• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರಗುಂದ ತಾಲೂಕಿನಲ್ಲಿ ಮೃಗಶಿರಾ ಮಳೆಗೆ ಒಡೆದ ಜಮೀನು ಬದು
ನರಗುಂದ ತಾಲೂಕಿನಲ್ಲಿ ಬುಧವಾರ ರಾತ್ರಿ ಜೋರಾದ ಮಳೆ ಸುರಿದು ರೈತರು ಜಮೀನುಗಳ ರಕ್ಷಣೆಗೆಂದು ನಿರ್ಮಿಸಿದ ಬದುಗಳು ಒಡೆದಿದ್ದು, ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿ ಅಪಾರ ಪ್ರಮಾಣದ ಹಾನಿಯಾಗಿದೆ.
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ಹಣ ವಂಚಕರ ತಂಡವೊಂದು ಪಟ್ಟಣದ ಖಾಸಗಿ ವೈದ್ಯ ಡಾ. ಎಸ್.ಸಿ. ಚವಡಿ ಅವರಿಗೆ ವಿಡಿಯೋ ಕರೆ ಮಾಡಿ ನಿರಂತರ 22 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿ ಹಣ ಪಡೆಯಲು ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಉಪಕಾರ ಸ್ಮರಣೆ ಮಾಡಿದವರನ್ನು ಸ್ಮರಿಸುವುದು ವಿಶೇಷ-ವಿಪ ಸಭಾಪತಿ ಹೊರಟ್ಟಿ
ಸೇವೆಯಿಂದ ನಿವೃತ್ತಿಯಾದವರಿಗೆ ಅವರ ಶಾಲೆಯ, ಕಚೇರಿಯ ಸಿಬ್ಬಂದಿ ಸನ್ಮಾನಿಸಿ ಮನೆಗೆ ಕಳಿಸುವುದು ವಾಡಿಕೆ. ಆದರೆ ನಿವೃತ್ತಿಯಾದವರೇ ತಮಗೆ ವಿದ್ಯಾರ್ಥಿ ದೆಸೆಯಿಂದ ಹಿಡಿದು ನಿವೃತ್ತಿಯಾಗುವವರೆಗೂ ಉಪಕಾರ ಸ್ಮರಣೆ, ಸಹಾಯ ಸಹಕಾರ ಮಾಡಿದವರೆಲ್ಲರಿಗೂ ಸತ್ಕರಿಸಿ, ಸ್ಮರಿಸಿ, ಶರಣು ಸಮರ್ಪಣೆ ಮಾಡುವುದು ವಿಶೇಷವಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ವೈದ್ಯರ ಪಾತ್ರ ಮುಖ್ಯ-ಸಚಿವ ಎಚ್‌ಕೆ ಪಾಟೀಲ
ರೋಗಿಗಳನ್ನು ಉಳಿಸುವಾಗ ನಮ್ಮನ್ನು ನಾವು ರಕ್ಷಿಸಿಕೊಳ್ಳುವುದಕ್ಕೂ ಆದ್ಯತೆ ನೀಡಬೇಕು. ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ವೈದ್ಯರ ಪಾತ್ರ ಮುಖ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಜಾಗತಿಕ ಬೆಳವಣಿಗೆಯೊಂದಿಗೆ ನಾವು ಬೆಳೆಯುವುದು ಅಗತ್ಯ
ನಾವು ಬೇರೆ ದೇಶಗಳ ಬೆಳವಣಿಗೆಯ ಬಗ್ಗೆ ಚಿಂತನೆ ಮಾಡುತ್ತ ಅದರೊಂದಿಗೆ ಬೆಳವಣಿಗೆ ಹೊಂದುವುದು ಅಗತ್ಯವಾಗಿದೆ. ನಮ್ಮ ಮಕ್ಕಳಿಗೆ ಯಾವ ರೀತಿಯ ಶಿಕ್ಷಣ ನೀಡುತ್ತಿದ್ದೇವೆ ಎನ್ನುವುದನ್ನು ಸಮಾಜ ಚಿಂತನೆ ಮಾಡಬೇಕು ಎಂದು ಪ್ರೊ. ಸಿದ್ದು ಯಾಪಲಪರವಿ ಹೇಳಿದರು.
