• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರೇಶ್ವರ ಪುಣ್ಯಾಶ್ರಮ ಸಂಗೀತ ಕಾಶಿ: ಕಾಶಿ ಶ್ರೀಗಳು
ಜಗತ್ತಿಗೆ ಜ್ಞಾನ ನೀಡುವ ಕ್ಷೇತ್ರ ಕಾಶಿಯಾದರೆ, ಸಂಗೀತ ನೀಡುವ ಕಾಶಿ ಗದುಗಿನ ವೀರೇಶ್ವರ ಪುಣ್ಯಾಶ್ರಮವಾಗಿದೆ ಎಂದು ಕಾಶಿ ಪೀಠದ ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಹೇಳಿದರು.
ಜೂನ್‌ 21ರಂದು ಜಿಲ್ಲೆಯಲ್ಲಿ ಯೋಗ ದಿನಾಚರಣೆ ವ್ಯವಸ್ಥಿತವಾಗಿ ಆಚರಿಸಿ
ಅಂತಾರಾಷ್ಟ್ರೀಯ ಯೋಗ ದಿನ ಜೂ. 21ರಂದು ಬೆಳಗ್ಗೆ 7ಕ್ಕೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿರಲಿ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ಪ್ರವಾಹಕ್ಕೊಳಗಾಗುವ ಗ್ರಾಮಗಳ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ-ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಬೆಣ್ಣೆಹಳ್ಳ ಹಾಗೂ ನದಿಯ ಪ್ರವಾಹಕ್ಕೊಳಗಾಗುವ ಗ್ರಾಮಗಳ ಸಾರ್ವಜನಿಕರ ಸುರಕ್ಷತೆಗೆ ಸ್ಥಳೀಯ ಅಧಿಕಾರಿಗಳು ಪ್ರಥಮಾದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ಉಕ್ಕಿ ಹರಿದ ಬೆಣ್ಣೆಹಳ್ಳ; ಯಾವಗಲ್ಲ ಬಳಿ ಸೇತುವೆ ಜಲಾವೃತ
ಹುಬ್ಬಳ್ಳಿ- ಧಾರವಾಡ ಭಾಗದಲ್ಲಿ ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ಬೆಣ್ಣೆಹಳ್ಳ ತುಂಬಿ ಹರಿದ ಪರಿಣಾಮ ಗುರುವಾರ ಬೆಳಗ್ಗೆಯಿಂದ ಸಂಜೆವರೆಗೂ ತಾಲೂಕಿನ ಯಾವಗಲ್ಲ ಸಮೀಪ ಸೇತುವೆ ಜಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು. ಪ್ರಯಾಣಿಕರು, ವಾಹನ ಸವಾರರು, ಜನತೆ ತೀವ್ರ ತೊಂದರೆ ಎದುರಿಸುವಂತಾಯಿತು.
ಪರಿಸರ ಉಳಿದರೆ ಮನುಕುಲದ ಉಳಿವು ಸಾಧ್ಯ-ಸವಿತಾ ತಾಮ್ರೆ
ಈ ಬಾರಿ ತಾಪಮಾನ ವಿಪರೀತ ಹೆಚ್ಚಾಗಿದ್ದು, ಸಸಿಗಳನ್ನು ಬೆಳೆಸಿ ಸಂರಕ್ಷಿಸುವುದು ಇಂದಿನ ಅಗತ್ಯವಾಗಿದೆ. ಮಾನವ ಭೂಮಿ ಮೇಲಿರುವ ಸಕಲ ಜೀವಸಂಕುಲದೊಂದಿಗೆ ಬದುಕಬೇಕು. ಹೀಗಾಗಿ ಹೆಚ್ಚೆಚ್ಚು ಗಿಡ ನೆಟ್ಟು ಪೋಷಿಸಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸವಿತಾ ತಾಮ್ರೆ ತಿಳಿಸಿದರು.
ನಾಳೆಯಿಂದ ರಾಜ್ಯ ಮಟ್ಟದ ವೈದ್ಯಕೀಯ ಕಾನೂನು ಸಮ್ಮೇಳನ
ಐಎಂಎ ಗದಗ ಮತ್ತು ಐಎಂಎ ಕರ್ನಾಟಕ ರಾಜ್ಯ ಶಾಖೆಯ ಸಹಯೋಗದೊಂದಿಗೆ ಜೂನ್ 14 ಮತ್ತು 15ರಂದು ಗದಗದಲ್ಲಿ ಕೆ.ಎಚ್. ಪಾಟೀಲ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ 2 ದಿನಗಳ ರಾಜ್ಯ ಮಟ್ಟದ ವೈದ್ಯಕೀಯ ಕಾನೂನು ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ ಎಂದು ಡಾ. ಪವನ ಪಾಟೀಲ ಹೇಳಿದರು.
