ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಸವಣ್ಣನವರ ವಿಚಾರಧಾರೆಗಳು ಮಾನವನ ಬದುಕು ಬೆಳಗುವ ದೀಪವಿದ್ದಂತೆ
ಗಜೇಂದ್ರಗಡ ಪಟ್ಟಣದ ಪುರಸಭೆ ಸಭಾಭವನದಲ್ಲಿ ಬುಧವಾರ ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ತಾಲೂಕಿನ ಹಲವೆಡೆ ಬಸವ ಜಯಂತಿ ಆಚರಿಸಲಾಯಿತು.
ಎಲ್ಲರ ಹೃದಯದಲ್ಲಿ ಬಸವಣ್ಣ ನೆಲೆಗೊಳ್ಳಲಿ
ಎನಗಿಂತ ಕಿರಿಯರಿಲ್ಲ ಶಿವಭಕ್ತರಿಗಿಂತ ಹಿರಿಯರಿಲ್ಲ ಎಂಬ ತತ್ವ, ಸಿದ್ಧಾಂತ ಅನುಷ್ಠಾನಕ್ಕೆ ತಂದವರು ಬಸವಣ್ಣನವರು. ಬಸವ ಯುಗದ ಉತ್ಸಾಹ. ಇಂಥ ಧರ್ಮಗುರುವಿನ ಬದುಕು ನಮಗೆಲ್ಲರಿಗೆ ಆದರ್ಶವಾಗಲಿ ಎಂದು ತಹಸೀಲ್ದಾರ್ ಅನಿಲ್ ಬಡಿಗೇರ ಹೇಳಿದರು.
ಸರ್ಕಾರಿ ನೌಕರರು ಜನರ ಬದುಕು ಹಸನಾಗಿಸಿ: ಸಚಿವ ಎಚ್ಕೆ
ಸರ್ಕಾರಿ ನೌಕರರು ತಮಗೆ ಸಿಕ್ಕಿರುವ ಸರ್ಕಾರಿ ಕೆಲಸದ ಮೂಲಕ ಸಾರ್ವಜನಿಕರ ಸೇವೆಯನ್ನು ಮಾಡಿ ಜನರ ಬದುಕನ್ನು ಹಸನಾಗಿಸುವ ಮಹತ್ವದ ಪಾತ್ರವನ್ನು ನಿಭಾಯಿಸಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಬುದ್ಧ, ಬಸವ, ಅಂಬೇಡ್ಕರ್ ಮೂರ್ತಿಗಳ ಪ್ರತಿಷ್ಠಾಪನೆಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ
ಪಟ್ಟಣದ ಪುರಸಭೆಯಲ್ಲಿ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಮೂರ್ತಿಗಳ ಪ್ರತಿಷ್ಠಾಪನೆಯ ಕ್ರಿಯಾಯೋಜನೆ ಸಿದ್ಧಪಡಿಸಿ ಎಂದು ಪುರಸಭೆ ಸದಸ್ಯ ಮುರ್ತುಜಾ ಡಾಲಾಯತ್ ಆಗ್ರಹಿಸಿದರು.
ಸಂಸ್ಕಾರ ಮತ್ತು ನೆಮ್ಮದಿಗಾಗಿ ಪುರಾಣ ಪ್ರವಚನ ಆಲಿಸಬೇಕು: ಬಸವಲಿಂಗ ಶ್ರೀ
ಉತ್ತಮ ಸಂಸ್ಕಾರ ಮತ್ತು ನೆಮ್ಮದಿಗಾಗಿ ಪ್ರವಚನ ಆಲಿಸಬೇಕು. ಪುರಾಣ ಮತ್ತು ಪ್ರವಚನಕ್ಕೆ ಹೆಚ್ಚಿನ ಆದ್ಯತೆ ನೀಡಿ ಇಂದಿನ ಯುವ ಪೀಳಿಗೆ ಮಾನವೀಯತೆ ಅಳವಡಿಸಿಕೊಳ್ಳಬೇಕು ನವಲಗುಂದ ಗವಿಮಠದ ಶ್ರೀ ಬಸವಲಿಂಗ ಮಹಾ ಸ್ವಾಮಿಗಳು ಹೇಳಿದರು.
