ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧಾರವಾಡ ಜಿಲ್ಲೆಯ ಲಕ್ಷಾಂತರ ರೈತರಿಗೆ ಬೆಳೆವಿಮೆ ಮರೀಚಿಕೆ
ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬೆಳೆ ವಿಮೆ ಹಣ ರೈತರ ಖಾತೆಗೆ ಜಮೆಯಾಗಿದೆ. ಆದರೆ, ಧಾರವಾಡದಲ್ಲಿ ಆಗಿಲ್ಲ. ಆಶ್ಚರ್ಯಕರ ಸಂಗತಿಯೆಂದರೆ ಜಿಲ್ಲಾಡಳಿತ ಮಾತ್ರ ಪರಿಹಾರದ ಹಣ ಜಮೆ ಆಗಿದೆ ಎಂದು ಹೇಳಿಕೆ ನೀಡುತ್ತಿರುವುದು ಸಹಜವಾಗಿ ರೈತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗೆ ಶೀಘ್ರ ಪರಿಹಾರ: ಲಾಡ್
ಮಹಿಳೆಯರಿಗೆ ಸಮಾನತೆ ಕೊಟ್ಟವರು ಜಗಜ್ಯೋತಿ ಬಸವೇಶ್ವರರು, ಡಾ. ಬಿ.ಆರ್. ಅಂಬೇಡ್ಕರ. ಇವರು ಸಮಾನತೆ ನೀಡಿದ್ದರಿಂದಲೇ ಇಂದು ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಮುಂದುವರೆದು ಸಾಧನೆ ಮಾಡಲು ಸಾಧ್ಯವಾಗಿದೆ.
ಚನ್ನಪ್ಪಗೌಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಕೆಸಿಎಸ್‌ಆರ್ ನಿಯಮ ಉಲ್ಲಂಘಿಸಿ ಕಾನೂನು ಬಾಹಿರವಾಗಿ ಚೆನ್ನಪ್ಪಗೌಡರು ಎಚ್‌ಆರ್‌ಎ ಆಕರಣೆ ಮಾಡಿ ಸರ್ಕಾರಕ್ಕೆ ₹6 ರಿಂದ 7ಲಕ್ಷ ವಂಚಿಸಿದ್ದಾರೆ. ಸಿಸಿ ಟಿವಿ ಹಾಗೂ ಶಿಕ್ಷಕರ ಹೇಳಿಕೆಯಿಂದ ಇದು ದೃಢಪಟ್ಟಿದೆ. ಈ ಕುರಿತಾಗಿ ಶಿಕ್ಷಣ ಇಲಾಖೆಯಿಂದ ಅವರಿಗೆ ನೋಟಿಸ್ ನೀಡಿ ಎರಡು ತಿಂಗಳಾದರೂ ಅವರ ಮೇಲೆ ಕ್ರಮವಾಗುತ್ತಿಲ್ಲ ಎಂದು ಬೇಸರ.
30ರಂದು ಮೇಯರ್, ಉಪಮೇಯರ್ ಚುನಾವಣೆ
ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಮೇಯರ್ ಸ್ಥಾನ ಹಿಂದುಳಿದ ವರ್ಗ ಬಿ ಗೆ ಮೀಸಲಾಗಿದೆ. ಜೂ. 30ರಂದು ಬೆಳಗ್ಗೆ 9ರಿಂದ 11ರ ಒಳಗೆ ನಾಮನಿರ್ದೇಶನ ಸಲ್ಲಿಸಬಹುದು. ಮಧ್ಯಾಹ್ನ 1ಕ್ಕೆ ಚುನಾವಣೆ ನಡೆಯಲಿದೆ. ಇದೀಗ ಚುನಾವಣೆ ದಿನಾಂಕ ಘೋಷಣೆ ಆಗಿದ್ದರಿಂದ ಜೂ. 23ರಂದು ಕರೆಯಲಾಗಿದ್ದ ಸಾಮಾನ್ಯ ಸಭೆಯನ್ನು ಮುಂದೂಡಲಾಗಿದೆ.
ಜಿಲ್ಲೆಯ ಕೆರೆಗಳಿಗೆ ತಡೆಗೋಡೆ ನಿರ್ಮಾಣಕ್ಕೆ ಕ್ರಮ: ಸಚಿವ ಲಾಡ್
ಯರಿನಾರಾಯಣಪುರ ಗ್ರಾಮದ ಕೆರೆಯ ಪಕ್ಕದಲ್ಲಿರುವ ಅಂಗನವಾಡಿ ಕೇಂದ್ರವನ್ನು ಸ್ಥಳಾಂತರ ಮಾಡಲಾಗುವುದು. ಇದರಿಂದ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಗಳು ಆಗುವುದಿಲ್ಲ. ಮಕ್ಕಳನ್ನು ಕಾಪಾಡುವುದು ಪಾಲಕರು ಮತ್ತು ಗ್ರಾಮಸ್ಥರ ಜವಾಬ್ದಾರಿಯಾಗಿದೆ. ಅಂಗನವಾಡಿ ಕೇಂದ್ರಗಳ ಬಗ್ಗೆ ಗಮನ ಹರಿಸುವುದು ಅಗತ್ಯವಿದೆ.
ಮೋದಿ ಅವರಿಂದ ಭಾರತ ಜಗತ್ತಿನ 4ನೇ ಆರ್ಥಿಕ ಶಕ್ತಿ: ಜೋಶಿ
ಹಿಂದೆ ಯಾವ ಭಾರತವನ್ನು ಹೀನಾಯವಾಗಿ ಕಾಣುತ್ತಿದ್ದರೊ ಅವರೇ ಇಂದು ಭಾರತದ ಕೈ ಒಡ್ಡುವಂತೆ ಮಾಡಿದ್ದಾರೆ. 2047ರಲ್ಲಿ ಭಾರತ ವಿಕಸಿತ ಹಾಗೂ ಅಭಿವೃದ್ಧಿ ಹೊಂದಿದ ಭಾರತ ಆಗಬೇಕು ಎಂಬುದು ಮೋದಿಯವರ ಸಂಕಲ್ಪವಾಗಿದೆ.
ದೇಹ, ದೇಶ ಶಾಂತವಾಗಿದ್ದರೆ ಮಾತ್ರ ವಿಶ್ವಕ್ಕೆ ಶಾಂತಿ: ಡಿಸಿ ದಿವ್ಯಪ್ರಭು
ಮನುಷ್ಯ ಆರೋಗ್ಯದಿಂದ ಇರಲು, ಯೋಗ ಮಾಡುವ ಅಭ್ಯಾಸ ಮುಖ್ಯವಾಗಿದೆ. ಪ್ರತಿದಿನ ಯೋಗ ಮಾಡುವುದನ್ನು ನಮ್ಮ ಜೀವನ ಶೈಲಿಯಾಗಿ ರೂಡಿಸಿಕೊಳ್ಳಬೇಕು. ನಿರಂತರ ಯೋಗ ಆರೋಗ್ಯವನ್ನು ಹೆಚ್ಚಿಸುತ್ತದೆ. ಯೋಗ ನಮ್ಮ ಜೀವನ ಶೈಲಿ ಆಗಬೇಕು.
ನೆಲದ ಮೇಲೆಲ್ಲ, ನೀರಿನಲ್ಲಿ ತೇಲುತ್ತಾ ಯೋಗಾಸನ!
ತುಂಬಿದ ಬಾವಿಯಿಂದ ನೀರಿಗೆ ಜಿಗಿಯುತ್ತಿರುವ ಈಜುಗಾರರು, ಮಕ್ಕಳು, ಯುವಕರು, ವೃದ್ಧರ ಸಮೇತ ಎಲ್ಲ ವಯಸ್ಕರಿಂದಲೂ ನೀರಿನ ಮಧ್ಯೆಯೇ ತೇಲುತ್ತ ವಿವಿಧ ಸಾಹಸಮಯ ಆಸನಗಳು, ನೆಲದ ಮೇಲೆ ಮಾಡುವ ರೀತಿಯಲ್ಲಿಯೇ ನೀರಿನಲ್ಲಿಯೂ ಯೋಗದ ವಿವಿಧ ಆಸನಗಳ ಪ್ರದರ್ಶನ ನೋಡುಗರ ಮನಕ್ಕೆ ಮುದ ನೀಡಿತು. ಇಲ್ಲಿಯ ಹೊಸಯಲ್ಲಾಪುರದ ಐತಿಹಾಸಿಕ ನುಚ್ಚಂಬ್ಲಿ ಬಾವಿಯಲ್ಲಿ ವಿಶ್ವ ಯೋಗ ದಿನದ ಪ್ರಯುಕ್ತ ನಡೆದ ಜಲ ಯೋಗ ಪ್ರದರ್ಶನವಿದು.
ಜಗತ್ತಿನ 37ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಯೋಗ ದಿನ ಆಚರಣೆ
ಭಾರತೀಯ ಸಂಸ್ಕೃತಿ, ಸನಾತನ ಕಾಲದ ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ ಖ್ಯಾತಿ ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ.
ಅಪರಾಧ ತಡೆಗೆ 112ಕ್ಕೆ ಕರೆ ಮಾಡಿ
ಕಳ್ಳತನ, ಹಿರಿಯನಾಗರಿಕ ಸಮಸ್ಯೆ, ಹೆಣ್ಣು ಮಕ್ಕಳ ದೌರ್ಜನ್ಯ, ಫೋಕ್ಸೊ ಅಪರಾಧ ಪ್ರಕರಣ ಪತ್ತೆ ಹಚ್ಚಲು, ಡಿಜಿಟಿಲ್ ದೂರು (ದಾಖಲೆ) ಕರೆ, ಹೊಸ ವೈಜ್ಞಾನಿಕ ತಂತ್ರಜ್ಞಾನ ಅಳವಡಿಕೆ, ಸಿಸಿಟಿವಿ ದೃಶ್ಯಗಳು ಸಹಕಾರಿಯಾಗಿವೆ
< previous
1
...
86
87
88
89
90
91
92
93
94
...
573
next >
Top Stories
ಸ್ಟಾರ್ ನಟರಿಗಿರುವ 8 ಗಂಟೆ ವರ್ಕಿಂಗ್ ಟೈಮ್ ವ್ಯವಸ್ಥೆ ನಟಿಯರಿಗೆ ಯಾಕಿಲ್ಲ: ದೀಪಿಕಾ ಪಡುಕೋಣೆ
ಕಾಂತಾರ ಸಾಕು. ಕರ್ನಾಟಕದ ಹೊಸ ಕತೆ ಹೇಳಿ
9337 ಸರ್ಕಾರಿ ಶಾಲೆಗಳಿಗೆ ಪಾತ್ರೆ ಖರೀದಿಗೆ 21.55 ಕೋಟಿ ಬಿಡುಗಡೆ
ಕೆರೆ ಉಳಿಸಿದ ಗರಿ, ₹ 400 ಕೋಟಿ ಆದಾಯ ಗುರಿ!
ಸರ್ಕಾರದಿಂದಲೇ ಆ್ಯಂಬುಲೆನ್ಸ್ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಒಪ್ಪಿಗೆ