ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಜೇಂದ್ರಗಡ ಪಟ್ಟಣದ ಅಭಿವೃದ್ಧಿಗೆ ಪುರಸಭೆ ಆಡಳಿತ ಬದ್ಧ-ಮುಧೋಳ
ಗಜೇಂದ್ರಗಡ ಪಟ್ಟಣದ ಅಭಿವೃದ್ಧಿಗೆ ಪುರಸಭೆ ಆಡಳಿತ ಬದ್ಧವಾಗಿದ್ದು, ಸಾರ್ವಜನಿಕರು ಸಕಾಲದಲ್ಲಿ ತೆರಿಗೆ ಪಾವತಿಸುವ ಮೂಲಕ ಆಡಳಿತಕ್ಕೆ ಕೈ ಜೋಡಿಸಬೇಕು ಎಂದು ಪುರಸಭೆ ಸ್ಥಾಯಿ ಸಮಿತಿ ಚೇರ್‌ಮನ್ ಮುದಿಯಪ್ಪ ಮುಧೋಳ ಹೇಳಿದರು.
ಹಿಂದೂ ಮುಸ್ಲಿಮರು ಭಾವೈಕ್ಯದಿಂದ ಆಚರಿಸುವ ಮೊಹರಂ
ಡಂಬಳ ಹೋಬಳಿ ಭಾಗದಲ್ಲಿ ಭಾವೈಕ್ಯತೆಯ ಮೊಹರಂ ಹಬ್ಬ ಈಗಾಗಲೇ ಆರಂಭವಾಗಿದ್ದು, ಇಲ್ಲಿ ಹಿಂದೂ ಮುಸ್ಲಿಮರು ಏಕತೆಯಿಂದ, ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದಾರೆ. ಅಲಾಯಿ ದೇವರು ತಡರಾತ್ರಿ ಮಸೀದಿಯಿಂದ ಹೊರಗಡೆ ಬಂದು ಭಕ್ತರಿಗೆ ದರ್ಶನ ಭಾಗ್ಯ ನೀಡುತ್ತವೆ.
ಹಾಲು ಉತ್ಪಾದಕರ ಸಂಘದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ
ನರಗುಂದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನರಗುಂದ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಕರು ಹಾಗೂ ಹಾಲು ಪರೀಕ್ಷಕರುಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಠೇವಣಿ ಹಣ ಮರಳಿಸಲು ಸತಾಯಿಸುತ್ತಿರುವ ಸೊಸೈಟಿ: ದೂರು
ಲಕ್ಷ್ಮೇಶ್ವರ ಪಟ್ಟಣದಲ್ಲಿನ ಕಿತ್ತೂರ ರಾಣಿ ಚೆನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಠೇವಣಿ ಹಣ ಕೊಡಿಸಬೇಕು ಎಂದು ನೂರಾರು ಗ್ರಾಹಕರು ಲಕ್ಷ್ಮೇಶ್ವರ ತಾಲೂಕಿನ ತಹಸೀಲ್ದಾರ್ ವಾಸುದೇವ ಸ್ವಾಮಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ನೆಮ್ಮದಿಯ ಬದುಕಿಗೆ ಧರ್ಮ ಬೋಧನೆಗಳು ಅವಶ್ಯ: ಸಂಕನೂರ
ಗದಗ ನಗರದ ಗಾಣಿಗ ಭವನದಲ್ಲಿ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಸಮಿತಿ, ಶ್ರೀಮದ್ ಕಾಶೀ ನೂತನ ಜಗದ್ಗುರುಗಳವರ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ 10 ದಿನಗಳ ಮಾಲಿಕೆ ಉದ್ಘಾಟಿಸಲಾಯಿತು.
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಗದಗ ಜಿಲ್ಲೆಯಲ್ಲಿಯೂ ಕಳೆದ 3 ತಿಂಗಳಲ್ಲಿ 78 ಜನರು ಈ ಕಾರ್ಡಿಯಾಕ್ ಅರೆಸ್ಟ್‌ಗೆ ಬಲಿಯಾಗಿದ್ದಾರೆ. ಅದರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಹಿರಿಯ ನಾಗರಿಕರಲ್ಲಿಯೂ ಹೃದಯದ ಆರೋಗ್ಯಕ್ಕೆ ತುರ್ತು ಗಮನ ನೀಡುವ ಅಗತ್ಯವನ್ನು ತೋರಿಸುತ್ತಿದೆ.
ಉನ್ನತ ಸಾಧನೆಗೆ ಶಿಕ್ಷಣ ಮುನ್ನುಡಿ: ರವಿ
ಗದಗ ತಾಲೂಕಿನ ಕದಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿ.ಜಿ. ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನದಿಂದ ಎಸ್‌ಎಸ್‌ಎಲ್‌ಸಿಯಲ್ಲಿ ಮೊದಲ 5 ಸ್ಥಾನಗಳನ್ನು ಪಡೆದುಕೊಂಡ ತಾಲೂಕಿನ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಮನೆ-ಮನ ಪರಿವರ್ತನೆ ಪರಿಶುದ್ಧತೆಗೆ ಗ್ರಂಥ ಅಗತ್ಯ: ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು
ಗದಗ ನಗರದ ಗಾಣಿಗ ಭವನದಲ್ಲಿ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಸಮಿತಿ ಶ್ರೀಮದ್ ಕಾಶೀ ನೂತನ ಜಗದ್ಗುರುಗಳವರ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನದಲ್ಲಿ ನರೇಗಲ್ ಹಿರೇಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಮಾತನಾಡಿದರು.
ಸರ್ಕಾರಿ ಶಾಲೆಗಳಿಂದ ಗುಣಮಟ್ಟದ ಶಿಕ್ಷಣ : ಡಾ.ಪ್ರಕಾಶ
ಸರ್ಕಾರಿ ಶಾಲೆಗಳಲ್ಲಿ ಇಂದು ಗುಣಮಟ್ಟದ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಹಲವಾರು ಸೌಲಭ್ಯಗಳಿದ್ದು ಅವುಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಡಾ. ಪ್ರಕಾಶ ಗುಂಡೂರ ಹೇಳಿದರು.
ಜನ್ಮದಿನದ ನೆಪದಲ್ಲಿ ರಕ್ತದಾನ ಶಿಬಿರ ಶ್ಲಾಘನೀಯ-ಲಿಂಗರಾಜಗೌಡ ಪಾಟೀಲ
ಸಾಮಾಜಿಕ ಕಾರ್ಯಕರ್ತ ದೇವು ಹಡಪದ ತಮ್ಮ ಜನ್ಮದಿನದ ನೆಪದಲ್ಲಿ ರಕ್ತದಾನ ಶಿಬಿರವೂ ಸೇರಿ ಹತ್ತು ಹಲವಾರು ಜನೋಪಯೋಗಿ ಕಾರ್ಯಕ್ರಮ ಮಾಡುತ್ತಿರುವುದು ಶ್ಲಾಘನೀಯವಾದುದು ಎಂದು ಧಾರವಾಡ ಕೆಎಂಎಫ್ ನಿರ್ದೇಶಕ ಲಿಂಗರಾಜಗೌಡ ಪಾಟೀಲ ಹೇಳಿದರು.
< previous
1
...
98
99
100
101
102
103
104
105
106
...
550
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್