ಅಬ್ಬಿಗೇರಿ ''ಕೂಸಿನ ಮನೆ'' ರೋಣ ತಾಲೂಕಿಗೆ ಮಾದರಿ-ಚಂದ್ರಶೇಖರ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕ ಮಹಿಳೆಯರ ಮಕ್ಕಳ ಆರೈಕೆಗಾಗಿ ತಾಲೂಕಿನ ಅಬ್ಬಿಗೇರಿಯಲ್ಲಿ ಆರಂಭಿಸಿದ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಮಾದರಿಯಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.
ಸಚಿವ ಕೃಷ್ಣ ಬೈರೇಗೌಡ ದಂಪತಿಗೆ ಮಾನವತಾವಾದಿ ಬಸವೇಶ್ವರ ಪ್ರಶಸ್ತಿ ಪ್ರದಾನ
ಬಸವ ಜಯಂತಿ ಅಂಗವಾಗಿ ನಗರದ ತೋಂಟದಾರ್ಯ ಮಠದಲ್ಲಿ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನ ವತಿಯಿಂದ ಸಚಿವ ಕೃಷ್ಣ ಬೈರೇಗೌಡ ದಂಪತಿಗೆ ಮಾನವತಾವಾದಿ ಬಸವೇಶ್ವರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರಕ್ಕೂ ಅಹಂಕಾರಕ್ಕೂ ಬಹಳ ವ್ಯತ್ಯಾಸವಿದೆ- ಶಶಿಧರ ಶಾಸ್ತ್ರಿ
ಮನುಷ್ಯ ತಾನು ಸಮಾಜದಲ್ಲಿ ಸರಳತೆ, ವಿನಯ, ಶ್ರದ್ಧೆಯಿಂದ ಜೀವನ ನಡೆಸಿದರೆ, ಅವನ ಜೀವನ ಪಾವನವಾಗುತ್ತದೆ ಎಂದು ಪುಟ್ಟರಾಜ ಗವಾಯಿಗಳವರ ಶಿಷ್ಯರಾದ ಶಶಿಧರ ಶಾಸ್ತ್ರಿ ಹಿರೇಮಠ ಹೇಳಿದರು.
ಮನುಷ್ಯ ಮತ್ತೊಬ್ಬರಿಗೆ ಕೆಟ್ಟದ್ದನ್ನು ಬಯಸಬಾರದು-ಶಶಿಧರ ಶಾಸ್ತ್ರಿ
ಸಮಾಜದಲ್ಲಿ ಜೀವಿಸುವ ಮನುಷ್ಯ ತನ್ನ ಕೈಯಿಂದ ಒಳ್ಳೆಯದನ್ನು ಮಾಡಲು ಆಗದಿದ್ದರೆ ಬಿಟ್ಟು ಬಿಡಿ, ಆದರೆ ಮತ್ತೊಬ್ಬರಿಗೆ ಕೆಟ್ಟದ್ದನ್ನು ಬಯಸಬಾರದೆಂದು ಶರಣರು ತಿಳಿಸಿದ್ದಾರೆಂದು ಪುಟ್ಟರಾಜ ಗವಾಯಿಗಳವರ ಶಿಷ್ಯರಾದ ಶಶಿಧರ ಶಾಸ್ತ್ರಿ ಹಿರೇಮಠ ಹೇಳಿದರು.
ತೋಟಗಾರಿಕೆ ಅಧಿಕಾರಿ ಮಹಮ್ಮದರಫಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ
ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಅವರು ಬದುಕು ಕಟ್ಟಿಕೊಡಲು ಶ್ರಮಿಸುತ್ತಿರುವ ಮುಂಡರಗಿ ತಾಲೂಕು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಹಮ್ಮದರಫಿ ಎಂ. ತಾಂಬೋಟಿ ಅವರು ಅನುಪಮ ಸೇವೆಗಾಗಿ ಗದಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.
< previous
1
...
104
105
106
107
108
109
110
111
112
...
509
next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್ 3 ಸಾಕ್ಷ್ಷ್ಯ
ರಾಹುಲ್ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್ ಚಿಟ್ : ಹಿಂಡನ್‌ಬರ್ಗ್ ಆರೋಪ ನಿರಾಧಾರ
ಸಾಫ್ಟ್‌ವೇರ್ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್
ಕಿಕ್ ಬ್ಯಾಕ್ : ಬಿಎಸ್ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್