ಧಾರವಾಡ ಜಿಲ್ಲೆಯ ಲಕ್ಷಾಂತರ ರೈತರಿಗೆ ಬೆಳೆವಿಮೆ ಮರೀಚಿಕೆಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬೆಳೆ ವಿಮೆ ಹಣ ರೈತರ ಖಾತೆಗೆ ಜಮೆಯಾಗಿದೆ. ಆದರೆ, ಧಾರವಾಡದಲ್ಲಿ ಆಗಿಲ್ಲ. ಆಶ್ಚರ್ಯಕರ ಸಂಗತಿಯೆಂದರೆ ಜಿಲ್ಲಾಡಳಿತ ಮಾತ್ರ ಪರಿಹಾರದ ಹಣ ಜಮೆ ಆಗಿದೆ ಎಂದು ಹೇಳಿಕೆ ನೀಡುತ್ತಿರುವುದು ಸಹಜವಾಗಿ ರೈತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.