ಪಿಎಂ ವಿಶ್ವಕರ್ಮ ಯೋಜನೆಯಿಂದ ಸ್ವಉದ್ಯೋಗಿಗಳಿಗೆ ಆರ್ಥಿಕ ಬಲ-ಶಾಸಕ ಸಿಸಿ ಪಾಟೀಲಪ್ರಧಾನಿ ನರೇಂದ್ರ ಮೋದಿ ಅವರು ಕರಕುಶಲಕರ್ಮಿಗಳಿಗಾಗಿ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರುವ ಮೂಲಕ ಸ್ವಉದ್ಯೋಗಿಗಳಿಗೆ ಆರ್ಥಿಕ ಬಲ ತುಂಬುವ ಕಾರ್ಯ ಮಾಡಿದ್ದು, ವಿಶ್ವಕರ್ಮ ಸಮಾಜದ ಬಡಗಿತನ, ಕಮ್ಮಾರಿಕೆ, ಶಿಲ್ಪ, ಚಿನ್ನದ ಕೆಲಸ ಮಾಡುವ ಕುಶಲಕರ್ಮಿಗಳು ಯೋಜನೆಯ ಸಂಪೂರ್ಣ ಲಾಭ ಪಡೆದುಕೊಳ್ಳಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.