ನಾಪೋಕ್ಲು: ಹಳೆ ತಾಲುಕು ಅಂಗನವಾಡಿ ಕೇಂದ್ರದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಕೊಡುಗೆಯಾಗಿ ನೀಡಿ ಸಹಕರಿಸಲಾಯಿತು.
ಹಳೆ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ನಡೆಸಿದ ಬಾಲವಿಕಾಸ ಸಮಿತಿ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ಅಂಗನವಾಡಿ ಕೇಂದ್ರದಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ ಕೆ ಜಿ , ಯು ಕೆ ಜಿ ಹಾಗೂ ಅಂಗನವಾಡಿ ಮಕ್ಕಳಿಗೆ ನಾಪೋಕ್ಲು ಗ್ರಾಮ ಪಂಚಾಯಿತಿಯ ನಿವೃತ್ತ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಚೋಂದಕ್ಕಿ ಅವರು ಕಲರ್ಸ್ ಸಮವಸ್ತ್ರವನ್ನು ಕೊಡುಗೆಯಾಗಿ ನೀಡಿದ್ದರು. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆ ಭಾಗ್ಯವತಿ ಹಾಗೂ ಮಕ್ಕಳ ಪೋಷಕರು ಬಾಲವಿಕಾಸ ಸಮಿತಿ ಸದಸ್ಯರು ಉಪಸ್ಥಿತರಿದ್ದರು.ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
ಹಳೆ ತಾಲುಕು ಅಂಗನವಾಡಿ ಕೇಂದ್ರದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಕೊಡುಗೆಯಾಗಿ ನೀಡಿ ಸಹಕರಿಸಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.