• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದಿಬದಿ ವ್ಯಾಪಾರಿಗಳ ಕಾಯ್ದೆ ಜಾರಿ ಸ್ಥಳೀಯ ಸಂಸ್ಥೆಗಳ ಕರ್ತವ್ಯ-ಮಹೇಶ ಪತ್ತಾರ
ಸಣ್ಣಪುಟ್ಟ ವ್ಯಾಪಾರ ಮಾಡುವ ಮುಖಾಂತರ ನಾಗರಿಕರ ಅಗತ್ಯಗಳನ್ನು ಪೂರೈಸುತ್ತಿರುವ ಬೀದಿಬದಿ ವ್ಯಾಪಾರಿಗಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವ ಮುಖಾಂತರ ಅವರ ಜೀವನೋಪಾಯ ಹಕ್ಕು, ಸಂರಕ್ಷಣೆಯನ್ನು ಖಾತ್ರಿ ಪಡಿಸುವುದು ಸ್ಥಳೀಯ ಸಂಸ್ಥೆಗಳ ಕರ್ತವ್ಯವಾಗಬೇಕು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿಗಳ ಫೆಡರೇಶನ್ ರಾಜ್ಯ ಸಂಘಟನಾ ಕಾರ್ಯದರ್ಶಿ ಮಹೇಶ ಪತ್ತಾರ ಆಗ್ರಹಿಸಿದರು.
ಮುಂಡರಗಿಯಲ್ಲಿ ನಂದಿನಿ ಉತ್ಪನ್ನಗಳ ಮಳಿಗೆ-ಹಂಚಿನಾಳ ಪ್ರಶಂಸೆ
ಪಟ್ಟಣದಲ್ಲೊಂದು ನಂದಿನಿ ಉತ್ಪನ್ನಗಳ ಮಳಿಗೆಗೆ ಅವಕಾಶ ನೀಡಿ ಜನತೆಗೆ ರುಚಿಕರ ಹಾಗೂ ಗುಣಮಟ್ಟದ ನಂದಿನಿ ಉತ್ಪನ್ನಗಳು ದೊರೆಯುವಂತೆ ಮಾಡಿ, ಜನತೆಗೆ ಅನುಕೂಲ ಮಾಡಿಕೊಟ್ಟಿರುವ ಧಾರವಾಡ ಕೆಎಂಎಫ್ ನಿರ್ದೇಶಕ ಲಿಂಗರಾಜಗೌಡ ಎಚ್.ಪಾಟೀಲರವರ ಕಾರ್ಯ ಎಲ್ಲರೂ ಮೆಚ್ಚುವಂತದ್ದು ಎಂದು ಸಿಂಗಟಾಲೂರು ಶ್ರೀ ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್‌ ಕಮಿಟಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಕರಬಸಪ್ಪ ಹಂಚಿನಾಳ ಹೇಳಿದರು.
ರೈತರ ಆರ್ಥಿಕ ಶಕ್ತಿ ಹೆಚ್ಚಿಸಿದ ಕೀರ್ತಿ ರೋಣ ಕ್ಷೇತ್ರದ ಶಾಸಕ ಜಿಎಸ್ಪಿಗೆ ಸಲ್ಲಬೇಕು
ಹೋಬಳಿಯ ಭಾಗದಲ್ಲಿ ಸಿಂಗಟಾಲೂರ ಏತ ನೀರಾವರಿ ಜಾರಿಗೆ ತರುವುದರ ಮೂಲಕ ಈ ಭಾಗದ ರೈತರ, ಕಾರ್ಮಿಕರ, ಕಡುಬಡವರ ಆರ್ಥಿಕ ಶಕ್ತಿ ಹೆಚ್ಚಿಸಿದ ಕೀರ್ತಿ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲರಿಗೆ ಸಲ್ಲುತ್ತದೆ ಎಂದು ಗೋಣಿಬಸಪ್ಪ ಕೊರ್ಲಹಳ್ಳಿ ಹೇಳಿದರು.
ಬಿಸಿಲ ಬೇಗೆಯಿಂದ ತತ್ತರಿಸಿದ ಜನಕ್ಕೆ ತಂಪೆರೆದ ಮಳೆರಾಯ
ಶಿರಹಟ್ಟಿ ತಾಲೂಕಿನಲ್ಲಿ ಶುಕ್ರವಾರ ಮಧ್ಯಾಹ್ನ ಗುಡುಗು, ಸಿಡಿಲು ರಭಸದ ಗಾಳಿಯೊಂದಿಗೆ ಮಳೆ ಸುರಿದಿದೆ. ಬಿಸಿಲ ಬೇಗೆಯಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಬಾಲ್ಯದಲ್ಲಿಯೇ ಜ್ಞಾನದ ಬೆಳಕಾಗಿದ್ದ ಬಸವಣ್ಣನವರು-ಶಶಿಧರ ಶಾಸ್ತ್ರಿ
12ನೇ ಶತಮಾನದಲ್ಲಿ ಸಮಾಜ ಪರಿವರ್ತನೆಗೆ ಶ್ರಮಿಸಿದ ಬಸವಣ್ಣನವರ ಜ್ಞಾನ ಚಿಕ್ಕರಿದ್ದಾಗಲೇ ಅದ್ಭುತವಾಗಿತ್ತು ಎಂದು ಡಾ. ಪಂಡಿತ ಪುಟ್ಟರಾಜ ಕವಿ ಕವಾಯಿಗಳವರ ಶಿಷ್ಯರಾದ ಶಶಿಧರ ಶಾಸ್ತ್ರೀಗಳು ಹೇಳಿದರು.
ಗಜೇಂದ್ರಗಡದಲ್ಲಿ ರೋಗಿಗಳಿಗೆ ಹಾಲು, ಹಣ್ಣು ವಿತರಣೆ
ಶಾಸಕ ಜಿ.ಎಸ್. ಪಾಟೀಲ ಜನ್ಮ ದಿನಾಚರಣೆ ನಿಮಿತ್ತ ಗುರುವಾರ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಶಾಲಾ, ಕಾಲೇಜುಗಳಲ್ಲಿ ಸಸಿ ನೆಟ್ಟರು, ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು-ಹಣ್ಣು ವಿತರಣೆ ಹಾಗೂ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಅರ್ಥಪೂರ್ಣ ಕಾರ್ಯಕ್ರಮಗಳು ನಡೆಸಿದರು.
ಪೇಠಾಆಲೂರು ಹಾಲೇಶ್ವರ ಜಾತ್ರಾ ಮಹೋತ್ಸವ
ಹೋಬಳಿಯ ಪೇಠಾಆಲೂರ ಗ್ರಾಮದ ಹಾಲೇಶ್ವರ ೪೭ನೇ ಜಾತ್ರಾ ಮಹೋತ್ಸವ ನಿಮಿತ್ತ ಏ.11ರಂದು ಮುಂಜಾನೆ 6 ಗಂಟೆಗೆ ಮಲ್ಲಯ್ಯ ಶಿವಯ್ಯ ಹಿರೇಮಠ ಅವರಿಂದ ಹಾಲೇಶ್ವರ ಕತೃಗದ್ದುಗೆಗೆ ಹಾಗೂ ದುರ್ಗಾದೇವಿಯ ಮೂರ್ತಿಗೆ ರುದ್ರಾಭಿಷೇಕ ಜರುಗುವುದು.
3000 ಸಸಿ ನೆಟ್ಟು ಶಾಸಕ ಜಿ.ಎಸ್. ಪಾಟೀಲ ಜನ್ಮದಿನ ಆಚರಣೆ
ಸದಾ ಪರಿಸರ ರಕ್ಷಣೆಗಾಗಿ ಮಿಡಿಯುವ ಹಿರಿಯಜೀವ ಶಾಸಕ ಜಿ.ಎಸ್. ಪಾಟೀಲರ ಆಶಯದಂತೆ ರೋಣ ಮತಕ್ಷೇತ್ರವನ್ನು ಹಸಿರೀಕರಣ ಮಾಡುವಲ್ಲಿ ಯುವ ಕಾಂಗ್ರೆಸ್ ಸಮಿತಿ ಪಣ ತೊಟ್ಟು, ಶಾಸಕರ 78ನೇ ಜನ್ಮ ದಿನವನ್ನು ಗುರುವಾರ 3000ಕ್ಕೂ ಹೆಚ್ಚು ಸಸಿ ನೆಡುವ ಮೂಲಕ ವಿಶಿಷ್ಟವಾಗಿ ಆಚರಿಸಿದರು.
ಮಹಾವೀರ ಅಹಿಂಸಾ ಧರ್ಮ ಸಾರಿದ ಮಹಾನ್ ನಾಯಕ-ತಹಸೀಲ್ದಾರ್‌ ಬಡಿಗೇರ
೨೪ನೇ ತೀರ್ಥಂಕರ ಭಗವಾನ ಮಹಾವೀರರು ಜಗತ್ತಿಗೆ ಅಹಿಂಸಾ ಧರ್ಮ ಸಾರಿದ ಮಹಾನ್ ವ್ಯಕ್ತಿ. ಶಾಂತಿ, ಸೌಹಾರ್ದವನ್ನು ಬೋಧಿಸುವ ಮೂಲಕ ಮಾನವನ ಜೀವನ ಮೌಲ್ಯ ಸುಧಾರಿಸಲು ಮಾರ್ಗದರ್ಶನ ನೀಡಿದ್ದಾರೆ. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.
ಅನ್ನ, ಅರಿವು, ಅಕ್ಷರ, ಆರೋಗ್ಯ, ವೃಕ್ಷ ದಾಸೋಹದ ಹಾಲೇಶ್ವರ ಜಾತ್ರೆ
ಅನ್ನ, ಅರಿವು, ಅಕ್ಷರ, ಆರೋಗ್ಯ ಹಾಗೂ ವೃಕ್ಷ ದಾಸೋಹ ಒಳಗೊಂಡು ಪಂಚದಾಸೋಹಕ್ಕೆ ಹೆಸರಾದ ಪೇಠಾ ಆಲೂರಿನ ಹಾಲೇಶ್ವರ ಜಾತ್ರೆ ಏ. 10ರಿಂದ ಆರಂಭವಾಗಿದ್ದು, 14ರ ವರೆಗೆ ನಡೆಯಲಿದೆ.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 509
  • next >
Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved