ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಣ್ಣೆಹಳ್ಳ ಪ್ರವಾಹ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ
ಬೆಣ್ಣೆಹಳ್ಳದ ಪ್ರವಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ತಾಲೂಕಿನ ಕುರ್ಲಗೇರಿ, ಸುರಕೋಡ, ಹದಲಿ, ಯಾವಗಲ್ಲ ಗ್ರಾಮದ ಸೇತುವೆಗಳಿಗೆ ಗುರುವಾರ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.
ಮಳೆಯ ಆರ್ಭಟಕ್ಕೆ ಕುಂದ್ರಳ್ಳಿ ಜಲಾವೃತ, ಬೆಚ್ಚಿಬಿದ್ದ ಜನತೆ
ಮೃಗಶಿರಾ ಮಳೆ ಅಬ್ಬರಕ್ಕೆ ತಾಲೂಕಿನ ಜನತೆ ನಲುಗಿ ಹೋಗಿದ್ದು, ತಾಲೂಕಿನ ಕುಂದ್ರಳ್ಳಿ ಗ್ರಾಮವಂತೂ ಅಕ್ಷರಶಃ ಜಲಾವೃತವಾಗಿದೆ. ಜನರು ಮಳೆಯ ಆರ್ಭಟಕ್ಕೆ ಬೆಚ್ಚಿ ಬೀಳುವಂತಾಗಿದೆ. ಕಳೆದ ಹಲವು ದಶಕಗಳಿಂದ ಇಂತಹ ದೊಡ್ಡ ಮಳೆಯನ್ನು ಕಂಡಿದ್ದಿಲ್ಲ ಎನ್ನುತ್ತಾರೆ ಗ್ರಾಮದ ಹಿರಿಯರು.
ಸಾರ್ವಜನಿಕರ ಸಮಸ್ಯೆಗೆ ತಕ್ಷಣವೇ ಸ್ಪಂದಿಸಿ: ವಿಜಯಕುಮಾರ ಬಿರಾದಾರ
ರೋಣ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಬುಧವಾರ ಲೋಕಾಯುಕ್ತ ಡಿಎಸ್ಪಿ ವಿಜಯಕುಮಾರ ಬಿರಾದಾರ ಅವರು ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಒಟ್ಟು 7 ದೂರುಗಳು ಸಲ್ಲಿಕೆಯಾದವು.
ತಾಯಿ ಋಣ ಯಾರಿಂದಲೂ ತೀರಿಸಲು ಸಾಧ್ಯವಿಲ್ಲ: ಬಸವರಾಜ ಹೊರಟ್ಟಿ
ಮುಂಡರಗಿ ಪಟ್ಟಣದ ಅನ್ನದಾನೀಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ಜಗದ್ಗುರು ಅನ್ನದಾನೀಶ್ವರ ವಿದ್ಯಾ ಸಮಿತಿ, ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ ಸಹಯೋಗದಲ್ಲಿ ಬುಧವಾರ ಅವ್ವನ ಕುರಿತು ವಿಶೇಷ ಉಪನ್ಯಾಸ, 1831ನೇ ಮಾಸಿಕ ಶಿವಾನುಭವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಬಸವಣ್ಣನ ಪೂಜಿಸಿ ಹೊನ್ನುಗ್ಗಿಯ ಹಬ್ಬ ಆಚರಿಸಿದ ಅನ್ನದಾತರು
ಕಾರ ಹುಣ್ಣಿಮೆ ಹಿನ್ನೆಲೆಯಲ್ಲಿ ಬುಧವಾರ ರೈತರು ಹೊನ್ನಹುಗ್ಗಿ ಆಚರಿಸಿದರು. ಎತ್ತುಗಳ ಮೈ ತೊಳೆದು, ಮೈಗೆಲ್ಲ ಬಣ್ಣ ಬಳಿದು, ಕೊಂಬುಗಳಿಗೆ ಬಂಗಾರ ಅಥವಾ ಬೆಳ್ಳಿಯ ಕೊಂಬೆಣಸುಗಳನ್ನು ಹಾಕಿ, ಝೂಲ ತೊಡಿಸಿ ಶೃಂಗರಿಸಿ, ಅವುಗಳ ಪಾದಪೂಜೆ ಮಾಡಿದರು.
ಗದಗ ಜಿಲ್ಲೆಯಾದ್ಯಂತ ಕಾರಹುಣ್ಣಿಮೆ ಸಡಗರ!
ಪ್ರತಿಯೊಂದು ಗ್ರಾಮದಲ್ಲಿಯೂ ಎತ್ತುಗಳನ್ನು ಓಡಿಸುವುದು ಕಾರಹುಣ್ಣಿಮೆಯಂದು ಸಾಮಾನ್ಯವಾಗಿರುತ್ತದೆ. ಗ್ರಾಮದ ಪ್ರಮುಖ ಬೀದಿಯಲ್ಲಿಯೇ (ಬಜಾರ) ಶೃಂಗಾರಗೊಂಡ ಎತ್ತುಗಳನ್ನು ಓಡಿಸಲಾಗುತ್ತದೆ.
ಗದಗ ಜಿಲ್ಲೆಯಾದ್ಯಂತ ಉತ್ತಮ ಮಳೆ
ಗದಗ ಜಿಲ್ಲೆಯಾದ್ಯಂತ ಬುಧವಾರ ಸಂಜೆ ಉತ್ತಮ ಮಳೆಯಾಗಿದ್ದು, ರೈತರಲ್ಲಿ ಹರ್ಷ ಮೂಡಿಸಿದೆ. ಲಕ್ಷ್ಮೇಶ್ವರ ತಾಲೂಕಿನಲ್ಲಿ ಗುಡುಗು ಸಹಿತ ಜೋರಾದ ಮಳೆಯಾಗಿದೆ. ಮುಂಡರಗಿ ತಾಲೂಕಿನಲ್ಲಿ ಜಿಟಿ ಜಿಟಿ ಮಳೆಯಾಗಿದೆ.
ಹಳೆಯ ಬಸ್‌ಪಾಸ್ ಮುಂದುವರಿಸಲು ಆಗ್ರಹ
ಶಾಲೆಗಳು ಆರಂಭಗೊಂಡು ೧೩ ದಿನಗಳು ಕಳೆದಿದ್ದರೂ ವಿದ್ಯಾರ್ಥಿಗಳಿಗೆ ಬಸ್ ಪಾಸ್‌ಗಳು ದೊರೆಯದ ಪರಿಣಾಮ ಬಡ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಹಳೆಯ ಪಾಸ್‌ಗಳ ಮೇಲೆ ಪ್ರಯಾಣಕ್ಕೆ ಅವಕಾಶ ನೀಡಿ ಎಂಬ ಆಗ್ರಹಗಳು ಕೇಳಿ ಬರುತ್ತಿದೆ.
ನಾಯಕತ್ವದ ಗುಣಗಳ ಬೆಳೆಸಲು ತರಬೇತಿ ಶಿಬಿರ ಅವಶ್ಯ-ಹೇಮಗಿರೀಶ
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಲು ನಾಯಕತ್ವ ತರಬೇತಿ ಶಿಬಿರಗಳು ಅವಶ್ಯ ಎಂದು ಜಿಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಹೇಳಿದರು.
ಈ ನೆಲದ ಹೋರಾಟದ ಇತಿಹಾಸ ನಮ್ಮ ಮುಂದಿನ ಪೀಳಿಗೆಗೆ ಗೊತ್ತಾಗಲಿ-ಗೌಡರ
ಮುಂಡರಗಿ ಭೀಮರಾಯರು, ಹಮ್ಮಿಗಿ ಕೆಂಚನಗೌಡರು, ಡಂಬಳದ ವೆಂಕಟಾದ್ರಿ ದೇಸಾಯಿ ಸೇರಿದಂತೆ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಪ್ರಾಣತ್ಯಾಗ ಮಾಡಿದ ಈ ನೆಲದ ಹೋರಾಟದ ಇತಿಹಾಸ ನಮ್ಮ ಮುಂದಿನ ಪೀಳಿಗೆಗೆ ಗೊತ್ತಾಗಬೇಕೆಂದರೆ ಪ್ರತಿ ವರ್ಷವೂ ಮುಂಡರಗಿ ಉತ್ಸವ ಅದ್ಧೂರಿಯಿಂದ ಆಚರಣೆಯಾಗುವಂತಾಗಬೇಕು ಎಂದು ತಾಲೂಕು ಅಭಿವೃದ್ಧಿ ಹೋರಾಟ ವೇದಿಕೆ ಅಧ್ಯಕ್ಷ ವೈ.ಎನ್. ಗೌಡರ ಹೇಳಿದರು.
< previous
1
...
115
116
117
118
119
120
121
122
123
...
551
next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್ ಟಾಂಗ್
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್ ಬಾಂಬ್ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಆಗಸದಲ್ಲಿ ಸಿಂದೂರದ ವರ್ಣ ಬಿಡಿಸಿ ವಾಯು ಪಡೆ ಯೋಧರಿಗೆ ಗೌರವ