ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದಾಂಪತ್ಯ ಜೀವನ ಆದರ್ಶವಾಗಿರಲಿ: ಮುಪ್ಪಿನ ಬಸವಲಿಂಗ ಸ್ವಾಮೀಜಿ
ದಾಂಪತ್ಯ ಜೀವನ ಸಮಾಜಕ್ಕೆ ಆದರ್ಶವಾಗಿರಲಿ, ಈ ದಿಸೆಯಲ್ಲಿ ಸತಿ, ಪತಿ ಅನ್ಯೋನ್ಯ, ಪ್ರೀತಿ, ವಿಶ್ವಾಸದಿಂದ ಬದುಕು ಸಾಗಿಸಬೇಕು ಎಂದು ಹಾಲಕೆರೆ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.
ಗದಗ ಬೆಟಗೇರಿಯಲ್ಲಿ ಅದ್ಧೂರಿಯಾಗಿ ಶ್ರೀರಾಮ ನವಮಿ ಆಚರಣೆ
ಅವಳಿ ನಗರದ ವಿವಿಧೆಡೆ ಭಾನುವಾರ ಅದ್ಧೂರಿಯಾಗಿ ಶ್ರೀರಾಮ ನವಮಿ ಆಚರಿಸಲಾಯಿತು.
ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಆಗ್ರಹಿಸಿ ಸ್ಲಂ ನಿವಾಸಿಗಳ ಪ್ರತಿಭಟನೆ
ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಆಗ್ರಹಿಸಿ ಸ್ಲಂ ಜನಾಂದೋಲನ-ಕರ್ನಾಟಕ ಹಾಗೂ ಜಿಲ್ಲಾ ಸ್ಲಂ ಸಮಿತಿಯ ನೇತೃತ್ವದಲ್ಲಿ ನೂರಾರು ಸ್ಲಂ ನಿವಾಸಿಗಳು ಇಲ್ಲಿಯ ಸ್ಲಂ ಬೋರ್ಡ್ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿ ಇಲಾಖೆಯಲ್ಲಿ ಕಾಂಗ್ರೆಸ್ ಮಂತ್ರಿಗಳಿಂದ ಹಣ ಮಾಡಲು ಪೈಪೋಟಿ : ಸಂಸದ ಬಸವರಾಜ ಬೊಮ್ಮಾಯಿ ಆರೋಪ
ಪ್ರತಿ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಮಂತ್ರಿಗಳಲ್ಲಿ ನಾನೆಷ್ಟು ದುಡ್ಡು ಮಾಡಿದೆ, ನೀ ಎಷ್ಟು ಮಾಡಿದಿ ಎನ್ನುವ ಪೈಪೋಟಿ ನಡೆಯುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ದೇವನಿಂದ ನಿರ್ಮಿತವಾದ ಜೀವಿಗಳು ನಾವೆಲ್ಲ- ಶಶಿಧರ ಶಾಸ್ತ್ರಿ
ಈ ಭೂಮಿಯಲ್ಲಿ ಪ್ರತಿಯೊಂದು ಜೀವಿ ದೇವನಿಂದ ನಿರ್ಮಿತವಾಗಿದೆ. ನಾವು ಈ ಭೂಮಿಗೆ ಏನು ಕೊಡುಗೆ ನೀಡಿದ್ದೇವೆ ಎನ್ನುವುದರ ಬಗ್ಗೆ ಮಾನವರು ಚಿಂತಿಸಬೇಕು ಎಂದು ಗದಗ ಜಿಲ್ಲೆಯ ಡೋಣಿ ಗ್ರಾಮದ ಪದ್ಮಭೂಷಣ ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯರಾದ ಶಶಿಧರ ಶಾಸ್ತ್ರಿಗಳು ಹಿರೇಮಠ ಹೇಳಿದರು.
