ಡಾ.ಪಿ.ವೈ.ರಾಜೇಂದ್ರಕುಮಾರ್‌ಗೆ ಡಾಕ್ಟರ್‌ ಆಫ್ ಸೈನ್ಸ್ (ಡಿ.ಎಸ್ಸಿ) ಪದವಿ ಪ್ರದಾನ

| Published : Aug 09 2024, 12:50 AM IST

ಡಾ.ಪಿ.ವೈ.ರಾಜೇಂದ್ರಕುಮಾರ್‌ಗೆ ಡಾಕ್ಟರ್‌ ಆಫ್ ಸೈನ್ಸ್ (ಡಿ.ಎಸ್ಸಿ) ಪದವಿ ಪ್ರದಾನ
Share this Article
  • FB
  • TW
  • Linkdin
  • Email

ಸಾರಾಂಶ

ತುಮಕೂರು ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವದಲ್ಲಿ ಭಾರತದ ರಾಷ್ಟ್ರೀಯ ಗ್ರಂಥಾಲಯದ ಮಾಜಿ ಮಹಾನಿರ್ದೇಶಕರು ಮತ್ತು ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿವೃತ್ತ ನಿರ್ದೇಶಕ ಡಾ.ಪಿ.ವೈ.ರಾಜೇಂದ್ರಕುಮಾರ್‌ ಅವರಿಗೆ ಡಾಕ್ಟರ್‌ ಆಫ್ ಸೈನ್ಸ್ (ಡಿ.ಎಸ್ಸಿ) ಪದವಿಯನ್ನು ರಾಜ್ಯಪಾಲ ಥಾಮರ್‌ಚಂದ್ರ ಗೆಹ್ಲೋತ್‌ ಪ್ರದಾನ ಮಾಡಿದರು.

ಬೆಂಗಳೂರು: ತುಮಕೂರು ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವದಲ್ಲಿ ಭಾರತದ ರಾಷ್ಟ್ರೀಯ ಗ್ರಂಥಾಲಯದ ಮಾಜಿ ಮಹಾನಿರ್ದೇಶಕರು ಮತ್ತು ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿವೃತ್ತ ನಿರ್ದೇಶಕ ಡಾ.ಪಿ.ವೈ.ರಾಜೇಂದ್ರಕುಮಾರ್‌ ಅವರಿಗೆ ಡಾಕ್ಟರ್‌ ಆಫ್ ಸೈನ್ಸ್ (ಡಿ.ಎಸ್ಸಿ) ಪದವಿಯನ್ನು ರಾಜ್ಯಪಾಲ ಥಾಮರ್‌ಚಂದ್ರ ಗೆಹ್ಲೋತ್‌ ಪ್ರದಾನ ಮಾಡಿದರು. ಇಸ್ರೋ ಮಾಜಿ ಅಧ್ಯಕ್ಷ ಡಾ.ಎ.ಎಸ್‌.ಕಿರಣಕುಮಾರ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ, ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಸೇರಿದಂತೆ ಗಣ್ಯರು ಇದ್ದರು.