• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಗಜೇಂದ್ರಗಡದಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ಹಬ್ಬದ ಸಂಭ್ರಮ
ಈ ಹಿಂದಿನ ವರ್ಷಗಳಲ್ಲಿ ರೈತ ಸಮೂಹಕ್ಕೆ ಅತಿಯಾದ ಮಳೆ, ಕೀಟಬಾಧೆ ಅತೀವೃಷ್ಟಿ, ಬರಗಾಲ ಹೀಗೆ ಸಮಸ್ಯೆಗಳಿಂದ ನಲುಗಿದ್ದ ತಾಲೂಕಿನ ರೈತ ಸಮೂಹಕ್ಕೆ ಪ್ರಸಕ್ತ ಕಾಲಕ್ಕೆ ಮಳೆ ಸುರಿದು ರೈತರ ಕೃಷಿ ಚಟುವಟಿಕೆಗಳಿಗೆ ಸಾಥ್ ನೀಡದಿರುವ ಕಾರಣ ತಾಲೂಕಿನಲ್ಲಿ ಮುಂಗಾರು ಹಂಗಾಮಿನ ಪ್ರಮುಖ ವಾಣಿಜ್ಯ ಬೆಳೆ ಹೆಸರು ಕೆಲ ಭಾಗಗಳಲ್ಲಿ ಬಿತ್ತನೆಯಾಗಿದ್ದು, ಇದೆಲ್ಲದರ ಮಧ್ಯೆಯೇ ರೈತರ ಆರಾಧ್ಯವೆನಿಸಿದ ಮಣ್ಣೆತ್ತಿನ ಅಮಾವಾಸ್ಯೆ ಜೂ. 25ರಂದು ಆಚರಿಸಲು ಮುಂದಾಗಿದ್ದಾರೆ.
ಅಪೂರ್ಣ ಕಾಮಗಾರಿಗಳ ತ್ವರಿತವಾಗಿ ಪೂರ್ಣಗೊಳಿಸಿ-ಸಚಿವ ಎಚ್‌.ಕೆ. ಪಾಟೀಲ
ಅಪೂರ್ಣ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರಿಗಳು ಮುಂದಾಗಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಖಡಕ್ ಎಚ್ಚರಿಕೆ ನೀಡಿದರು.
ಅತಿಯಾದ ಮಳೆಗೆ ಹೆಸರು ಬೆಳೆ ಹಾಳು, ರೈತರು ಕಂಗಾಲು
ಲಕ್ಷ್ಮೇಶ್ವರ ತಾಲೂಕಿನಲ್ಲಿ ಅತಿಯಾದ ಮುಂಗಾರು ಮಳೆಯಿಂದ ಬಿತ್ತನೆ ಮಾಡಿದ್ದ ಹೆಸರು ಹಾಗೂ ಉದ್ದಿನ ಬೆಳೆಗಳು ಕೊಳೆತು ಹೋಗುತ್ತಿದ್ದು, ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ.
ಪುಸ್ತಕ ಬಾರದೇ ವಿದ್ಯಾರ್ಥಿಗಳ ಓದಿಗೆ ಅಡ್ಡಿ
2025-26ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳು ಕಳೆಯುತ್ತ ಬಂದರೂ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಪಠ್ಯ- ಪುಸ್ತಕ ವಿತರಣೆಯಾಗದೇ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಿದೆ.
ಶಾಲಾ ಚಾವಣಿ ಕುಸಿತದ ಗಾಯಾಳುಗಳ ಆರೋಗ್ಯ ವಿಚಾರಣೆ
ಗಜೇಂದ್ರಗಡ ಪಟ್ಟಣದ ಸಮೀಪದ ಚಿಲಝರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಚಾವಣಿ ಕುಸಿದ ಶಾಲೆಗೆ ಹಾಗೂ ಗಾಯಾಳುಗಳ ಮನೆಗೆ ಕಾಂಗ್ರೆಸ್ ಮುಖಂಡರ ನಿಯೋಗ ಮಂಗಳವಾರ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಬಡವರು ಬಡವರಾಗಿಯೇ ಬದುಕಬಾರದು- ಕಮಲಮ್ಮ ಪಾಟೀಲ
ಬಡವರು ಬಡವರಾಗಿಯೇ ಬದುಕಬಾರದು. ಶಿಕ್ಷಣ ಪಡೆದು ಕಾಯಕ ಮಾಡಿ ಸಂಪಾದನೆ ಮಾಡುತ್ತ ಉತ್ತಮ ಜೀವನ ಕಟ್ಟಿಕೊಳ್ಳಬೇಕು ಎಂದು ಮಾತೋಶ್ರೀ ಕಮಲಮ್ಮ ಹನಮಂತಗೌಡ ಪಾಟೀಲ ಹೇಳಿದರು.
ಆದರ್ಶ ವ್ಯಕ್ತಿತ್ವ ಸಮಾಜಕ್ಕೆ ಮಾದರಿ ; ಮುಪ್ಪಿನ ಬಸವಲಿಂಗ ಶ್ರೀ
ಆದರ್ಶ ವ್ಯಕ್ತಿತ್ವ ಸಮಾಜಕ್ಕೆ ಮಾದರಿಯಾಗಲಿದ್ದು, ಆದ್ದರಿಂದ ಬದುಕನ್ನು ಅತ್ಯಂತ ಸುಂದರವಾಗಿ, ಪರಿಪೂರ್ಣವಾಗಿ ರೂಪಿಸಿಕೊಳ್ಳುವ ಮೂಲಕ ಸಾಮಾಜಿಕ, ದಾನ, ಧರ್ಮಾಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹಾಲಕೆರೆ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.
ಅಂಗವಿಕಲತೆ ಬಗೆಗೆ ತಿರಸ್ಕಾರ ಬೇಡ, ಪುರಸ್ಕಾರವಿರಲಿ: ಕವಿತಾ
ಅಂಗವಿಕಲತೆ ಬಗೆಗೆ ತಿರಸ್ಕಾರ ಬೇಡ, ಪುರಸ್ಕಾರವಿರಲಿ. ಸಮಾಜದಲ್ಲಿ ಈ ಕುರಿತು ತಿಳಿವಳಿಕೆ ಮೂಡಿಸಿ ಪರಿವರ್ತನೆಗಾಗಿ ಪ್ರಯತ್ನಿಸೋಣ. ಅಂಗವಿಕಲತೆಯು ಸಾಧನೆಗೆ ಸಮಸ್ಯೆಯಲ್ಲ. ಇಂತಹ ಸಾಧಕರನ್ನು ಸನ್ಮಾನಿಸಿ ಅವರ ಪ್ರತಿಭೆಗೆ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ ಎಂದು ಸಂಪನ್ಮೂಲ ವ್ಯಕ್ತಿ ಕವಿತಾ ಬೇಲೇರಿ ಹೇಳಿದರು.
ನೂತನ ತಂತ್ರಜ್ಞಾನದಿಂದ ಗ್ರಾಹಕರಿಗೆ ತ್ವರಿತ ಸೇವೆ-ರಮೇಶ ಮಡಿವಾಳರ
ಅಂಚೆ ಇಲಾಖೆಯಲ್ಲಿ ಐಟಿ 2.0 ತಂತ್ರಜ್ಞಾನ ಆರಂಭವಾಗಿದ್ದು, ಇದರಿಂದಾಗಿ ತ್ವರಿತ ಮತ್ತು ಉತ್ತಮ ಸೇವೆ ದೊರೆಯಲಿದೆ ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕ ರಮೇಶ ಮಡಿವಾಳರ ಹೇಳಿದರು.
ಮಾದಕ ವಸ್ತು ಬಳಕೆ, ಸಾಗಾಟ ತಡೆಗೆ ಸರ್ವರ ಸಹಕಾರವಿರಲಿ-ಚನ್ನಯ್ಯ ದೇವೂರ
ಸಮಾಜದಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಸಾಗಾಟ ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ ಜತೆಗೆ ಸಾರ್ವಜನಿಕರು, ಪೋಷಕರು ಸೇರಿದಂತೆ ಇಂದಿನ ಯುವಜನತೆಯ ಸಹಕಾರವು ಅತ್ಯವಶ್ಯಕವಾಗಿದೆ ಎಂದು ಪಿಎಸ್‌ಐ ಚನ್ನಯ್ಯ ದೇವೂರ ತಿಳಿಸಿದರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 550
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved