• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗತ್ತಿಗೆ ಶಾಂತಿಮಂತ್ರಿ ಬೋಧಿಸಿದ ಮಹಾವೀರ-ಶಾಂತಲಿಂಗ ಸ್ವಾಮೀಜಿ
ಪಂಚ ತತ್ವಗಳ ಮೂಲಕ ಜಗತ್ತಿಗೆ ಆಧ್ಯಾತ್ಮಿಕ ಬೆಳಕನ್ನು ಪಸರಿಸಿದ ಹಾಗೂ ಸತ್ಯ, ಅಹಿಂಸೆ, ಶಾಂತಿ, ಸೌಹಾರ್ದತೆಯ ಸಂದೇಶ ನೀಡಿ ಸಮಾಜಕ್ಕೆ ನೈತಿಕ ಮಾರ್ಗ ತೋರಿಸಿದವರು ಜೈನಧರ್ಮದ 24ನೇ ಮತ್ತು ಕೊನೆಯ ತೀರ್ಥಂಕರ ಭಗವಾನ್ ಮಹಾವೀರರು ಎಂದು ಶಾಂತಲಿಂಗ ಶ್ರೀಗಳು ಹೇಳಿದರು.
ತಂದೆ-ತಾಯಿಗಳ ಪೋಷಣೆ ಮಕ್ಕಳ ಜವಾಬ್ದಾರಿ-ವಿಪ ಸದಸ್ಯ ಸಂಕನೂರ
ಭಾರತೀಯ ಸಂಸ್ಕೃತಿ ತನ್ನದೇಯಾದ ಮಹತ್ವ ಮತ್ತು ವಿಶಿಷ್ಟತೆ ಹೊಂದಿದೆ. ಈ ಸಂಸ್ಕೃತಿಯ ಪ್ರಕಾರ ತಂದೆ-ತಾಯಿ ದೇವರಾಗಿದ್ದಾರೆ, ಅವರನ್ನು ಪಾಲನೆ ಪೋಷಣೆ ಮಾಡುವ ಜವಾಬ್ದಾರಿ ಮಕ್ಕಳ ಮೇಲಿದೆ ಎಂದು ವಿಪ ಸದಸ್ಯ ಎಸ್‌.ವಿ. ಸಂಕನೂರ ಹೇಳಿದರು.
ಪಂಚ ಗ್ಯಾರಂಟಿ ಕಿರುಹೊತ್ತಿಗೆ ಬಿಡುಗಡೆಗೊಳಿಸಿದ ಸಚಿವ ಎಚ್.ಕೆ. ಪಾಟೀಲ
ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಾದ ಪಂಚಗ್ಯಾರಂಟಿ ಯೋಜನೆಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತರಲಾದ ಜಿಲ್ಲಾ ಮಟ್ಟದಲ್ಲಿ ಪಂಚ ಗ್ಯಾರಂಟಿ ನುಡಿದಂತೆ ನಡಿದಿದ್ದೇವೆ ಎಂಬ ಗದಗ ಜಿಲ್ಲೆಯ ಕಿರುಹೊತ್ತಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಬಿಡುಗಡೆಗೊಳಿಸಿದರು.
ಮನುಕುಲಕ್ಕೆ ಸೇವೆಗೈದವರನ್ನು ಸಮಾಜ ಮರೆಯದು-ಸಚಿವ ಎಚ್‌.ಕೆ.ಪಾಟೀಲ
ಮನುಕುಲಕ್ಕೆ ಸೇವೆ ಮಾಡಿದವರನ್ನು ಸಮಾಜ ಎಂದೂ ಮರೆಯದು. ನರ್ಸಿಂಗ್ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಜನಸಮುದಾಯದ ಆರೋಗ್ಯವನ್ನು ಸುಧಾರಿಸುವಲ್ಲಿ ಕಂಕಣಬದ್ಧರಾಗಿ ಸೇವೆ ಮಾಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನಿವೃತ್ತ ಆರೋಗ್ಯಾಧಿಕಾರಿ ಡಾ. ಈಶ್ವರಗೌಡ ಪಾಟೀಲ ನಿಧನ
ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಈಶ್ವರಗೌಡ ಸಂಗನಗೌಡ ಪಾಟೀಲ (86) ಮಂಗಳವಾರ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪ್ರಜಾಪ್ರಭುತ್ವ ಗಟ್ಟಿಗೊಳಿಸಿದ್ದು ಅಂಬೇಡ್ಕರ್ ಸಂವಿಧಾನ-ಸಚಿವ ಎಚ್ಕೆ
ಸರ್ವ ಜನಾಂಗವನ್ನು ಸಮದೃಷ್ಟಿಯಿಂದ ನೋಡುವ ಸಂವಿಧಾನವನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿ ಕೊಟ್ಟರು. ಜೊತೆಗೆ ನಮ್ಮ ಕರ್ತವ್ಯ ನಮಗೆ ಸೂಚಿಸಿದರು. ಅವರ ಆದರ್ಶಗಳ ಪಾಲನೆ ಅತ್ಯವಶ್ಯ. ಅದೇ ರೀತಿ ಬಾಬು ಜಗಜೀವನರಾಮ ಅವರು ಹೊಂದಿದ ಸಂಸ್ಕೃತ ಪಾಂಡಿತ್ಯ ಮೆಚ್ಚುವಂತದ್ದು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಜಾತಿಗಣತಿ ವರದಿ ಬಗ್ಗೆ ದುಡುಕಿನ ನಿರ್ಧಾರ ಬೇಡ: ಸಂಕನೂರ
ಇತ್ತೀಚೆಗೆ ಕ್ಯಾಬಿನೆಟ್‌ನಲ್ಲಿ ಮಂಡಿಸಿರುವ ಜಾತಿ ಗಣತಿ ವರದಿ ಆಧಾರ ರಹಿತವಾಗಿ ಹಾಗೂ ಅವೈಜ್ಞಾನಿಕವಾಗಿ ಸಿದ್ಧಪಡಿಸಲಾಗಿದೆ ಎಂದು ಎಲ್ಲ ಸಮಾಜದ ಮುಖಂಡರು ವಿರೋಧ ವ್ಯಕ್ತಿಪಡಿಸುತ್ತಿರುವುದು ಸತ್ಯವಾಗಿರುವುದರಿಂದ ಏ.17ರಂದು ಈ ವಿಷಯದ ಕುರಿತು ಜರುಗಲಿರುವ ಸಂಪುಟದ ಸಭೆಯಲ್ಲಿ ಯಾವ ಆತುರದ ನಿರ್ಧಾರ ಕೈಗೊಳ್ಳಬಾರದೆಂದು ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮುಂಡರಗಿಯಲ್ಲಿ ಪೌರ ಕಾರ್ಮಿಕರ ಪ್ರತಿಭಟನೆ
ತಮ್ಮ ಬಹುವರ್ಷಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ರಾಜ್ಯ ಘಟಕದ ಆದೇಶದ ಮೇರೆಗೆ ತಾಲೂಕು ಘಟಕದ ವತಿಯಿಂದ ಮುಂಡರಗಿ ಪುರಸಭೆ ಪೌರ ನೌಕರರು ಏ.11ರಿಂದ ಕೈಗೆ ಕಪ್ಪುಬಟ್ಟೆ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿಭಟನೆ ಪ್ರಾರಂಭಿಸಿದ್ದಾರೆ.
ಬಸವಣ್ಣವರು ಲೆಕ್ಕಪರಿಶೋಧಕರಾಗಿ ರಾಜ್ಯದ ಬೊಕ್ಕಸ ಸಮೃದ್ಧಿಗೊಳಿಸಿದ್ದರು-ಶಶಿಧರ ಶಾಸ್ತ್ರಿ
ಬಿಜ್ಜಳ ರಾಜರ ಆಸ್ಥಾನದಲ್ಲಿ ಬಸವಣ್ಣವರು ರಾಜ್ಯವನ್ನು ಸಂಪದ್ಭರಿತ ಸಮೃದ್ಧಿಗೊಳಿಸಿದ್ದರೆಂದು ಶಶಿಧರ ಶಾಸ್ತ್ರಿ ಹಿರೇಮಠ ಹೇಳಿದರು.
ಅಂಬೇಡ್ಕರ್ ವಿಚಾರಧಾರೆಗಳು ಇಡೀ ಮಾನವ ಕುಲಕ್ಕೆ ದಾರಿದೀಪ-ಶಾಸಕ ಲಮಾಣಿ
ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ಅವರು ಕೇವಲ ದಲಿತರಿಗೆ ಮಾತ್ರ ಸೀಮಿತವಲ್ಲ. ಅವರ ವಿಚಾರಧಾರೆಗಳು ಇಡೀ ಮಾನವ ಕುಲಕ್ಕೆ ದಾರಿದೀಪವಾಗಿವೆ ಎಂದುಮ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 509
  • next >
Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved