• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕದ್ದಿದ್ದ 32 ಬೈಕ್‌ ರೋಣ ಪೊಲೀಸರ ವಶಕ್ಕೆ
ದ್ವಿಚಕ್ರವಾಹನ ಕಳ್ಳತನ ಪ್ರಕರಣದ ಬೆನ್ನು ಹತ್ತಿದ ರೋಣದ ಪೊಲೀಸರು ಅಂತರ ಜಿಲ್ಲಾ ಕಳ್ಳನ ಬಂಧಿಸಿ, 32 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ನರಗುಂದ ಜನೌಷಧ ಕೇಂದ್ರಕ್ಕೆ ಬೀಗ!
ಸರ್ಕಾರ ಜನರಿಗೆ ಅನುಕೂಲವಾಗಲೆಂದು ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಪ್ರಾರಂಭ ಮಾಡಿದೆ. ಆದರೆ ನರಗುಂದ ತಾಲೂಕು ಆಸ್ಪತ್ರೆಯಲ್ಲಿರುವ ಜನ ಔಷಧಿ ಕೇಂದ್ರ 1 ತಿಂಗಳಿಂದ ಬಂದ್ ಆಗಿದ್ದರಿಂದ ಬಡ ರೋಗಿಗಳಗೆ ತೀವ್ರ ತೊಂದರೆಯಾಗಿದೆ.
ಲಕ್ಷ್ಮೇಶ್ವರದ ಬಿಸಿಎನ್‌ ಕಾಲೇಜು ದ್ವಿತೀಯ ಪಿಯು ಉತ್ತಮ ಫಲಿತಾಂಶ
ಲಕ್ಷ್ಮೇಶ್ವರ ಪಟ್ಟಣದ ಬಿಸಿಎನ್ ವಿದ್ಯಾ ಸಂಸ್ಥೆಯ ಬಿಸಿಎನ್ ವಿಜನ್ ಪ.ಪೂ. ಕಾಲೇಜಿನ ೨೦೨೪-೨೫ ನೇ ಸಾಲಿನ ಪ.ಪೂ. ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಬಾಲಕಾರ್ಮಿಕರ ಬಳಕೆ ಶಿಕ್ಷಾರ್ಹ ಅಪರಾಧ-ಜಯದೇವಿ ಕವಲೂರು
ಯಾವುದೇ ಉದ್ಯಮಗಳಲ್ಲಿ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಈ ಕೃತ್ಯಕ್ಕೆ ದಂಡ ಹಾಗೂ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಬಾಲ ಕಾರ್ಮಿಕರು ಕೆಲಸ ಮಾಡುತ್ತಿದ್ದರೆ ಅವರನ್ನು ಗುರುತಿಸಿ ಶಾಲೆಗೆ ದಾಖಲಿಸಬೇಕು ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಜಯದೇವಿ ಕವಲೂರು ಪಾಲಕರಿಗೆ ತಿಳಿವಳಿಕೆ ನೀಡಿದರು.
ಒತ್ತಡದಲ್ಲಿರುವ ಮನಸ್ಸುಗಳಿಗೆ ಒತ್ತಾಸೆಯಾಗಿ ನಿಲ್ಲುವುದು ಅವಶ್ಯ-ಡಾ. ಸಂಕನಗೌಡ್ರ
ಇತ್ತೀಚಿನ ವರ್ಷಗಳಲ್ಲಿ ಎಲ್ಲರೂ ತಮ್ಮ ತಮ್ಮ ವೃತ್ತಿ ಜೀವನಗಳಲ್ಲಿ ಒತ್ತಡದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅಂತಹ ಒತ್ತಡದಲ್ಲಿರುವ ಮನಸ್ಸುಗಳಿಗೆ ಒತ್ತಾಸೆಯಾಗಿ ನಿಂತರೆ ಉತ್ತಮ ಸಮಾಜ ಕಟ್ಟುವುದು ಸುಲಭವಾಗುತ್ತದೆ ಎಂದು ಖ್ಯಾತ ವೈದ್ಯ, ಸಾಹಿತಿ ಡಾ.ವಿ.ಕೆ. ಸಂಕನಗೌಡ್ರ ಹೇಳಿದರು.
ಡಾ. ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಿಸಿ-ಸಚಿವ ಎಚ್‌.ಕೆ. ಪಾಟೀಲ
ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ವ್ಯಸನಮುಕ್ತ ಯುವಕರಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ-ಸಿದ್ಧರಾಮ ಸ್ವಾಮೀಜಿ
ಆಧುನಿಕ ದಿನಗಳಲ್ಲಿ ನಾನಾ ಬಗೆಯ ವ್ಯಸನಗಳು ಯುವ ಜನಾಂಗವನ್ನು ಆಕರ್ಷಿಸುತ್ತಿದ್ದು, ಇವುಗಳ ಅಪಾಯ ವ್ಯಸನಿಗಳ ಕುಟುಂಬಕ್ಕೆ ಮಾತ್ರವಲ್ಲದೇ ಸಮಾಜಕ್ಕೂ ತಟ್ಟುತ್ತದೆ. ಸದೃಢ ಸಮಾಜ ಕಟ್ಟಲು ಯುವಜನಾಂಗ ವ್ಯಸನಮುಕ್ತರಾಗುವುದು ಅವಶ್ಯಕವಾಗಿದೆ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ಶಾಸಕ ಜಿಎಸ್ಪಿ ಹುಟ್ಟುಹಬ್ಬಕ್ಕೆ 2 ಸಾವಿರ ಸಸಿ ನೆಡುವ ಕಾರ್ಯಕ್ರಮ
ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಅವರ 78ನೇ ಹುಟ್ಟುಹಬ್ಬ ಅಂಗವಾಗಿ ಏ.10 ರಂದು ರೋಣ ಮತಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲಾ, ಕಾಲೇಜು ಆವರಣದಲ್ಲಿ 2 ಸಾವಿರಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ.
೧೨ರಂದು ದಕ್ಷಿಣ ಕಾಶಿ ಕಾಲಕಾಲೇಶ್ವರ ಜಾತ್ರೆ
. ಉತ್ತರ ಕರ್ನಾಟಕ ಅಸಂಖ್ಯಾತ ಭಕ್ತರ ಆರಾಧ್ಯ ಕುಲದೈವ ದಕ್ಷಿಣ ಕಾಶಿ ಪ್ರಸಿದ್ಧಿ ಪಡೆದ ಕಾಲಕಾಲೇಶ್ವರ ಜಾತ್ರಾ ರಥೋತ್ಸವ ಏ.೧೨ರ ದವನದ ಹುಣ್ಣಿಮೆಯಂದು ಸಂಜೆ ೫.೨೦ಕ್ಕೆ ನಡೆಯಲಿದೆ.
ಜಿಮ್ಸ್‌ಗೆ ಕೆ.ಎಚ್ .ಪಾಟೀಲ ನಾಮಕರಣ ವಿರೋಧಿಸಿ ಬಿಜೆಪಿ ಪತ್ರ ಚಳವಳಿ
ಗದಗ ವೈದ್ಯಕೀಯ ಮಹಾವಿದ್ಯಾಲಯಕ್ಕೆ ದಿ.ಕೆ.ಎಚ್. ಪಾಟೀಲರ ಹೆಸರು ನಾಮಕರಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದನ್ನು ವಿರೋಧಿಸಿ ಮಹಾವಿದ್ಯಾಲಯಕ್ಕೆ ಬೇರೆಯವರ ಹೆಸರನ್ನು ಇಡಬೇಕೆಂದು ಒತ್ತಾಯಿಸಿ ನಗರ ಬಿಜೆಪಿ ವತಿಯಿಂದ ರಾಜ್ಯಪಾಲರಿಗೆ ಪತ್ರ ಬರೆಯುವುದರ ಮುಖಾಂತರ ಪತ್ರ ಚಳವಳಿಯನ್ನು ಪ್ರಾರಂಭಿಸಲಾಯಿತು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 509
  • next >
Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved