ಸರ್ಕಾರದ ಪಂಚ ಗ್ಯಾರೆಂಟಿಗಳ ಕಿರು ಹೊತ್ತಿಗೆ ಬಿಡುಗಡೆ

| Published : Apr 15 2025, 12:57 AM IST

ಸಾರಾಂಶ

ಹಾಸನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರ ಸಭೆ ಹಾಸನ ಇವರ ಸಂಯುಕ್ತಾಶ್ರಯದಲ್ಲಿಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್ ಅಂಬೇಡ್ಕರ್ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಪಂಚ ಗ್ಯಾರಂಟಿಗಳ ಕುರಿತು ಹೊರತಂದಿರುವ ಕಿರು ಹೊತ್ತಿಗೆಯನ್ನು ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಅವರು ಬಿಡುಗಡೆ ಮಾಡಿದರು.

ಹಾಸನ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರ ಸಭೆ ಹಾಸನ ಇವರ ಸಂಯುಕ್ತಾಶ್ರಯದಲ್ಲಿಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್ ಅಂಬೇಡ್ಕರ್ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಪಂಚ ಗ್ಯಾರಂಟಿಗಳ ಕುರಿತು ಹೊರತಂದಿರುವ ಕಿರು ಹೊತ್ತಿಗೆಯನ್ನು ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಅವರು ಬಿಡುಗಡೆ ಮಾಡಿದರು.

ಈ ವೇಳೆ ಸಂಸದರಾದ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್, ನಗರಸಭೆ ಅಧ್ಯಕ್ಷ ಚಂದ್ರೇಗೌಡ, ಜಿಲ್ಲಾಧಿಕಾರಿ ಸತ್ಯಭಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿ?ಧಿಕಾರಿ ಮಹಮ್ಮದ್ ಸುಜಿತ ಮತ್ತಿತರರು ಉಪಸ್ಥಿತರಿದ್ದರು.