ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರಿಸರ ರಕ್ಷಿಸಿದರೆ ಉತ್ತಮ ಆರೋಗ್ಯ- ಶಾಸಕ ಡಾ. ಚಂದ್ರು ಲಮಾಣಿ
ಪರಿಸರ ರಕ್ಷಣೆ ಎಲ್ಲರ ಹೊಣೆಯಾಗಿದ್ದು, ಪ್ರತಿಯೊಬ್ಬರೂ ಗಿಡ, ಮರಗಳನ್ನು ನೆಟ್ಟು ಸಂರಕ್ಷಿಸಬೇಕು. ಪರಿಸರ ರಕ್ಷಿಸಿದರೆ ಉತ್ತಮ ಆರೋಗ್ಯ ಸಾಧ್ಯವಾಗುತ್ತದೆ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.
ಯೋಗದಿಂದ ಮಾನಸಿಕ, ದೈಹಿಕ ಆರೋಗ್ಯ ಪ್ರಾಪ್ತಿ: ಸಿ.ಎನ್. ಶ್ರೀಧರ್
ಪ್ರತಿಯೊಬ್ಬರೂ ಯೋಗದಿಂದ ಆರೋಗ್ಯಯುತ ಜೀವನ ನಿರ್ವಹಣೆ ಮಾಡಲು ಸಹಕಾರಿಯಾಗುತ್ತದೆ. ಯೋಗದಿಂದ ಮಾನಸಿಕ, ದೈಹಿಕ ಆರೋಗ್ಯ ಪ್ರಾಪ್ತಿಯಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ಮಹಿಳೆಯರ ಸಮಸ್ಯೆಗಳನ್ನು ತೆರೆದಿಡುವ ಪ್ರಯತ್ನ: ಮಂಜುನಾಥ
ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಮಹಿಳೆ ಅನುಭವಿಸುವ ಸಮಸ್ಯೆಗಳನ್ನು ಕತೆಗಳ ಮೂಲಕ ಸಮಾಜದೆದುರು ತೆರೆದಿಡುವ ಪ್ರಯತ್ನವನ್ನು ಎದೆಯ ಹಣತೆಯ ಕೃತಿಯಲ್ಲಿ ಬಾನು ಮುಷ್ತಾಕ ಅವರು ಮಾಡಿದ್ದಾರೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಶೋಧಕ ಮಂಜುನಾಥ ಕರಲಿಂಗಣ್ಣವರ ಹೇಳಿದರು.
ಸಮಾಜಕ್ಕೆ ದೊರೆಸ್ವಾಮಿ ಮಠದ ಕೊಡುಗೆ ದೊಡ್ಡದಿದೆ: ತೋಟಗಂಟಿ
ಮಠ-ಮಾನ್ಯಗಳು ಶಿವಾನುಭವದ ಜತೆಗೆ ಲೋಕಾನುಭವದ ಮೂಲಕ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಜನಪದ ವಿದ್ವಾಂಸ ಮಲ್ಲಯ್ಯ ತೋಟಗಂಟಿ ಹೇಳಿದರು.
ಡಂಬಳ ಹೋಬಳಿಯಲ್ಲಿ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ನೀರಿಗೆ ಮೊರೆ
ಡಂಬಳ ಹೋಬಳಿಯಲ್ಲಿ ಇದ್ದಕ್ಕಿದ್ದಂತೆ ಮಳೆ ಮಾಯವಾಗಿದೆ. ಜತೆಗೆ ಹುಲಿಗುಡ್ಡ ಏತ ನೀರಾವರಿ ಕಾಲುವೆ ನೀರೂ ಮರೀಚಿಕೆಯಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳಲು ರೈತರು ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ.
ಗದಗ-ಬೆಟಗೇರಿ ನಗರಸಭೆಯಲ್ಲಿ 138 ಪೌರ ಕಾರ್ಮಿಕ ಹುದ್ದೆ ಖಾಲಿ!
ಗದಗ-ಬೆಟಗೇರಿ ನಗರಸಭೆಯು ತೀವ್ರ ಸಿಬ್ಬಂದಿ ಕೊರತೆಯಿಂದ ಬಳಲುತ್ತಿದೆ. ಪ್ರಮುಖ ಹುದ್ದೆಗಳು ಖಾಲಿ ಇರುವುದರಿಂದ ಸ್ವಚ್ಛತೆ, ನೀರು ಸರಬರಾಜು ಮತ್ತು ಇತರೆ ಸಾರ್ವಜನಿಕ ಸೇವೆಗಳ ನಿರ್ವಹಣೆ ವ್ಯವಸ್ಥೆ ಹದಗೆಟ್ಟಿದೆ. ಇದು ಅವಳಿ ನಗರದ ನಿವಾಸಿಗಳ ಆರೋಗ್ಯ ಮತ್ತು ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ.
ದಶಕವಾದರೂ ಪೂರ್ಣಗೊಳ್ಳದ 24/7 ಕುಡಿಯುವ ನೀರು ಯೋಜನೆ
ಗದಗ-ಬೆಟಗೇರಿ ಅವಳಿ ನಗರಕ್ಕೆ ಶಾಶ್ವತವಾಗಿ 24/7 ಕುಡಿವ ನೀರು ಪೂರೈಕೆ ಯೋಜನೆ ಪ್ರಾರಂಭವಾಗಿ ಒಂದು ದಶಕವೇ ಗತಿಸಿದರೂ ಇದುವರೆಗೂ ಪೂರ್ಣಗೊಳ್ಳದೇ ಅವಳಿ ನಗರದ ಜನರು ಕುಡಿಯುವ ನೀರಿಗಾಗಿ ನಿರಂತರ ಪರದಾಟ ಮುಂದುವರಿಸಿದ್ದಾರೆ.
ಓದು ನಮ್ಮ ಪ್ರಥಮ ಆಯ್ಕೆಯಾಗಬೇಕು- ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿಕೆ
ಶಿಕ್ಷಣದಿಂದ ಬದುಕು ರೂಪಿಸಲು ಸಾಧ್ಯ. ಆದ್ದರಿಂದ ಓದು ನಮ್ಮ ಪ್ರಥಮ ಆಯ್ಕೆಯಾಗಬೇಕು. ಇದು ವ್ಯಕ್ತಿತ್ವವನ್ನು ಗಟ್ಟಿಗೊಳಿಸುತ್ತದೆ. ಭವಿಷ್ಯವನ್ನು ರೂಪಿಸುತ್ತದೆ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.
ನೇತ್ರ ದಾನದಿಂದ ಮಹತ್ತರ ಉಪಕಾರ: ಶಾಸಕ ಜಿ.ಎಸ್. ಪಾಟೀಲ
ನೇತ್ರಗಳು ನಮ್ಮ ದೇಹದ ಪ್ರಮುಖ ಅಂಗಗಳಾಗಿದ್ದು, ಜೀವಿಯು ತನ್ನ ಸುತ್ತಲಿನ ಪರಿಸರದ ಜೊತೆಗೆ ಸಂಪರ್ಕ ಬೆಳೆಸಲು ನೇತ್ರ ಪ್ರಮುಖ ಸಾಧನವಾಗಿದೆ. ಆದ್ದರಿಂದ ನೇತ್ರ ದಾನ ಮಾಡುವ ಮೂಲಕ ಮಹತ್ತರ ಕಾರ್ಯಕ್ಕೆ ಪ್ರತಿಯೊಬ್ಬರು ಮುಂದಾಗಬೇಕು. ನೇತ್ರ ದಾನ ಅತ್ಯಂತ ಶ್ರೇಷ್ಠವಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ವಿದ್ಯಾರ್ಥಿನಿಯರು ಸಮಾಜದಲ್ಲಿ ಧೈರ್ಯದಿಂದ ಬದುಕಬೇಕು: ಮುಂಡವಾಡಗಿ
ವಿದ್ಯಾರ್ಥಿನಿಯರು ಸಮಾಜದಲ್ಲಿ ಧೈರ್ಯದಿಂದ ಬದುಕಬೇಕು. ಪೊಲೀಸ್ ಠಾಣೆಗೆ ಬರಲು ಯಾವುದೇ ಭಯ ಪಡಬಾರದು. ಸಮಾಜ ಹಾಳು ಮಾಡುವಂತಹ ಏನೇ ಘಟನೆ ನಡೆದರೆ ಕೂಡಲೇ 112ಗೆ ಕರೆ ಮಾಡಬೇಕು. ಇಲ್ಲದಿದ್ದರೆ ಹತ್ತಿರದಲ್ಲಿಸುವ ಪೊಲೀಸ್ ಠಾಣೆಗೆ ಬಂದು ಮಾಹಿತಿ ನೀಡಬೇಕು ಎಂದು ಪಿಎಸ್‌ಐ ಆರ್.ಆರ್. ಮುಂಡವಾಡಗಿ ಹೇಳಿದರು.
< previous
1
...
108
109
110
111
112
113
114
115
116
...
550
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್