• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲೇರಿಯಾ ಕುರಿತು ಜನರು ಜಾಗೃತರಾಗಿರಬೇಕು-ಡಾ. ಗಿರಡ್ಡಿ
ಮಳೆಗಾಲ ಸಮಯದಲ್ಲಿ ಹೆಚ್ಚು ಸೊಳ್ಳೆಗಳು ಹುಟ್ಟಿಕೊಂಡು ಮನುಷ್ಯನಿಗೆ ಕಚ್ಚುವುದರಿಂದ ಮಲೇರಿಯಾ ರೋಗ ಬರಬಹುದು. ಹಾಗಾಗಿ ಮಲೇರಿಯಾ ಬಗ್ಗೆ ಜನರು ಜಾಗೃತರಾಗಿರಬೇಕೆಂದು ಗದುಗಿನ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಎಚ್.ಎಲ್. ಗಿರಡ್ಡಿ ಹೇಳಿದರು.
ಡೊನೇಷನ್ ಹಾವಳಿ ತಡೆಗಟ್ಟಲು ಆಗ್ರಹಿಸಿ ಪ್ರತಿಭಟನೆ
ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ನೆಪದಲ್ಲಿ ವಿದ್ಯಾರ್ಥಿಗಳಿಂದ ಭಾರಿ ಪ್ರಮಾಣದ ದುಡ್ಡು ಪಡೆಯುತ್ತಿರುವುದನ್ನು ತಡೆಗಟ್ಟುವಂತೆ ಆಗ್ರಹಿಸಿ ಗುರುವಾರ ರೋಣ ಪಟ್ಟಣದ ಮುಲ್ಲಾನಬಾವಿ ವೃತ್ತ, ಪೋತರಾಜನ ಕಟ್ಟೆ ಮತ್ತು ಸೂಡಿ ವೃತ್ತದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಸದಸ್ಯರ ಸಭಾತ್ಯಾಗದ ಮಧ್ಯೆಯೇ ಕ್ರಿಯಾಯೋಜನೆಗೆ ಅನುಮೋದನೆ
ಲಕ್ಷ್ಮೇಶ್ವರ ಪಟ್ಟಣದ ಪುರಸಭೆಯ ಸಭಾಭವನದಲ್ಲಿ ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರ್ಗಣ್ಣವರ ಅಧ್ಯಕ್ಷತೆಯಲ್ಲಿ ಗುರುವಾರ ಸಾಮಾನ್ಯ ಸಭೆ ಜರುಗಿತು.
ಮೂಲಸೌಲಭ್ಯ ಕಾಣದ ಶಿರಹಟ್ಟಿ 18ನೇ ವಾರ್ಡ್‌
ಶಿರಹಟ್ಟಿ ಪಟ್ಟಣದ ೧೮ನೇ ವಾರ್ಡ್‌ನಲ್ಲಿ ವಾಸ ಮಾಡುತ್ತಿರುವ ಜನತೆಗೆ ಎರಡೂವರೆ ದಶಕ ಕಳೆದರೂ ಮೂಲಭೂತ ಸೌಲಭ್ಯಗಳೇ ಸಿಕ್ಕಿಲ್ಲ. ಕಳೆದ ೨೦ ವರ್ಷಗಳಿಂದ ಪಪಂ ಮುಖ್ಯಾಧಿಕಾರಿಗೆ ಲಿಖಿತ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ದೇವನಹಳ್ಳಿ ಭೂ ಹೋರಾಟಗಾರರ ಬೇಷರತ್ ಬಿಡುಗಡೆಗೆ ಆಗ್ರಹ
ದೇವನಹಳ್ಳಿ ರೈತರ ಹಕ್ಕೊತ್ತಾಯ ಈಡೇರಿಸಿ, ಭೂ ಹೋರಾಟಗಾರರನ್ನು ಬೇಷರತ್ ಬಿಡುಗಡೆ ಮಾಡಿ, ಅಮಾನವೀಯ ದೌರ್ಜನ್ಯ ಎಸಗಿ ಹೋರಾಟ ಹತ್ತಿಕ್ಕಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಪಟ್ಟಣದ ತಹಸೀಲ್ದಾರ್‌ ಮೂಲಕ ಸಂಯುಕ್ತ ಹೋರಾಟ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು.
ಸಂವಿಧಾನ ಕಗ್ಗೊಲೆ ಮಾಡಿದ ಅಪಕೀರ್ತಿ ಇಂದಿರಾಗೆ ಸಲ್ಲುತ್ತದೆ: ಶಾಸಕ ಸಿ.ಸಿ. ಪಾಟೀಲ
ಲೋಕಸಭೆ ಚುನಾವಣೆಯಲ್ಲಿ ಹಣ ಮತ್ತು ಪ್ರಭಾವದ ಮೇಲೆ ಗೆದ್ದಿದ್ದು ಅಲಹಾಬಾದ ಉಚ್ಛ ನ್ಯಾಯಾಲಯದಲ್ಲಿ ಸಾಬೀತಾಗಿ ಅವರ ಸಂಸತ್ಸದಸ್ಯ ಸ್ಥಾನ ಅನೂರ್ಜಿತಗೊಳಿಸಿದ ಹಿನ್ನೆಲೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಸರ್ವಾಧಿಕಾರಿಯಾಗಿ ವರ್ತಿಸಿ ಸಂವಿಧಾನದ 38ನೇ ವಿಧಿಗೆ ತಿದ್ದುಪಡಿ ತಂದು ದೇಶದ ಮೇಲೆ ಕರಾಳ ತುರ್ತು ಪರಿಸ್ಥಿತಿ ಹೇರಿ, ಸಂವಿಧಾನ ಕಗ್ಗೊಲೆ ಮಾಡಿದ ಅಪಕೀರ್ತಿಗೆ ಭಾಜನರಾಗಿದ್ದರು ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಯೋಜನೆಗಳ ಸೌಲಭ್ಯ ಅರ್ಹರಿಗೆ ದೊರಕುವಲ್ಲಿ ವಿಳಂಬ ಬೇಡ: ಅಸೂಟಿ
ಸರ್ಕಾರದ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರಕುವಲ್ಲಿ ವಿಳಂಬವಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕೆಂದು ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.
ಮಹಿಳೆಯರು ಸ್ವಾವಲಂಬಿಗಳಾಗಲು ಮಾಸಿಕ ಸಂತೆ ಉಪಯುಕ್ತ
ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಈ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆಯನ್ನು ಆರಂಭಿಸಲು ಸರ್ಕಾರ ಸೂಚಿಸಿದೆ. ಅದರಂತೆ ಮುಂಡರಗಿ ತಾಲ್ಲೂಕಿನಾದ್ಯಂತ ಆರಂಭಿಸಲಾಗಿದೆ ಎಂದು ತಾಲೂಕು ಪಂಚಾಯಿತಿ ಇಒ ವಿಶ್ವನಾಥ ಹೊಸಮನಿ ಹೇಳಿದರು.
ಫಾಸ್ಟ್ ಫುಡ್, ಜಂಕ್ ಫುಡ್ ಸೇವನೆಯಿಂದ ಮಾರಣಾಂತಿಕ ಕಾಯಿಲೆ: ಡಾ. ಪೂಜಾರ
ಯುವ ಜನತೆ ಫಾಸ್ಟ್ ಫುಡ್, ಜಂಕ್ ಪುಡ್, ಶೇಖರಿಸಿದ ಪಾನೀಯ ಕುಡಿದು ಅಪ್ರಾಪ್ತ ವಯಸ್ಸಿನಲ್ಲಿಯೇ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುತ್ತಿರುವುದು ಶೋಚನೀಯ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಹೇಳಿದರು.
ಬಂಡವಾಳ ಶಾಹಿಗಳಿಂದ ಸಂಪದ್ಭರಿತ ಕಪ್ಪತ್ತಗುಡ್ಡ ಸಂರಕ್ಷಿಸಿ: ಶ್ರೀಗಳು
ಚಿನ್ನ, ಖನಿಜ, ಗಿಡಮೂಲಿಕೆ ಸಂಪತ್ತಿನ ಕಪ್ಪತ್ತಗುಡ್ಡ ಪರಂಪರೆಯುಳ್ಳದ್ದು. ಪರಿಶುದ್ಧ ಹವೆಗೆ ದೇಶದಲ್ಲಿಯೇ ನಂ.1ನೇ ಸ್ಥಾನದಲ್ಲಿರುವ ಕಪ್ಪತ್ತಗುಡ್ಡದ ಮೇಲೆ ಬಂಡವಾಳ ಶಾಹಿಗಳು ಕಣ್ಣಿಟ್ಟಿದ್ದಾರೆ. ಕಪ್ಪತ್ತಗುಡ್ಡವನ್ನು ಮುಂದಿನ ಜನಾಂಗಕ್ಕೆ ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಕಪ್ಪತ್ತಗಿರಿಯ ನಂದಿವೇರಿ ಸಂಸ್ಥಾನಮಠದ ಶ್ರೀ ಶಿವಕುಮಾರ ಸ್ವಾಮಿಗಳು ಹೇಳಿದರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 550
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved