• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂದಾದ ಹಳೇ ಬಸ್‌ ನಿಲ್ದಾಣ: ಪ್ರಯಾಣಿಕರ ಪರದಾಟ
ಹುಬ್ಬಳ್ಳಿಯ ಹೃದಯ ಭಾಗ, ಹೆಚ್ಚಿನ ಜನನಿಬಿಡ ಪ್ರದೇಶವೆಂದರೆ ಅದು ಚೆನ್ನಮ್ಮ ವೃತ್ತ. ಈಗ ಈ ವೃತ್ತಕ್ಕೆ ಬರುವ ಎಲ್ಲ ವಾಹನಗಳ ಮಾರ್ಗ ಬಂದ್‌ ಮಾಡಿರುವುದರಿಂದ ಸವಾರರು, ಪ್ರಯಾಣಿಕರು ಇನ್ನಿಲ್ಲದ ಸಮಸ್ಯೆ ಅನುಭವಿಸಿದರು.
ನ್ಯಾಷನಲ್ ಹೆರಾಲ್ಡ್: ಯುವ ಕಾಂಗ್ರೆಸ್‌ ಪ್ರತಿಭಟನೆ
ಜಾರಿ ನಿರ್ದೇಶನಾಲಯ ದಾಖಲಿಸಿರುವ ಚಾರ್ಜ್‌ಶೀಟ್‌ ವಿರೋಧಿಸಿ ನವನಗರದ ಆದಾಯ ತೆರಿಗೆ ಕಚೇರಿಯ ಎದುರು ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಿದರು.
ಆಸ್ತಿಕರ: ಪಾಲಿಕೆಗೆ ಏ. 21ರ ವರೆಗೆ ಗಡುವು
ಕಳೆದ 2 ದಿನದ ಹಿಂದೆ ಸಾರ್ವಜನಿಕರೊಂದಿಗೆ ಸಭೆ ನಡೆಸಲಾಗಿದೆ. ಪಾಲಿಕೆಯ ಆಸ್ತಿಕರವನ್ನು ಹೆಚ್ಚಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಈಗಾಗಲೇ ಅವರು ನಮ್ಮ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಹುಬ್ಬಳ್ಳಿ- ಧಾರವಾಡ ಬಂದ್‌ ಮಾಡುವುದಾಗಿಯೂ ಎಚ್ಚರಿಕೆ ನೀಡಲಾಗಿದೆ ಎಂಬುದನ್ನು ಸಭೆಯಲ್ಲಿ ನೆನಪಿಸಲಾಯಿತು.
ವೇಮುಲ ಕಾಯ್ದೆ ವೋಟ್‌ ಬ್ಯಾಂಕ್‌ ರಾಜಕಾರಣದ ಭಾಗ: ಜೋಶಿ
ರಾಹುಲ್ ಗಾಂಧಿ ದೇಶದೊಳಿತಿಗೆ ರಾಜಕೀಯ ಮಾಡುತ್ತಿಲ್ಲ. ವೋಟ್ ಬ್ಯಾಂಕ್ ರಾಜಕೀಯದ ಮೇಲೆ ಮಾತ್ರ ಗಮನಹರಿಸಿದ್ದಾರೆ. ರಾಜ್ಯದಲ್ಲಿ ''''ರೋಹಿತ್ ವೇಮುಲ ಕಾಯ್ದೆ ಜಾರಿಗೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದೂ ಇದರ ಒಂದು ಭಾಗ.
ವಚನದರ್ಶನದಿಂದ ಬಸವತತ್ವದ ಹಾದಿ ತಪ್ಪಿಸುವ ಕೆಲಸ
ವಚನ ಸಾಹಿತ್ಯ, ವಚನ ಸಂಸ್ಕೃತಿ ಹೊಗಳುತ್ತ ಓದುಗರ ದಿಕ್ಕು ತಪ್ಪಿಸುವ ಕಾರ್ಯ ಕುಹಕಿಗಳಿಂದ ನಡೆದಿದೆ. ಶರಣರು ಹೊಸದನ್ನು ಏನೂ ಹೇಳಿಲ್ಲ. ಅವರು ಹೇಳಿದ್ದೆಲ್ಲವೂ ಈ ಮೊದಲೆ ವೇದ, ಉಪನಿಷತ್ತು ಭಗವದ್ಗೀತೆಗಳಲ್ಲಿತ್ತು ಎಂದು ಹೇಳಿ ವೈಚಾರಿಕತೆ, ವೈಜ್ಞಾನಿಕತೆಗಳನ್ನು ಪ್ರಜ್ಞಾಪೂರ್ವಕವಾಗಿ ಮರೆಮಾಚಿ ವಚನ ದರ್ಶನ ಕೃತಿ ಪ್ರಕಟಿಸಲಾಗಿದೆ.
ಸ್ಪೃಶ್ಯ ಸಮಾಜದಲ್ಲಿ ಜಾಗೃತಿ ಮೂಡಿದರೆ ಮಾತ್ರ ಅಸ್ಪೃಶ್ಯತೆ ನಿವಾರಣೆ: ಎನ್. ಮಹೇಶ
ಅಸ್ಪೃಶ್ಯತೆ ನಿವಾರಿಸಲು ಮಠಾಧೀಶರು, ಬುದ್ಧಿಜೀವಿಗಳು, ಸಾಹಿತಿಗಳೆಲ್ಲ ದಲಿತರ ಆಯೋಜಿಸುವ ಸಮಾರಂಭದಲ್ಲಿ ಘಂಟಾಗೋಷವಾಗಿ ಮಾತನಾಡುತ್ತಾರೆ. ಅಸಲಿಗೆ ಅವರು ಮಾತನಾಡಿ ತಿಳಿವಳಿಕೆ ಹೇಳಬೇಕಿರುವುದು ಸ್ಪೃಶ್ಯ ಸಮಾಜದಲ್ಲಿ. ಸವರ್ಣೀಯರಲ್ಲಿ ನಾವೆಲ್ಲರೂ ಒಂದು ಎಂಬ ಭಾವನೆ ಮೂಡಿಸಬೇಕಿದೆ.
28 ಕಿಮೀ ಕಡಲು ಈಜಿದ ಖಾಕಿ ಐರನ್ ಮ್ಯಾನ್ ಚನ್ನಣ್ಣವರ, ತಂಡ
28 ಕಿಮೀ ಈಜನ್ನು ಎಂಟು ಜನ ಸೇರಿಕೊಂಡು ರಿಲೇ ಮಾದರಿಯಲ್ಲಿ ಈಜಿದ್ದಾರೆ. ಶುಕ್ರವಾರ ಬೆಳಿಗ್ಗೆ 5.50ಕ್ಕೆ ಪ್ರಾರಂಭವಾದ ಈಜು, ಮಧ್ಯಾಹ್ನ 2.20ಕ್ಕೆ ಪೂರ್ಣಗೊಳಿಸಿದೆ. ಸ್ವಿಮ್ಮಿಂಗ್‌ ಫೆಡರೇಷನ್‌ ಆಫ್‌ ಇಂಡಿಯಾದ (ಎಸ್‌ಎಫ್‌ಐ) ಉಸ್ತುವಾರಿಯಲ್ಲಿ ಈ ಈಜು ನಡೆಯಿತು.
ಹತ್ತಾರು ಬೇಡಿಕೆಗಳನ್ನಿಟ್ಟು ರಾಜ್ಯಪಾಲರಿಗೆ ಮನವಿ ಸಲ್ಲಿಕೆ
ಕರ್ನಾಟಕದ ವಿವಿಯಲ್ಲಿ ಪ್ರಸ್ತುತ 2,800ಕ್ಕೂ ಹೆಚ್ಚು ಅಧ್ಯಾಪಕರ ಹುದ್ದೆಗಳು ಮತ್ತು ಸುಮಾರು 5000ಕ್ಕೂ ಹೆಚ್ಚು ಶಿಕ್ಷಕೇತರ ಹುದ್ದೆಗಳು ಖಾಲಿ
ಅಕ್ರಮ ಮದ್ಯ ಮಾರಾಟಗಾರರ ಮನೆ ಮೇಲೆ ದಾಳಿ
ಗ್ರಾಮಕ್ಕೆ ಬಂದ ಅಬಕಾರಿ ಇಲಾಖೆಯ ಅಧಿಕಾರಿಗಳು ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ
ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ
ನೇಹಾ ಹತ್ಯೆ ಸಂದರ್ಭದಲ್ಲಿ ಮೂರೇ ತಿಂಗಳಲ್ಲಿ ಶಿಕ್ಷೆ ಆಗುವಂತೆ ಕ್ರಮಕೈಗೊಳ್ಳುವುದಾಗಿ ಸಿಎಂ ಹೇಳಿದ್ದರು. ಒಂದು ವರ್ಷವಾದರೂ ಯಾಕೆ ಶಿಕ್ಷೆ ಆಗಿಲ್ಲ?
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved