ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇವರ ದಾಸಿಮಯ್ಯನವರು ಮೊಟ್ಟ ಮೊದಲ ವಚನಕಾರ-ರಾಘವೇಂದ್ರ ಕೊಪ್ಪಳ
ದೇವರ ದಾಸಿಮಯ್ಯನವರು ಇಳೆನಿಮ್ಮ ದಾನ, ಬೆಳೆ ನಿಮ್ಮದಾನ ಎನ್ನುವ ಅರ್ಥಪೂರ್ಣವಾದ ವಚನವೂ ಸೇರಿದಂತೆ ಸುಮಾರು 176ಕ್ಕೂ ಹೆಚ್ಚು ವಚನಗಳನ್ನು ರಚಿಸಿದ ಮೊಟ್ಟ ಮೊದಲ ವಚನಕಾರರಾಗಿದ್ದರು ಎಂದು ಗದಗ ಜಿಲ್ಲಾ ದೇವಾಂಗ ಸಮಾಜದ ನೌಕರರ ಸಂಘದ ಅಧ್ಯಕ್ಷ ರಾಘವೇಂದ್ರ ಕೊಪ್ಪಳ ಹೇಳಿದರು.
ಬುದ್ಧಿಮಾಂದ್ಯ, ಅಂಗವಿಕಲರ ಜೀವನಕ್ಕೆ ನರೇಗಾ ಆಸರೆ!
ದೈಹಿಕವಾಗಿ ನ್ಯೂನತೆ ಹೊಂದಿರುವವರಿಗೆ ಸಮಾಜದಲ್ಲಿ ಕರೆದು ಕೆಲಸ ಕೊಡುವುದಕ್ಕಿಂತ ಅವರಿಂದ ಏನು ಕೆಲಸ ಮಾಡಲು ಸಾಧ್ಯ ಎಂಬ ಪ್ರಶ್ನೆಗಳನ್ನು ಕೇಳುವವರಿಗೆ ಸವಾಲು ಹಾಕುವಂತೆ ಹಿರೇಅಳಗುಂಡಿ ಗ್ರಾಮದ 24 ವರ್ಷದ ಸುಮ್ಮವ್ವ ಬಾಲನ್ನವರ ಮತ್ತು 22 ವರ್ಷದ ಬಸವ್ವ ಬಾಲನ್ನವರ ಮಾದರಿಯಾಗಿದ್ದಾರೆ.
ಶರಣರು ನಿರಾಸೆ ಭಾವದ ಕಾಯಕ ಶ್ರೇಷ್ಠರು- ಶಶಿಧರ ಶಾಸ್ತ್ರಿ
ಶರಣರು ಸರ್ವಸಂಘ ಪರಿತ್ಯಾಗಿಗಳಾಗಿ, ಲೌಕಿಕ ಪಾರಮಾರ್ಥಗಳನ್ನು ಗೆದ್ದವರು, ಅಂಥಾ ಮಹಾ ಶರಣರಿಂದ ನಮ್ಮ ಸಮಾಜ ಪರಿವರ್ತನೆಯಾಗಿದೆ ಎಂದು ಪುಟ್ಟರಾಜ ಗವಾಯಿಗಳ ಶಿಷ್ಯರಾದ ಶಶಿಧರ ಶಾಸ್ತ್ರಿಗಳು ಹಿರೇಮಠ ಹೇಳಿದರು.
ಶೋಷಿತರು ಮುಖ್ಯವಾಹಿನಿ ಸೇರಲು ಶಿಕ್ಷಣಕ್ಕೆ ಆದ್ಯತೆ ನೀಡಲಿ-ದುರಗಪ್ಪ
ನಾವು ಮುಖ್ಯವಾಹಿನಿಯಲ್ಲಿ ಇರಬೇಕಾದರೆ ನಮ್ಮ ಸಮುದಾಯದ ಪಾಲಕರು ಜಾಗೃತೆಯಿಂದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಯುವಸಮೂಹ ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ದುರಗಪ್ಪ ಹರಿಜನ ಹೇಳಿದರು.
ಪಹಲ್ಗಾಮನ ಭಯೋತ್ಪಾದಕ ಕೃತ್ಯ, ಕಠಿಣ ಕ್ರಮಕ್ಕೆ ಒತ್ತಾಯ
ಕಾಶ್ಮೀರದಲ್ಲಿ ರಾಜ್ಯದ ಇಬ್ಬರು ಸೇರಿದಂತೆ 26ಕ್ಕೂ ಹೆಚ್ಚು ಅಮಾಯಕ ಪ್ರವಾಸಿಗರ ಹತ್ಯೆಗೈದಿರುವ ಘಟನೆ ಖಂಡನೀಯ. ಇಂತಹ ಅಮಾನವೀಯ ಕೃತ್ಯ ಎಸಗಿರುವ ಭಯೋತ್ಪಾದಕರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಶುಕ್ರವಾರ ಗದಗ-ಬೆಟಗೇರಿ ಅಂಜುಮನ್-ಎ-ಇಸ್ಲಾಂ ಸಂಸ್ಥೆಯಿಂದ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಪಹಲ್ಗಾಮ ದಾಳಿಗೆ ಕಾರಣ: ಕೋಲಕಾರ
ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಭಯೋತ್ಪಾದಕ ಕೃತ್ಯ ಹೇಯ ಹಾಗೂ ಖಂಡನೀಯವಾಗಿದ್ದು, ಅಮಾಯಕರ ಸಾವಿಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಇಲ್ಲಿನ ಅಂಜುಮನ್ ಇಸ್ಲಾಂ ಕಮಿಟಿ ಮಾಜಿ ಚೇರಮನ್ ಎ.ಡಿ. ಕೋಲಕಾರ ಹೇಳಿದರು.
ರಸ್ತೆ ಡಾಂಬರೀಕರಣಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ
ನರೇಗಲ್ಲ ಭಾಗದ ಜನರ ಜೀವನಾಡಿಯಾಗಿರುವ ನರೇಗಲ್ಲ-ತೊಂಡಿಹಾಳ ರಸ್ತೆಯನ್ನು ಡಾಂಬರೀಕರಣ ಮಾಡಬೇಕು ಮತ್ತು ಪಟ್ಟಣದಲ್ಲಿ ನ್ಯಾಯಬೆಲೆ ಅಂಗಡಿಯನ್ನು ತೆರೆಯಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಸದಸ್ಯರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.
82 ವರ್ಷದ ಅಜ್ಜ, 75 ವರ್ಷದ ಅಜ್ಜಿಗೆ ನರೇಗಾ ಆಸರೆ!
ಇಳಿವಯಸ್ಸಿನಲ್ಲೂ ವೃದ್ಧ ದಂಪತಿ ಜೋಡಿಯೊಂದು ನರೇಗಾ ಯೋಜನೆಯ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಯಲ್ಲಿ ಕೂಲಿಕಾರರಾಗಿ ಭಾಗವಹಿಸುವ ಮೂಲಕ ಸ್ವಾವಲಂಬಿ ಜೀವನಕ್ಕೆ ಮಾದರಿಯಾಗಿದ್ದಾರೆ.
ಕುರಿ ಹಿಕ್ಕಿಯಲ್ಲಿ ಲಿಂಗ ಕಂಡ ಕುರುಬ ಗೊಲ್ಲಾಳೇಶ ಶರಣರು- ಶಶಿಧರ ಶಾಸ್ತ್ರಿ
ಕುರಿಗಾಹಿ ಗೊಲ್ಲಾಳೇಶ ಶ್ರೀಶೈಲದಿಂದ ಲಿಂಗ ತರುವಂತೆ ನಂದಯ್ಯನವರನ್ನು ಕೇಳಿದ, ನಂದಯ್ಯನವರು ಕುರಿ ಹಿಕ್ಕಿ ನೀಡಿ ಪೂಜಿಸು ಎಂದರು ಎಂದು ಪುಟ್ಟರಾಜ ಗವಾಯಿಗಳವರ ಶಿಷ್ಯರಾದ ಶಶಿಧರ ಶಾಸ್ತ್ರಿ ಹಿರೇಮಠ ಹೇಳಿದರು.
ಭಯೋತ್ಪಾದಕರ ದಾಳಿ ಖಂಡನೆ: ಶಿರಹಟ್ಟಿಯಲ್ಲಿ ಮೌನಾಚರಣೆ
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಉಗ್ರವಾಗಿ ಪಕ್ಷಾತೀತವಾಗಿ ಮತ್ತು ಜಾತ್ಯತೀತವಾಗಿ ಖಂಡಿಸಲಾಗುವುದು ಎಂದು ಶಿರಹಟ್ಟಿ ಬಿಜೆಪಿ ಮಂಡಲದ ಅಧ್ಯಕ್ಷ ನಾಗರಾಜ ಲಕ್ಕುಂಡಿ ಹೇಳಿದರು.
< previous
1
...
107
108
109
110
111
112
113
114
115
...
509
next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್ 3 ಸಾಕ್ಷ್ಷ್ಯ
ರಾಹುಲ್ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್ ಚಿಟ್ : ಹಿಂಡನ್‌ಬರ್ಗ್ ಆರೋಪ ನಿರಾಧಾರ
ಸಾಫ್ಟ್‌ವೇರ್ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್
ಕಿಕ್ ಬ್ಯಾಕ್ : ಬಿಎಸ್ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್