ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಪರೇಶನ್ ಸಿಂಧೂರ, ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ
ಉಗ್ರರ ನೆಲೆಗಳ ಮೇಲೆ ಭಾರತೀಯ ಸೈನಿಕರು ನಡೆಸಿರುವ ಆಪರೇಷನ್ ಸಿಂದೂರ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಕಿಲ್ಲಾ ಓಣಿಯಲ್ಲಿರುವ ಜೋಡ ಮಾರುತಿ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಹಾಗೂ ಅಭಿಷೇಕ ಸಲ್ಲಿಸಲಾಯಿತು.
ಭಾರತದ ದಾಳಿಗೆ ಉಗ್ರರ ಪೋಷಕ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ-ಶಾಸಕ ಲಮಾಣಿ
ಭಾರತದ ಸೈನಿಕರ ದಾಳಿಗೆ ಪಾಕಿಸ್ತಾನ ವಿಲವಿಲ ಎನ್ನುತ್ತಿದೆ. ಉಗ್ರರನ್ನು ಸಾಕುತ್ತಿರುವ ಪಾಕಿಸ್ತಾನ ತಕ್ಕ ಶಾಸ್ತಿಯಾಗುತ್ತಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಎಂಟು ದಿನಗಳಲ್ಲಿ ಕಾಮಗಾರಿ ಪ್ರಾರಂಭಿಸಿ ಮುಗಿಸಲು ಡಿಸಿ ಸೂಚನೆ
ಮುಂಡರಗಿ ಪಟ್ಟಣದ ವಾರ್ಡಿನ ವಿದ್ಯಾನಗರದ ಕಾಲವಾಡ ಅವರ ಪ್ಲಾಟಿನಲ್ಲಿ ನೆನಗುದಿಗೆ ಬಿದ್ದಿರುವ ನಗರೋತ್ಥಾನ ಕಾಮಗಾರಿಯನ್ನು 8 ದಿನಗಳಲ್ಲಿ ಪ್ರಾರಂಭಿಸಿ ಮುಕ್ತಾಯಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಕನ್ನಡ ನಾಡು, ನುಡಿಗಾಗಿ ಕಸಾಪ ಕಾರ್ಯ ಮಹತ್ವದ್ದಾಗಿದೆ-ಶಂಭುಲಿಂಗ
ಕನ್ನಡ ನಾಡು, ನುಡಿ, ನೆಲ, ಜಲಗಳ ಸಂರಕ್ಷಣೆಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಿರಂತರವಾಗಿ ಕಾರ್ಯಕ್ರಮಗಳು ಜರುಗುತ್ತಾ ಬಂದಿದ್ದು, ಕಸಾಪ ಕಾರ್ಯ ಮಹತ್ವದ್ದಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಶಂಭುಲಿಂಗ ಚಿಗರಿ ಹೇಳಿದರು.
ಗಜೇಂದ್ರಗಡ ಇಂದಿರಾ ಕ್ಯಾಂಟೀನ್ ಶೀಘ್ರದಲ್ಲೇ ಉದ್ಘಾಟನೆ
ಗಜೇಂದ್ರಗಡ ಪಟ್ಟಣ ಸೇರಿ ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳಿಗೆ ಹಾಗೂ ಜನತೆಗೆ ಕಡಿಮೆ ದರದಲ್ಲಿ ಹಸಿವು ನೀಗಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ಇಂದಿರಾ ಕ್ಯಾಂಟೀನ್ ಶೀಘ್ರದಲ್ಲೆ ಉದ್ಘಾಟನೆಯಾಗಲಿದೆ ಎಂದು ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಹೇಳಿದರು.
ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ
ದೇಶದಲ್ಲಿ ಯುದ್ಧದ ಸನ್ನಿವೇಶ ಇರುವುದರಿಂದ ಅಧಿಕಾರಿಗಳು ಯುದ್ಧ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಸರ್ವ ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕರೆ ನೀಡಿದರು.
ಪಾಕ್ ಹುಚ್ಚುತನ ಮುಂದುವರೆದರೆ ಕೋಡಿ ಶ್ರೀಗಳ ಭವಿಷ್ಯ ನಿಜವಾಗಲಿದೆ !
ಪಾಕಿಸ್ತಾನ ತನ್ನ ಹುಚ್ಚತನ ಬಿಡದಿದ್ದರೆ, ಕೋಡಿ ಮಠದ ಶ್ರೀಗಳು ಹೇಳಿದ ಭವಿಷ್ಯ ನಿಜವಾಗಲಿದೆ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ.
''''ದುಡಿಯೋಣ ಬಾ ಅಭಿಯಾನ'''' ಆರ್ಥಿಕ ಸದೃಢತೆಗೆ ಕಾರಣ
ನರೇಗಾ ಕೂಲಿ ಮೊತ್ತ 370 ರು.ಗಳಿಗೆ ಹೆಚ್ಚಳವಾಗಿದ್ದು, ಗ್ರಾಮೀಣ ಭಾಗದ ಅಕುಶಲ ಕೂಲಿಕಾರ್ಮಿಕರು ಆರ್ಥಿಕವಾಗಿ ಸದೃಢರಾಗಲು ಕಾರಣವಾಗಿದೆ ಎಂದು ತಾಪಂ ಇಓ ವಿಶ್ವನಾಥ ಹೊಸಮನಿ ಹೇಳಿದರು.
ಕೊಣ್ಣೂರು ವಿರಕ್ತಮಠದಲ್ಲಿ ಶಿವಾನಂದ ದೇವರ ಚರಪಟ್ಟಾಧಿಕಾರ ಮಹೋತ್ಸವ ಇಂದು
ಕಣ್ವ ಮಹರ್ಷಿಗಳ ನಾಡು ಎಂದೇ ಖ್ಯಾತಿಯಾದ ತಾಲೂಕಿನ ಕೊಣ್ಣೂರು ಗ್ರಾಮ ಜನಪದ ಕಲೆಗಳ ತವರೂರು. ಕೊಣ್ಣೂರಿನ ಚರಮೂರ್ತೇಶ್ವರ ಮಠದ 5ನೇ ಪೀಠಾಧಿಪತಿಯಾಗಿ ಶಿವಾನಂದ ದೇವರು ಮೇ 9ರಂದು ಪಟ್ಟಾಧಿಕಾರ ಹೊಂದಲಿದ್ದು, ಇದರ ಅಂಗವಾಗಿ ಗ್ರಾಮ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.
ಉತ್ತಮವಾಗಿ ಕಾರ್ಯನಿರ್ವಹಿಸುವ ನೌಕರರಿಗೆ ಪ್ರಶಸ್ತಿ-ಇನಾಮದಾರ
ತಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ನೌಕರರನ್ನು ಗುರುತಿಸಿ, ಪ್ರಶಂಸಿ ಜಿಲ್ಲಾ ಮಟ್ಟದ ಸರ್ವೋತ್ತಮ ಪ್ರಶಸ್ತಿ ನೀಡಲಾಗುತ್ತದೆ. ಅದರಲ್ಲಿ ತಾಲೂಕಿನ ಕೃಷ್ಣಮ್ಮ ಹಾದಿಮನಿ ಅವರಿಗೆ ಈ ಪ್ರಶಸ್ತಿ ದೊರಕಿರುವುದು ಸಂತಸ ತಂದಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಕೆ. ಇನಾಮದಾರ ಹೇಳಿದರು.
< previous
1
...
97
98
99
100
101
102
103
104
105
...
509
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