ಆರೋಗ್ಯ ವಿಮೆ ತಿರಸ್ಕರಿಸಿದ ಸ್ಟಾರ್ ಹೆಲ್ತ್ ವಿಮಾ ಕಂಪನಿಗೆ ದಂಡಜ್ವರ ಬಳಲಿಕೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಆರೋಗ್ಯ ಸುಧಾರಿಸದ ಕಾರಣ, ವೈದ್ಯರ ಸಲಹೆ ಮೇರೆಗೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ನಾಲ್ಕುದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದರು. ಆದರೆ, ದೂರುದಾರರು ಒಳರೋಗಿಯಾಗಿ ಚಿಕಿತ್ಸೆ ಪಡೆಯುವುದು ಅವಶ್ಯಕತೆ ಇರಲಿಲ್ಲ ಎಂದು ವಿಮಾ ಕ್ಲೇಮ್ ತಿರಸ್ಕರಸಿತ್ತು.