ಸಿನಿಮಾ ಮಾದರಿ ಕೊಲೆ ಪ್ರಕರಣ ಭೇದಿಸಿದ ಗದಗ ಪೊಲೀಸರು
ಸುಮಾರು ಆರು ತಿಂಗಳ ಹಿಂದೆ ಯುವತಿಯೋರ್ವಳು ನಾಪತ್ತೆಯಾಗಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಗದಗ ಪೊಲೀಸರು ಯಶಸ್ವಿಯಾಗಿದ್ದು, ಅವಳ ಪ್ರಿಯಕರನೇ ತನ್ನ ಹೊಲದಲ್ಲಿ ಬೀಭತ್ಸವಾಗಿ ಕೊಲೆ ಮಾಡಿ ಬಳಿಕ ಶವವನ್ನು ಹೊಲದಲ್ಲಿ ಹೂತು ಹಾಕಿದ್ದು ಆರೋಪಿಯನ್ನು ಬಂಧಿಸಲಾಗಿದೆ.
ಮಳೆ ನೀರು ಹರಿದು ಹೋಗಲು ದಾರಿ ಮಾಡಿಕೊಡಿ, ಶಾಸಕರಿಗೆ ಆಗ್ರಹ
ನರಗುಂದ ತಾಲೂಕಿನ ಬೆಣ್ಣೆಹಳ್ಳದ ಪ್ರವಾಹ ಪೀಡಿತ ಪ್ರದೇಶಗಳಿಗೆ ಶುಕ್ರವಾರ ಸಿ.ಸಿ. ಪಾಟೀಲರು ಭೇಟಿ ನೀಡಿದ ವೇಳೆ ಹದಲಿ ಗ್ರಾಮದ ಮಹಿಳೆಯರು ಗ್ರಾಮದ ಜನತಾ ಪ್ಲಾಟ್‌ಗಳಲ್ಲಿ ಮಳೆ ಆದರೆ ಮಳೆ ನೀರಿ ಹರಿದು ಹೋಗಲು ಮಾರ್ಗವಿಲ್ಲ. ಹೀಗಾಗಿ ಮನೆಗಳಿಗೆ ನುಗ್ಗುತ್ತದೆ. ನೀರು ಹರಿದು ಹೋಗಲು ದಾರಿ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಬೆಳೆಹಾನಿ ಸಮೀಕ್ಷೆ ಮಾಡಿ ವರದಿ ಸರ್ಕಾರಕ್ಕೆ ಸಲ್ಲಿಸಿ-ಶಾಸಕ ಸಿಸಿಪಾ
ನರಗುಂದ ತಾಲೂಕಿನಲ್ಲಿ ಬುಧವಾರ ರಾತ್ರಿ ಸುರಿದ ಮಳೆಗೆ ಹಾನಿಯಾದ ಜಮೀನುಗಳನ್ನು ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಕಳಿಸಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಬೆಣ್ಣೆಹಳ್ಳ, ನದಿ ಪ್ರವಾಹ ಇಳಿಮುಖ ಜನರು ನಿರಾಳ
ಹೋಬಳಿಯ ಗ್ರಾಮಗಳಲ್ಲಿ ಮಳೆ ಜೋರಾಗಿಯೇ ಅಬ್ಬರಿಸುತ್ತಿದೆ. ಇಲ್ಲಿ ಹರಿಯುವ ಬೆಣ್ಣೆಹಳ್ಳ ಸ್ವಲ್ಪ ಇಳಿಮುಖ ಕಂಡಿದೆ. ಮಲಪ್ರಭಾ ನದಿಗೆ ಸೇರುವ ಬೆಣ್ಣೆಹಳ್ಳ ಹಾಗೂ ಹೀರೆಹಳ್ಳಗಳಿಂದ ನದಿ ಪಾತ್ರದ ಜನರಲ್ಲಿ ಸ್ವಲ್ಪ ಆತಂಕ ಮೂಡಿಸಿದೆ.
ಜಿಪಂ ಸಿಇಓ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ
ರೋಣ ತಾಲೂಕಿನ ಅಸೂಟಿ, ಹೊಳೆಆಲೂರು, ಮೆಣಸಗಿ, ಅಮರಗೋಳ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಪಂ ಸಿಇಓ ಭರತ್ ಎಸ್. ಅವರು ಭೇಟಿ ನೀಡಿದರು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 551
  • next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್‌ ಬಾಂಬ್‌ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಆಗಸದಲ್ಲಿ ಸಿಂದೂರದ ವರ್ಣ ಬಿಡಿಸಿ ವಾಯು ಪಡೆ ಯೋಧರಿಗೆ ಗೌರವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved