ಉತ್ತರ ಕರ್ನಾಟಕದ ಗಡಿಭಾಗದಲ್ಲಿನ ಗ್ರಾಮೀಣ ವಿದ್ಯಾರ್ಥಿಗಳಿಗೆ ಆಸರೆಯಾಗಿರುವ ಈ ಮುಂಡರಗಿ ಕ.ರಾ. ಬೆಲ್ಲದ ಮಹಾವಿದ್ಯಾಲಯ ಗ್ರಾಮೀಣ ಪ್ರದೇಶದ ಕ್ಯಾಂಬ್ರಿಜ್ ವಿಶ್ವವಿದ್ಯಾಲಯವಿದ್ದಂತೆ ಎಂದು ಗದಗ ಕೆಎಸ್‌ಎಸ್ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಡಾ. ಡಿ.ಬಿ. ಗವಾನಿ ಹೇಳಿದರು.