ಜೂನ್‌ 15ರಂದು 7ನೇ ವರ್ಷದ ಪ್ರತಿಭಾ ಪುರಸ್ಕಾರ: ರಾಜಗೋಪಾಲ
ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಅಂಗ ಸಂಸ್ಥೆಗಳ ಸಹಯೋಗದಲ್ಲಿ 7ನೇ ವರ್ಷದ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ಕಲಿಕಾ ಸಾಮಗ್ರಿಗಳ ವಿತರಣೆ, ವಿಶ್ವಕರ್ಮ ನೌಕರಶ್ರೀ, ವಿಶ್ವಕರ್ಮ ಸಾಧಕಶ್ರೀ ಪ್ರಶಸ್ತಿ ಕಾರ್ಯಕ್ರಮ ಜೂ.15ರಂದು ಬೆಳಗ್ಗೆ 9.30ಕ್ಕೆ ನಗರದ ವಿಶ್ವಕರ್ಮ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಗೋಪಾಲ ಇ.ಕಡ್ಲಿಕೊಪ್ಪ ಹೇಳಿದರು.
ಲಕ್ಷ್ಮೇಶ್ವರದಲ್ಲಿ ಜೂನ್‌ 29ರಂದು ರಾಜ್ಯ ಮಟ್ಟದ ಮುಕ್ತ ಚೆಸ್‌ ಪಂದ್ಯಾವಳಿ
ಜಿಲ್ಲೆಯ ಮಕ್ಕಳು ಚೆಸ್ ಕ್ರೀಡೆಯಲ್ಲಿ ಮುಂದೆ ಬರಬೇಕು ಎನ್ನುವ ಉದ್ದೇಶದಿಂದ ಗದಗ ಜಿಲ್ಲಾ ಚೆಸ್ ಅಸೋಸಿಯೇಶನ್ ವತಿಯಿಂದ ರಾಜ್ಯ ಮಟ್ಟದ ಮುಕ್ತ ಚೆಸ್ ಪಂದ್ಯಾವಳಿಯನ್ನು 2025ರ ಜೂನ್ 29ರಂದು ಲಕ್ಷ್ಮೇಶ್ವರ ಪಟ್ಟಣದಲ್ಲಿ ಆಯೋಜಿಸಲಾಗಿದೆ ಎಂದು ಗದಗ ಜಿಲ್ಲಾ ಚೆಸ್ ಅಸೋಸಿಯೇಶನ್ ಅಧ್ಯಕ್ಷ ಗಿರೀಶ ಅಗಡಿ ಹೇಳಿದರು.
ಜಗತ್ತಿಗೆ ಬೆಳಕು ಕೊಟ್ಟವರು ಗಾಣಿಗರು: ಸಂಯುಕ್ತಾ
ಪ್ರತಿ ಗ್ರಾಮದಲ್ಲಿ ಗಾಣಿಗ ಸಮುದಾಯದವರು ಬಹಳಷ್ಟು ಬಲಿಷ್ಠರಾಗಿದ್ದು, ಗಾಣದೇವತೆ ಎಂದರೆ, ಅದು ಲಕ್ಷ್ಮಿ. ಹೀಗಾಗಿ ಸದಾಕಾಲ ಗಾಣಿಗ ಸಮಾಜದವರಿಗೆ ಬಡತನ ಅನ್ನುವುದಿಲ್ಲ. ಒಂದು ಗಾಣಕ್ಕೆ ಎತ್ತು ಕಟ್ಟಿ ಕಾಳುಗಳಿಂದ ಎಣ್ಣೆ ತೆಗೆದು ಜಗತ್ತಿಗೆ ಬೆಳಕು ಕೊಟ್ಟವರು ಗಾಣಿಗರು ಎಂದು ಗಜೇಂದ್ರಗಡ ಅಕ್ಕನ ಬಳಗದ ಅಧ್ಯಕ್ಷೆ ಸಂಯುಕ್ತ ಬಂಡಿ ಹೇಳಿದರು.
ಮಳೆಯ ಅಬ್ಬರಕ್ಕೆ ನರಗುಂದದಲ್ಲಿ ಮನೆಗಳಿಗೆ ನುಗ್ಗಿದ ನೀರು
ನರಗುಂದ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಬುಧವಾರ ರಾತ್ರಿ ದಾಖಲೆಯ ಮಳೆ ಸುರಿದಿದೆ. ಮಳೆ ಅಬ್ಬರಕ್ಕೆ ಪಟ್ಟಣ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ತೆಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿದೆ. ಜನತೆ ರಾತ್ರಿ ಇಡೀ ನೀರನ್ನು ಹೊರ ಹಾಕುವುದರಲ್ಲಿ ಹೈರಾಣಾಗಿ ಹೋಗಿದ್ದಾರೆ.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 551
  • next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್‌ ಬಾಂಬ್‌ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಆಗಸದಲ್ಲಿ ಸಿಂದೂರದ ವರ್ಣ ಬಿಡಿಸಿ ವಾಯು ಪಡೆ ಯೋಧರಿಗೆ ಗೌರವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved