• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರ್‌ಗೆ ಕಾಂಗ್ರೆಸ್‌ ಅನ್ಯಾಯ-ಡಾ. ಲಮಾಣಿ
ಡಾ.ಬಿ.ಆರ್. ಅಂಬೇಡ್ಕರ ಅವರಿಗೆ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರದಿಂದ ಅವರ ಕೊನೆಯ ದಿನಗಳವರೆಗೂ ನಿರಂತರವಾಗಿ ಅನ್ಯಾಯ ಮಾಡುತ್ತಾ ಬಂದಿದೆಯೇ ಹೊರತು ಅವರ ಪರವಾಗಿ ಯಾವತ್ತೂ ಇರಲಿಲ್ಲ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಅಂಬೇಡ್ಕರ್ ಬಗ್ಗೆ ತಿಳಿಸಲು ಸರ್ಕಾರದಿಂದ ಹತ್ತು ಹಲವಾರು ಕಾರ್ಯಕ್ರಮ
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ, ಸಾಧನೆ, ಹೋರಾಟದ ಕುರಿತು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಿಳಿದುಕೊಂಡಿರುವುದು ಹೆಮ್ಮೆಯ ಸಂಗತಿ. ಮಕ್ಕಳಿಗೆ ಹಾಗೂ ಯುವ ಪೀಳಿಗೆಗೆ ಅವರ ಕುರಿತು ಸಂಪೂರ್ಣವಾಗಿ ತಿಳಿಸುವ ಉದ್ದೇಶದಿಂದ ಸರ್ಕಾರ ಹತ್ತು ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದೆ ಎಂದು ತಹಸೀಲ್ದಾರ್ ಎರ್ರಿಸ್ವಾಮಿ ಪಿ.ಎಸ್. ಹೇಳಿದರು.
ಕಾಲಕಾಲೇಶ್ವರ ಜಾತ್ರಾ ಮಹೋತ್ಸವದಲ್ಲಿ ಗಡ್ಡಿ ಬಂಡಿ ಓಟದ ಸ್ಪರ್ಧೆ
. ಗಜೇಂದ್ರಗಡ ತಾಲೂಕಿನ ಐತಿಹಾಸಿಕ ಕಾಲಕಾಲೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆ ಸಮೀಪದ ರಾಜೂರ ಗ್ರಾಮದ ಜಮೀನಿನಲ್ಲಿ ಸೋಮವಾರ ಗಡ್ಡಿ ಬಂಡಿ ಓಟದ ಸ್ಪರ್ಧೆ ನಡೆಯಿತು.
ಅಂಬೇಡ್ಕರ್‌ ತತ್ವಾದರ್ಶಗಳು ಯುವಕರಿಗೆ ಪ್ರೇರಣೆಯಾಗಲಿ-ನವಲಗುಂದ
ನೈತಿಕತೆಯ ಅಧಃಪತನ ಕಂಡಾಗ ನವಭಾರತದ ಯುಗಪುರುಷರಂತೆ ಉದಯಿಸಿದ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಪ್ರೇರಣೆಯಾಗಿಸಿಕೊಂಡು ಸಮಾಜ ಮತ್ತೆ ಕ್ರಿಯಾಶೀಲತೆಯಡೆಗೆ ಸಾಗಬೇಕಿದೆ ನಿವೃತ್ತ ಉಪನ್ಯಾಸಕ ಎ.ವಾಯ್. ನವಲಗುಂದ ಹೇಳಿದರು.
ತೋಂಟದಾರ್ಯ ಜಾತ್ರೆ ಆಚಾರ, ವಿಚಾರಗಳ ಸಂಕೇತವಾಗಿದೆ: ರಾಯರಡ್ಡಿ
ಜಾತ್ರೆಗಳು ದೇವರು-ಧರ್ಮದ ಹೆಸರಿನಲ್ಲಿ ಮೌಢ್ಯಗಳಿಗೆ, ಅರ್ಥಹೀನ ಆಚರಣೆಗಳಿಗೆ ಬಲಿಯಾಗುವ ಅನೇಕ ನಿದರ್ಶನಗಳು ನಮ್ಮ ನಾಡಿನಲ್ಲಿವೆ. ಆದರೆ ಅವೆಲ್ಲಕ್ಕಿಂತ ಭಿನ್ನವಾಗಿ ನಡೆಯುವ ತೋಂಟದಾರ್ಯ ಮಠದ ಜಾತ್ರೆಯು ಅರಿವು-ಆಚಾರ-ವಿಚಾರಗಳಂಥ ಪ್ರಜ್ಞಾವಂತ ಮೌಲ್ಯಗಳ ಸಂಕೇತವಾಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
ಭಾವೈಕ್ಯತೆಗೆ ಸಾಕ್ಷಿಯಾದ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವ
ಗದಗ ನಗರದ ಐತಿಹಾಸಿಕ ಪ್ರಸಿದ್ಧವಾದ ದೇವಾಲಯಗಳಲ್ಲಿ ಒಂದಾಗಿರುವ ತೋಂಟದಾರ್ಯ ಮಠ ಕೋಮು ಸೌಹಾರ್ದತೆ ಹಾಗೂ ಭಾವೈಕ್ಯತೆಗೆ ಹೆಸರಾದ ಮಠವಾಗಿದೆ.
ಬಿಜ್ಜಳನ ಸೂಚನೆಯಂತೆ ಬಸವಣ್ಣ ಸ್ವರ್ಣ ಪತ್ರ ಓದಿದ್ದರು-ಶಶಿಧರ ಶಾಸ್ತ್ರಿ
ಬಿಜ್ಜಳನ ರಾಜ್ಯ ಆಡಳಿತ ರಾಜ್ಯಸಭೆಯಲ್ಲಿ ಹಾರಿ ಬಂದ ಸ್ವರ್ಣ ಪತ್ರದಲ್ಲಿಯ ವಿಷಯವನ್ನು ಯಾವ ಮಂತ್ರಿಯೂ ಓದಿ ಹೇಳಲಾಗದೆ ಗೊಂದಲದಲ್ಲಿ ಮುಳುಗಿ ಹೋಗಿದ್ದಾಗ ಬಿಜ್ಜಳನ ಸೂಚನೆಯಂತೆ ಬಸವಣ್ಣನವರು ಸ್ವಣ೯ ಪತ್ರವನ್ನು ಓದಿದ್ದರು ಎಂದು ಪುಟ್ಟರಾಜ ಗವಾಯಿಗಳ ಶಿಷ್ಯರಾದ ಶಶಿಧರ ಶಾಸ್ತ್ರಿ ಹಿರೇಮಠ ಹೇಳಿದರು.
ಕೇಂದ್ರ ಸರ್ಕಾರದ ವಿರುದ್ಧ ಗದಗದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ
ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್, ಅಬಕಾರಿ ಸುಂಕ ಹಾಗೂ ಸಿಲಿಂಡರ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ರಸ್ತೆ ಮೇಲೆ ಕಟ್ಟಿಗೆ ಒಲೆಯಲ್ಲಿ ಚಹಾ ಮಾಡಿ ಕುಡಿಯುವ ಮೂಲಕ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದರು.
ಬೇಸಿಗೆ ಶಿಬಿರದ ಸದುಪಯೋಗ ಪಡಿಸಿಕೊಳ್ಳಿರಿ-ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್
ಗ್ರಾಮೀಣ ಭಾಗದ ಎಸ್‌ಎಸ್‌ಎಲ್‌ಸಿ ಬಡ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಸಂಪೂರ್ಣ ಪಠ್ಯ ವಿಷಯ ಬೋಧನಾ ಶಿಬಿರದ ಲಾಭ ಪಡೆದುಕೊಳ್ಳಬೇಕು ಎಂದು ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಹೇಳಿದರು.
ಪಟ್ಟೆದಂಚು ಸೀರೆಗಳಿಗೆ ಮಾನ್ಯತೆ-ನೇಕಾರಿಕೆಗೆ ಬಲ?
ತಲೆತಲಾಂತರದಿಂದ (ಸ್ವಾತಂತ್ರ್ಯ ಪೂರ್ವ-೧೯೪೪) ದಿಂದಲೂ ನೇಕಾರಿಕೆ ಉಸಿರಾಗಿಸಿಕೊಂಡು ಸಹಕಾರಿ ವಲಯದಲ್ಲಿ ವಿಶಿಷ್ಟ ಚಾಪು ಮೂಡಿಸುತ್ತಾ ಕೈಮಗ್ಗ ನೇಕಾರಿಕೆ ಮಾಡಿಕೊಂಡು ಬಂದ ಗಜೇಂದ್ರಗಡ ನೇಕಾರರ ಸಹಕಾರಿ ಉತ್ಪಾದಕ ಸಂಘ ತಯಾರಿಸಿದ ಪಟ್ಟೆದಂಚು ಸೀರೆಗೆ ಭೌಗೋಳಿಕ ಗುರುತು (ಜಿಐ) ಟ್ಯಾಗ್ ಸಿಕ್ಕಿದ್ದು, ಪಟ್ಟಣದ ಹಿರಿಮೆಯನ್ನು ರಾಷ್ಟ್ರಮಟ್ಟಕ್ಕೆ ತಲುಪಿಸಿದೆ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 509
  • next >
Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved