ಗದಗ-ಬೆಟಗೇರಿಯಲ್ಲಿ ಪುಟ್ಟರಾಜ ಗವಾಯಿಗಳ 15ನೇ ಪುಣ್ಯ ಸ್ಮರಣೋತ್ಸವಗಾನಯೋಗಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ವತಿಯಿಂದ ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ 15ನೇ ಪುಣ್ಯಾರಾಧನೆ ಹಿನ್ನೆಲೆ ಅವಳಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ, ಗವಾಯಿಗಳ ಆರಾಧನೆ, ಅನ್ನಸಂತರ್ಪಣೆಯನ್ನು ಭಕ್ತರು ಶ್ರದ್ಧಾ-ಭಕ್ತಿಯಿಂದ ನೆರವೇರಿಸಿದರು.