ಕಾಂಗ್ರೆಸ್ ಸರ್ಕಾರ ವಜಾಗೊಳಿಸಿ ರಾಜ್ಯಪಾಲರ ಆಳ್ವಿಕೆ ಹೇರಲು ಆಗ್ರಹ
ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಿ ರಾಜ್ಯಪಾಲರ ಆಳ್ವಿಕೆ ಹೇರುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಲಾಠಿ ಚಾರ್ಜ್ ನ್ಯಾಯಾಂಗ ತನಿಖೆಗೆ ಆದೇಶ ಸರ್ಕಾರಕ್ಕೆ ಹಿನ್ನಡೆ
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಹೋರಾಟಗಾರರ ಮೇಲೆ ನಡೆಸಿದ ಪೊಲೀಸ್ ಲಾಠಿ ಚಾರ್ಜ್ ವಿರೋಧಿಸಿ ಹೈಕೋರ್ಟ್ ಮೊರೆ ಹೋಗಲಾಗಿತ್ತು. ಈ ಘಟನೆ ಕುರಿತು ನಿವೃತ್ತ ನ್ಯಾಯಾಧೀಶರ ಮೂಲಕ ನ್ಯಾಯಾಂಗ ತನಿಖೆಗೆ ಮಾಡಬೇಕೆಂದು ಹೈಕೋರ್ಟ್ ಏ.4ರಂದು ಆದೇಶ ನೀಡಿದ್ದರಿಂದ ರಾಜ್ಯ ಸರಕಾರಕ್ಕೆ ಮೊದಲ ಹಿನ್ನಡೆಯಾಗಿದೆ ಹಾಗೂ ನಮ್ಮ ಹೋರಾಟಕ್ಕೆ ನ್ಯಾಯ ಸಿಗುವ ಭರವಸೆ ಇದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ಗ್ಯಾರಂಟಿ ಯೋಜನೆಯ ಹೆಸರಿನಲ್ಲಿ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಶನಿವಾರ ಶಾಸಕರು ಮತ್ತು ಬಿಜೆಪಿ ಕಾರ್ಯಕರ್ತರು ಪಟ್ಟಣದ ಮಾರುತಿ ದೇವಸ್ಥಾನದಿಂದ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಸರ್ವಧರ್ಮಗಳ ಸಂದೇಶ ಒಂದೇ: ಡಾ. ತೋಂಟದ ಶ್ರೀಗಳು
ಯುಗಾದಿ ಎಂದರೆ ಸಂಭ್ರಮ, ಯುಗಾದಿ ಭಾರತೀಯ ಪರಂಪರೆಯಲ್ಲಿ ಹೊಸವರ್ಷ, ಯುಗಾದಿ ಮತ್ತು ರಮ್ಜಾನ್ ಎರಡು ಶಾಂತಿಯ ಸಂಕೇತ, ಸರ್ವಧರ್ಮಗಳ ಭಾವ ಸಂದೇಶ ಒಂದೇ ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಹೇಳಿದರು.
ಬಾಬು ಜಗಜೀವನ ರಾಂ ಅವರ ಜೀವನ ನಮಗೆ ಆದರ್ಶವಾಗಿದೆ-ಶಾಸಕ ಲಮಾಣಿ
ರಾಷ್ಟ್ರದ ಸೇವೆಗಾಗಿ ಬದುಕನ್ನೇ ಮೀಸಲಿಟ್ಟ ಹಸಿರು ಕ್ರಾಂತಿ ಮತ್ತು ಸಮಾನತೆಯ ಹರಿಕಾರ, ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ಅವರ ಆದರ್ಶ, ಚಿಂತನೆಗಳು ಮತ್ತು ದೇಶ ಸೇವೆಗಾಗಿ ಸಲ್ಲಿಸಿದ ಕ್ಷಣಗಳು ಸದಾ ಸ್ಮರಣೀಯ. ಅವರ ಶ್ರೇಷ್ಠ ವ್ಯಕ್ತಿತ್ವ ಹಾಗೂ ಜೀವನ ಚರಿತ್ರೆ ತಿಳಿದು ಗೌರವದಿಂದ ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
< previous
1
...
123
124
125
126
127
128
129
130
131
...
509
next >
Top Stories
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