• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವ ಸಾಧ್ಯತೆ: ಸಿ.ಸಿ. ಪಾಟೀಲ್‌
ರಾಜ್ಯ ಸರ್ಕಾರ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ: ಎಚ್.ಕೆ. ಪಾಟೀಲ
ಹದಗೆಟ್ಟ ರಸ್ತೆ: ವಾಹನ ತಡೆದು ರೈತರು ಆಕ್ರೋಶ
ನೆಮ್ಮದಿಯ ಜೀವನಕ್ಕೆ ಗೋವು ಸಾಕಿ, ಮರ ಬೆಳೆಸಿ: ವೀರೇಶ್ವರ ಸ್ವಾಮೀಜಿ
ಪಾರ್ಶ್ವವಾಯು ತಡೆಗಟ್ಟುವುದು ಅತ್ಯವಶ್ಯಕ: ಡಾ. ರಾಜೇಂದ್ರ ಬಸರಿಗಿಡದ
ಭೈರನಹಟ್ಟಿಯಲ್ಲಿ ಇಂದು ಭುವನೇಶ್ವರಿ ರಥೋತ್ಸವ
ಪ್ರತಿ ಪ್ರಜೆಯೂ ದೇಶದ ಏಳಿಗೆಗಾಗಿ ಶ್ರಮಿಸಬೇಕು: ಈರಪ್ಪ ರಿತ್ತಿನ. ೩ರಂದು ಲಕ್ಷ್ಮೇಶ್ವರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಅಖಂಡ ಭಾರತ ನಿರ್ಮಾಣದಲ್ಲಿ ಪಟೇಲ್‌ ಪಾತ್ರ ಹಿರಿದು: ಡಾ. ಪರಶುರಾಮ ಬಾರ್ಕಿಗಜೇಂದ್ರಗಡ ಪುರಸಭೆ ಸದಸ್ಯರ ಅಧಿಕಾರ ಅವಧಿ ಮುಕ್ತಾಯಕ್ಕೆ ದಿನಗಣನೆ

ಇನ್ನಷ್ಟು ಸುದ್ದಿ

ಬೆಟಗೇರಿಯಲ್ಲಿ ಸಂಭ್ರಮದಿಂದ ಜರುಗಿದ ಸಹಸ್ರಾರ್ಜುನ ಜಯಂತಿ
ಎಸ್‌ಎಸ್‌ಕೆ ಸಮಾಜದ ಮೂಲ ಪುರುಷ ಶ್ರೀ ಸಹಸ್ರಾರ್ಜುನ ಮಹಾರಾಜರ ಜಯಂತಿ ಎಸ್‌ಎಸ್‌ಕೆ ಪಂಚ್ ಟ್ರಸ್ಟ್ ಕಮಿಟಿ, ತರುಣ ಸಂಘ, ಮಹಿಳಾ ಮಂಡಳಗಳ ಸಂಯುಕ್ತಾಶ್ರಯದಲ್ಲಿ ಬೆಟಗೇರಿಯಲ್ಲಿ ವಿಜೃಂಭಣೆಯಿಂದ ಜರುಗಿತು.
ಪುರಸಭೆ ಸದಸ್ಯತ್ವ ಮುಂದುವರಿಸುವ ಬೇಡಿಕೆ ಅಸಮಂಜಸ
ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಸದಸ್ಯರ ಅವಧಿ ವಿಸ್ತರಿಸುವಂತೆ ನ್ಯಾಯಾಲಯದ ಮೊರೆ ಹೋಗಿರುವುದು ಯೋಗ್ಯವಾದ ವಿಚಾರವಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ಅಧ್ಯಕ್ಷ ಮಹೇಶ ಕಲಘಟಗಿ ಮತ್ತು ಯುವ ಮುಖಂಡ ನಾಗರಾಜ ಚಿಂಚಲಿ ಹೇಳಿದ್ದಾರೆ.
ಮುಂಡರಗಿಯಲ್ಲಿ ಶುದ್ಧ ಕನ್ನಡ ಮಾತನಾಡುವ ಸ್ಪರ್ಧೆ
ಮುಂಡರಗಿ ಪಟ್ಟಣದ ಶ್ರೀ ಸ್ವಾಮಿ ವಿವೇಕಾನಂದ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಗುರುವಾರ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಕನ್ನಡ ನಾಡು-ನುಡಿ ಕುರಿತು ಶುದ್ಧ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ ನಡೆಯಿತು.
ಕುಡಿಯುವ ನೀರು ಪೂರೈಸಲು ಮನವಿ
ಸಮರ್ಪಕ ನೀರು ಪೂರೈಸುವಂತೆ ಲಕ್ಷ್ಮೇಶ್ವರ ಪಟ್ಟಣದ ಬಸವೇಶ್ವರ ನಗರದಲ್ಲಿನ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಬೆಳೆ ಹಾನಿ ಪರಿಹಾರ ವಿಳಂಬವಾದಲ್ಲಿ ಉಗ್ರ ಹೋರಾಟ
ಇತ್ತೀಚೆಗೆ ಸುರಿದ ಮಳೆಯಿಂದಾಗಿ ಹಾನಿಯಾಗಿದ್ದ ಬೆಳೆ ಹಾನಿ ಪರಿಹಾರ ವಿಳಂಬ ಮಾಡಿದಲ್ಲಿ ಬೀದಿಗಿಳಿದು ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ರೋಣ ಘಟಕ ಎಚ್ಚರಿಸಿದೆ.
ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯ, ಸಂಸ್ಕಾರ ಮುಖ್ಯ: ಪ್ರೊ. ಎ.ವೈ. ನವಲಗುಂದ
ಎಂ.ಬಿ. ಪೂಜಾರ ಅವರ ವ್ಯಕ್ತಿತ್ವ ಮಾನವಿಯ ಮೌಲ್ಯಗಳಿಂದ ಕೂಡಿತ್ತು. ಭುವನೇಶ್ವರ ವಿದ್ಯಾವರ್ಧಕ ಸಂಘದ ಮೂಲಕ ಪ್ರೌಢಶಾಲೆ ಸ್ಥಾಪನೆಗೆ ಕಾರಣರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಸದಾ ಮಾನವೀಯ ಮೌಲ್ಯಗಳು, ಉತ್ತಮ ಸಂಸ್ಕಾರ ನೀಡುತ್ತಿದ್ದರು.
ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಲು ಮನವಿ
ಗದುಗಿನಿಂದ ಶಲವಡಿ ಮಾರ್ಗವಾಗಿ ನರಗುಂದಕ್ಕೆ ಮತ್ತು ನರಗುಂದದಿಂದ ಶಲವಡಿ ಮಾರ್ಗವಾಗಿ ಗದುಗಿಗೆ ಹೊರಡಲು ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಬಸ್ಸುಗಳ ಸಂಚಾರ ಸರಿಯಾಗಿಲ್ಲದ ಕಾರಣ ನೌಕರರಿಗೆ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಬಹಳ ತೊಂದರೆ ಆಗುತ್ತಿದೆ.
ಭಗತ್‌ಸಿಂಗ್ ಧೈರ್ಯ, ತ್ಯಾಗದ ಪ್ರತೀಕ: ಉಮೇಶ ಪಾಟೀಲ
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ಅಚಲ ಬದ್ಧತೆ ಹಾಗೂ ಧೈರ್ಯ ಮತ್ತು ತ್ಯಾಗದ ಮೂಲಕ ಇತಿಹಾಸದ ಪುಟಗಳಲ್ಲಿ ಗುರುತಿಸಿಕೊಂಡಿರುವ ಕ್ರಾಂತಿಕಾರಿ ಹೋರಾಟಗಾರ ಭಗತ್‌ಸಿಂಗ್ ಯುವ ಸಮೂಹಕ್ಕೆ ಪ್ರೇರಕ ಶಕ್ತಿಯಾಗಿದ್ದಾರೆ.
ಸಮರ್ಪಕವಾಗಿ ಕುಡಿವ ನೀರು ಪೂರೈಸಲು ಆಗ್ರಹಿಸಿ ಪ್ರತಿಭಟನೆ
ಸೋಮವ್ವ ಶೆರಸೂರಿ ಮಾತನಾಡಿ, ಪುರಸಭೆಯ ಅಧಿಕಾರಿಗಳು ಕುಡಿಯುವ ನೀರಿನ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ. ಕುಡಿಯುವ ನೀರು ಸರಿಯಾಗಿ ಬರುವುದಿಲ್ಲ. ಚರಂಡಿ ಸ್ವಚ್ಛತೆ ಇಲ್ಲ ಎಂದರು.
ಶಿರಹಟ್ಟಿಯಲ್ಲಿ ನವೆಂಬರ್ 8ರಂದು ಬೃಹತ್‌ ಹಿಂದೂ ಸಮಾವೇಶ
ನ. ೮ರಂದು ಸಾಯಂಕಾಲ ೫ ಗಂಟೆಗೆ ಪಟ್ಟಣದ ಎಫ್.ಎಂ. ಡಬಾಲಿ ಹೈಸ್ಕೂಲ್ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 544
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved