ಕೃಷ್ಣಮಠಕ್ಕೆ ಈಶ್ವರಪ್ಪ ಭೇಟಿ

| Published : Dec 15 2023, 01:31 AM IST

ಸಾರಾಂಶ

ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಅವರು ಗುರುವಾರ ಉಡುಪಿ ಕೃಷ್ಣಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಅವರಿಂದ ಪ್ರಸಾದ ಸ್ವೀಕರಿಸಿದರು.

ಉಡುಪಿ: ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಅವರು ಗುರುವಾರ ಉಡುಪಿ ಕೃಷ್ಣಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಅವರಿಂದ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭ ಬಿಜೆಪಿ ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ, ಕೃಷ್ಣಮಠದ ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.