• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೈಕ್ಷಣಿಕ ವೆಚ್ಚಕ್ಕೆ ನರೇಗಾ ಯೋಜನೆ ಆಸರೆ !
ವಿದ್ಯಾರ್ಥಿಗಳು ಗುದ್ದಲಿ, ಸಲಾಕೆ ಹಿಡಿದು ತಮ್ಮ ಮುಂದಿನ ವಿದ್ಯಾಭ್ಯಾಸದ ಜತೆಗೆ ಸಹೋದರರ ಓದಿಗೂ ನೆರವಾಗಿದ್ದಾರೆ.
ಶ್ರೀಗ್ರಾಮದೇವತೆಯೇ ತವರು ಮನೆ ಸುಂಕಾಪುರ ಮನೆತನ…!
ಸುಂಕಾಪುರ ಮನೆಗೆ ಮೊದಲು ಭೇಟಿ ನೀಡುವ ಕಾರಣದಿಂದ ಗ್ರಾಮದೇವತೆಯ ತವರು ಮನೆ ಸುಂಕಾಪುರ ಮನೆತನ ಎನ್ನಲಾಗುತ್ತದೆ
ಶಿಕ್ಷಣ, ಅನ್ನ, ಆರೋಗ್ಯ ನಮ್ಮ ಸರ್ಕಾರದ ಆದ್ಯತೆ: ಸಿಎಂ
ಸಂವಿಧಾನ ಜಾರಿಗೆ ಮೊದಲೇ ಮುಂದಾಲೋಚನೆಯಿಂದ ಪತ್ತಿನ‌ ಸಹಕಾರ ಸಂಘ ಸ್ಥಾಪಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯ
ಲಕ್ಕುಂಡಿ ಮಾದರಿಯಲ್ಲಿ ರಾಜ್ಯಾದ್ಯಂತ ಐತಿಹಾಸಿಕ ಸ್ಮಾರಕಗಳ ರಕ್ಷಣೆ
ಲಕ್ಕುಂಡಿ ಚಾಲುಕ್ಯರ ರಾಜಧಾನಿ ಆಗಿತ್ತು. ಚಾಲುಕ್ಯರ ಕಾಲದಲ್ಲಿ ಇಲ್ಲಿ ದೇವಸ್ಥಾನ, ಕೋಟೆ ನಿರ್ಮಿಸಲಾಗಿದೆ. ಇಲ್ಲಿ ಸಿಗುವ ಅವಶೇಷಗಳಿಂದ ಆ ಕಾಲದ ಶಿಲಾಶಾಸನಗಳ ಪರಿಚಯ ಮತ್ತು ರಾಜ್ಯಭಾರದ ಮಾಹಿತಿ ದೊರಕಿದೆ
ಮುಸ್ಲಿಂ ಸಮುದಾಯದವರು ಮಕ್ಕಳಿಗೆ ಶಿಕ್ಷಣ ನೀಡಲಿ
ನಮ್ಮ ದೇಶದಲ್ಲಿ ಹಿಂದೂ-ಮುಸ್ಲಿಮರು ಸಾಮರಸ್ಯದಿಂದ ಇದ್ದಾರೆ. ಆದರೆ ಕೆಲವು ಸಮಾಜಘಾತಕ ವ್ಯಕ್ತಿಗಳು ಅಶಾಂತಿ ಹರಡಲು ಪ್ರಯತ್ನಿಸುತ್ತಿದ್ದಾರೆ
ಗದಗ, ಬೆಟಗೇರಿ ವ್ಯಾಪಾರ, ಸಂಸ್ಕೃತಿ ಪ್ರಾಧಿಕಾರಿದ ಪರಿಕಲ್ಪನೆ ರಾಜ್ಯಕ್ಕೆ ಮಾದರಿ, ಸಚಿವ ರಹೀಂ ಖಾನ
ಇದೊಂದು ಐತಿಹಾಸಿಕ ಯೋಜನೆಯಾಗಿದೆ.ಈ ಯೋಜನೆ ಪೂರ್ಣಗೊಂಡ ನಂತರ ಇಡೀ ಗದಗ-ಬೆಟಗೇರಿ‌ ನಗರದ ಚಿತ್ರಣವೇ ಬದಲಾಗಲಿದೆ
ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಾಗಿದ ಟೋಪ ಜಾತ್ರೆ…!
ಗ್ರಾಮ ದೇವತೆ ಉತ್ಸವದಲ್ಲಿ ಪಟ್ಟಣದ ಭಕ್ತರು ಶ್ರದ್ಧಾಭಕ್ತಿಯಿಂದ ಸೌಹಾರ್ಧತೆಯಿಂದ ಜಾತಿ, ಮತ, ಬೇಧವಿಲ್ಲದೆ ಸರ್ವ ಜನಾಂಗದವರೂ ಭಾಗವಹಿಸಿದ್ದು ವಿಶೇಷ
ಗದಗಕ್ಕೆ ಮುಖ್ಯಮಂತ್ರಿ ಭೇಟಿ: ಸಮನ್ವಯದಿಂದ ಕಾರ್ಯಕ್ರಮ ಯಶಸ್ವಿಗೊಳಿಸಿ
ಜೂ. 3ರಂದು ಬೆಳಗ್ಗೆ 11.40ಕ್ಕೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಶ್ರೀ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಉತ್ಖನನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ ಅವರು ಅಧಿಕಾರಿಗಳ ಸಭೆ ನಡೆಸಿದರು.
ಅತ್ಯಂತ ಯಶಸ್ಸು ಕಂಡ ಪಂಚ ಗ್ಯಾರಂಟಿ ಯೋಜನೆ: ಡಾ. ಎಚ್.ಕೆ. ಪಾಟೀಲ
ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಜೀವನದಲ್ಲಿ ನಿಜವಾದ ಶಕ್ತಿ ಬಂದಂತಾಗಿದೆ. ಮಹಿಳೆಯರು ಸ್ವಾವಲಂಬನೆಯ ಬದುಕು ನಡೆಸಲು ಸಹಕಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು‌.
ಪೌರ ಕಾರ್ಮಿಕರ ವಿಶ್ರಾಂತಿ ಗೃಹ ನಿರ್ಮಾಣ ಮುಂಡರಗಿಯಲ್ಲೇ ಮೊದಲು
ಮುಂಡರಗಿ ಪಟ್ಟಣದಲ್ಲಿ ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ದಿ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ ನೆರವೇರಿಸಿದರು. ಪೌರ ಕಾರ್ಮಿಕರಿಗೆ ವಿಶ್ರಾಂತಿ ಗೃಹ ನಿರ್ಮಿಸಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 551
  • next >
Top Stories
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved