ಹಿರಿಯ ನಾಗರಿಕರಿಂದ ಬೃಹತ್ ಪ್ರತಿಭಟನಾ ರ್ಯಾಲಿದೇಶದಲ್ಲಿ ಒಟ್ಟು 20 ಕೋಟಿ ಹಿರಿಯ ನಾಗರಿಕರಿದ್ದು, ರಾಜ್ಯದಲ್ಲಿ ಒಟ್ಟು 85 ಲಕ್ಷ ಜನ ಇದ್ದಾರೆ. ಬಹುತೇಕ ಹಿರಿಯ ನಾಗರಿಕರು ಆರ್ಥಿಕವಾಗಿ ದುರ್ಬಲರಾಗಿದ್ದು, ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅನೇಕರು ಕುಟುಂಬ ಸದಸ್ಯರನ್ನು ಕಳೆದುಕೊಂಡು ಮತ್ತು ನಿರ್ಲಕ್ಷ್ಯಕ್ಕೆ ಒಳಪಟ್ಟು ಅನಾಥರಾಗಿದ್ದಾರೆ.