ಮಲ್ಪೆ: ಇಲ್ಲಿನ ಕಲ್ಮಾಡಿ ವಾರ್ಡಿನ ಮಾಜಿ ನಗರಸಭೆ ಸದಸ್ಯೆ ಶ್ರೀಮತಿ ಇಂದಿರಾ ಶೇಖರ್ ಕಲ್ಮಾಡಿ ಭಾನುವಾರ ಹೃದಯಾಘಾತದಿಂದ ನಿಧನರಾದರು.
ಮಲ್ಪೆ: ಇಲ್ಲಿನ ಕಲ್ಮಾಡಿ ವಾರ್ಡಿನ ಮಾಜಿ ನಗರಸಭೆ ಸದಸ್ಯೆ ಶ್ರೀಮತಿ ಇಂದಿರಾ ಶೇಖರ್ ಕಲ್ಮಾಡಿ ಭಾನುವಾರ ಹೃದಯಾಘಾತದಿಂದ ನಿಧನರಾದರು. ಅವರು ಪತಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕಲ್ಮಾಡಿ ವಾರ್ಡ್ ನಲ್ಲಿ ಸತತ ಎರಡು ಬಾರಿ ಬಿಜೆಪಿ ಪಕ್ಷದಿಂದ ಗೆದ್ದು ಉಡುಪಿ ನಗರಸಭೆ ಸದಸ್ಯೆಯಾಗಿದ್ದರು. ಕಲ್ಮಾಡಿಯಲ್ಲಿ ಸಮಾಜ ಸೇವೆ ಮೂಲಕ ಹೆಸರುವಾಸಿಯಾಗಿದ್ದರು.