ಸಾರಾಂಶ
ನವದೆಹಲಿಯ ಭಾರತ ಮಂಡಪಮನಲ್ಲಿ ನಡೆದ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವದಲ್ಲಿ ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ ಶಂಕರರಾವ ಚವಾಣ ಅವರಿಗೆ 2025ರ ಶ್ರೀ ವೀರಭದ್ರೇಶ್ವರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಬೆಳಗಾವಿ: ನವದೆಹಲಿಯ ಭಾರತ ಮಂಡಪಮನಲ್ಲಿ ನಡೆದ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವದಲ್ಲಿ ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ ಶಂಕರರಾವ ಚವಾಣ ಅವರಿಗೆ 2025ರ ಶ್ರೀ ವೀರಭದ್ರೇಶ್ವರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕೇದಾರ ಪೀಠದ ಜಗದ್ಗುರು ಭೀಮಾಶಂಕರ ಶಿವಾಚಾರ್ಯ ಮಹಾಸ್ವಾಮೀಜಿಗಳು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬೆಳಗಾವಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ, ವೀರಶೈವ ಲಿಂಗಾಯತ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ, ಮಾಜಿ ಶಾಸಕ ಖೂಬಾ, ಬಿಜೆಪಿ ಮುಖಂಡ ರಮೇಶ ಖೇತಗೌಡರ ಸೇರಿದಂತೆ ನೂರಾರು ಗಣ್ಯರು, ಸಮಾಜ ಪ್ರಮುಖರು ಉಪಸ್ಥಿತರಿದ್ದರು.