ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಗೃಹರಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಪಾಟೀಲ
ಜೀವನದಲ್ಲಿ ಎದುರಾಗುವ ಎಡರು ತೊಡರುಗಳನ್ನು ಸಮರ್ಥವಾಗಿ ಎದುರಿಸಿ ಸಮರ್ಪಕವಾಗಿ ಮುನ್ನಡೆದಾಗ ನಮಗೆ ಯಶಸ್ಸು ಸಿಗಲು ಸಾಧ್ಯ. ಗೃಹರಕ್ಷಕ ಸಿಬಂದಿಗಳು ಕೂಡ ತಮ್ಮೆಲ್ಲ ಸಮಸ್ಯೆಗಳನ್ನು ಮೆಟ್ಟಿ ನಿಂತು ಸಮಾಜಕ್ಕಾಗಿ ದುಡಿಯುತ್ತಿದ್ದಾರೆ. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಗೃಹರಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಕೆಂಪೇಗೌಡ ನಾಡಿನ ಸರ್ವಶ್ರೇಷ್ಠ ದಾರ್ಶನಿಕ-ಪೂಜಾರ
ಅಪ್ರತಿಮ ಆಡಳಿತಗಾರ, ಸರ್ವಶ್ರೇಷ್ಠ ದಾರ್ಶನಿಕ, ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡ ಅವರ ದೂರ ದೃಷ್ಟಿಯುಳ್ಳ ಕ್ರಾಂತಿಕಾರಕ ಆಡಳಿತ ವೈಖರಿಯಿಂದ ಇಂದು ಬೆಂಗಳೂರು ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ ಎಂದು ಶಿರಸ್ತೇದಾರ ಜೆ.ಪಿ. ಪೂಜಾರ ಹೇಳಿದರು.
ಅದ್ಧೂರಿಯಾಗಿ ನಡೆದ ಜಗದಂಬಾ ದೇವಿಯ ಭಂಡಾರ ಪೂಜೆ
ಗಜೇಂದ್ರಗಡ ಪಟ್ಟಣದ ಎಸ್.ಎಸ್.ಕೆ ಸಮಾಜದ ವತಿಯಿಂದ ಆಷಾಢ ಮಾಸದ ಪ್ರಯುಕ್ತ ಶುಕ್ರವಾರ ಜಗದಂಬಾ ದೇವಸ್ಥಾನದಲ್ಲಿ ದೇವಿಯ ಭಂಡಾರ ಪೂಜೆ ಅದ್ಧೂರಿಯಾಗಿ ನಡೆಯಿತು.
ಹುಲಿಗಳ ಸಾವು, ರಾಜ್ಯದ ಆರ್ಥಿಕ ಸ್ಥಿತಿಗೆ ಸಂಸದ ಬೊಮ್ಮಾಯಿ ಕಳವಳ
ರಾಜ್ಯದಲ್ಲಿ ಇತ್ತೀಚೆಗೆ ಐದು ಹುಲಿಗಳು ಸಾವನ್ನಪ್ಪಿರುವುದಕ್ಕೆ ತೀವ್ರ ಆತಂಕ ವ್ಯಕ್ತಪಡಿಸಿರುವ ಸಂಸದ ಬಸವರಾಜ ಬೊಮ್ಮಾಯಿ, ಇದಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಗ್ರಾಮಾಭಿವೃದ್ಧಿಯಾಗದೇ ದೇಶಾಭಿವೃದ್ಧಿ ಸಾಧ್ಯವಿಲ್ಲ: ಬಸವರಾಜ ಬೊಮ್ಮಾಯಿ
ಗ್ರಾಮಗಳ ಅಭಿವೃದ್ಧಿ ಆಗದೇ ದೇಶ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ಕೃಷಿ ಅಭಿವೃದ್ಧಿ ಆದರೆ ಆಹಾರದ ಸುರಕ್ಷತೆ ಆಗುತ್ತದೆ. ಆಹಾರದ ಸುರಕ್ಷತೆ ಯಾವ ದೇಶಕ್ಕಿದೆಯೋ ಅದು ಸ್ವಾವಲಂಬನೆಯ ದೇಶವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸಭೆಗೆ 2026ರಲ್ಲಿ ಮಧ್ಯಂತರ ಚುನಾವಣೆ: ಬೊಮ್ಮಾಯಿ ಭವಿಷ್ಯ
ರಾಜ್ಯದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೂ ಮುಂಚೆಯೇ 2026ರಲ್ಲಿ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ಶಿಕ್ಷಕರನ್ನು ಬಿಎಲ್ ಓ ಕಾರ್ಯದಿಂದ ಮುಕ್ತಗೊಳಿಸಲು ಆಗ್ರಹ
ಬಿಎಲ್ಓಿ ಕಾರ್ಯದಿಂದ ಶಿಕ್ಷಕರನ್ನು ಕೈಬಿಡಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಶುಕ್ರವಾರ ಗ್ರೇಡ್ 2 ತಹಸೀಲ್ದಾರ್ ಮಂಜುನಾಥ ಅಮಾಸಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಡಂಬಳದಲ್ಲಿ ಕರ್ಚಿಕಾಯಿಗೆ ಬಲು ಬೇಡಿಕೆ
ಮನುಷ್ಯನ ದೇಹಕ್ಕೆ ಹಲವು ಪೋಷಕಾಂಶಗಳ ಮತ್ತು ಔಷಧೀಯ ಗುಣ ಹೊಂದಿರುವ, ಕಪ್ಪುಮಣ್ಣಿನಲ್ಲಿ ಬೆಳೆಯುವ ಕರ್ಚಿಕಾಯಿಗೆ ಪಟ್ಟಣದ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಬಂದಿದ್ದು, ಒಂದು ಕೆಜಿಗೆ ₹150-200ರ ವರೆಗೆ ಮಾರಾಟವಾಗುತ್ತಿದೆ.
ಮಳೆಯಿಂದ ಹದಗೆಟ್ಟ ರಸ್ತೆಗಳ ತ್ವರಿತಗತಿ ದುರಸ್ತಿಗೆ ಕ್ರಮ-ಪುರಸಭೆ ಅಧ್ಯಕ್ಷ ಮ್ಯಾಗೇರಿ
ಪಟ್ಟಣದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಮಳೆಯಿಂದ ಹದೆಗೆಟ್ಟಿರುವ ರಸ್ತೆಗಳ ತ್ವರಿತ ದುರಸ್ತಿ ಕೈಗೊಳ್ಳುವ ಮೂಲಕ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಹೇಳಿದರು.
ಯುವ ಸಮುದಾಯ ಡ್ರಗ್ಸ್ ಸೇವನೆಯಿಂದ ದೂರವಿರಲಿ-ಉಪನ್ಯಾಸಕ ಕ್ಯಾತನಗೌಡ್ರ
ಯುವಕರು ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದು, ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಉಪನ್ಯಾಸಕ ಎಂ.ಪಿ. ಕ್ಯಾತನಗೌಡ್ರ ಹೇಳಿದರು.
< previous
1
...
102
103
104
105
106
107
108
109
110
...
550
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್