ಹಕ್ಕುಪತ್ರಕ್ಕಾಗಿ ರೈತರಿಂದ ಅರೆಬೆತ್ತಲೆ ಪ್ರತಿಭಟನೆಬಗರ ಹುಕುಂ ಸಾಗುವಳಿದಾರರು, ಅರಣ್ಯ ಅವಲಂಬಿತ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಮಹಾಸಭಾ ವತಿಯಿಂದ ಬುಧವಾರ ಜಿಲ್ಲಾಡಳಿತ ಭವನ ಮುಂಭಾಗದಲ್ಲಿ ಅರೆಬೆತ್ತಲೆ ಧರಣಿ ನಡೆಸಿ, ಗದಗ-ಹುಬ್ಬಳ್ಳಿ ಮುಖ್ಯರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಲಾಯಿತು.