ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಡಗರದ ಜಕ್ಕಲಿ ಗ್ರಾಮದೇವತೆಗಳ ಜಾತ್ರೆ
ನರೇಗಲ್ಲ ಸಮೀಪದ ಜಕ್ಕಲಿ ಗ್ರಾಮದೇವತೆಗಳ ಜಾತ್ರಾ ಉತ್ಸವ ಮೆರವಣಿಗೆ ಇತ್ತೀಚೆಗೆ ಶ್ರದ್ಧಾ-ಭಕ್ತಿಯಿಂದ ಸಕಲ ವಾದ್ಯ ವೈಭವದೊಂದಿಗೆ ವಿಜೃಂಭಣೆಯಿಂದ ಜರುಗಿತು.
ಹೊಸೂರಿನಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ಅವ್ಯಾಹತ!
ಮುಳಗುಂದ ಸಮೀಪದ ಹೊಸೂರು ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಎಗ್ಗಿಲ್ಲದೆ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.
ಗದಗ-ಬೆಟಗೇರಿ ನಗರಸಭೆ ₹ 446 ಲಕ್ಷ ಉಳಿತಾಯ ಬಜೆಟ್
ಗದಗ-ಬೆಟಗೇರಿ ನಗರಸಭೆ ಸಭಾಭವನದಲ್ಲಿ ನಗರಸಭೆಯ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ರು. 446.97 ಲಕ್ಷಗಳ ಉಳಿತಾಯದ ಅಂದಾಜು ಬಜೆಟ್ ಮಂಡಿಸಿದರು.
ಪ್ರಾಮಾಣಿಕತೆಯಿಂದ ಜನಸಾಮಾನ್ಯರಿಗೆ ನ್ಯಾಯ ಒದಗಿಸೋಣ: ನೀಲಗುಂದ
ಪೊಲೀಸ್ ಅಂದರೆ ಶಿಸ್ತಿನ ಇಲಾಖೆ. ನಮಗೆ ಸಿಕ್ಕಿರುವ ಅವಕಾಶವನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿದರೆ ಜನಸಾಮಾನ್ಯರಿಗೆ ನ್ಯಾಯ ದೊರಕಿಸಿಕೊಡಬಹುದು. ಜಿಲ್ಲಾ ಪೊಲೀಸ್ ಅಂದರೆ ಹೆಮ್ಮೆಯ ಪೊಲೀಸ್ ಎಂದಾಗಬೇಕು. ಆ ರೀತಿಯಲ್ಲಿ ನಮ್ಮ ಕಾರ್ಯನಿರ್ವಹಣೆ ಇರಬೇಕು ಎಂದು ನಿವೃತ್ತ ಪಿಎಸ್‌ಐ ಎಚ್.ಎಚ್. ನೀಲಗುಂದ ಹೇಳಿದರು.
ಯುವಕರು ರಂಗ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ: ಹಿರೇಮಠ
ಯುವಕರು ರಂಗ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ ಎಂದು ಪ್ರೊ. ಅನ್ನದಾನಿ ಹಿರೇಮಠ ಹೇಳಿದರು.
ಕಸ ಎಲ್ಲೆಂದರಲ್ಲಿ ಬಿಸಾಕದೇ ಗಾಡಿಗೆ ಹಾಕಿ ಸ್ವಚ್ಛತೆಗೆ ಸಹಕರಿಸಿ-ದುರಗಣ್ಣವರ
ಪಟ್ಟಣದ ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಹಾಕದೆ ಕಸ ತೆಗೆದುಕೊಂಡು ಹೋಗುವ ಕಸದ ಗಾಡಿಗೆ ಹಾಕುವ ಮೂಲಕ ಪಟ್ಟಣದ ಸ್ವಚ್ಛತೆಗೆ ಸಹಕಾರ ನೀಡಬೇಕು ಎಂದು ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರಗಣ್ಣವರ ಹೇಳಿದರು.
ಸರ್ಕಾರಿ ಶಾಲೆಯಲ್ಲಿ ಏಪ್ರಿಲ್ ಕೂಲ್ ದಿನ ಆಚರಣೆ!
ಏ. ೧ರಂದು ಬಹುತೇಕರು ಎಪ್ರಿಲ್ ಫೂಲ್ ದಿನ (ಮೂರ್ಖರ ದಿನ) ಆಚರಣೆ ಮಾಡುತ್ತಾರೆ. ಆದರೆ, ತಾಲೂಕಿನ ಅಲಗಿಲವಾಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಕ್ಷಿಗಳಿಗೆ ಕುಡಿಯಲು ನೀರು ಮತ್ತು ಆಹಾರ ನೀಡುವ ಮೂಲಕ "ಏಪ್ರಿಲ್ ಕೂಲ್ ದಿನ " ಆಚರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ನರಗುಂದ ತಾಲೂಕಿನಲ್ಲಿ ರಭಸದ ಮಳೆ
ನರಗುಂದ ತಾಲೂಕಿನಲ್ಲಿ ಗುರುವಾರ ಬೆಳಗ್ಗೆ ಪಟ್ಟಣ ಹಾಗೂ ತಾಲೂಕಿನ ಚಿಕ್ಕನರಗುಂದ, ಹಿರೇಕೊಪ್ಪ, ಕೊಣ್ಣೂರ, ಭೈರನಹಟ್ಟಿ ಸೇರಿದಂತೆ ಮುಂತಾದ ಗ್ರಾಮಗಳಲ್ಲಿ 1 ಗಂಟೆಗೂ ಹೆಚ್ಚಿನ ಸಮಯ ರಭಸದ ಮಳೆ ಸುರಿದಿದೆ.
ದುಡಿಯುವ ಕೈಗಳಿಗೆ ಸಕಾಲಕ್ಕೆ ಉದ್ಯೋಗ ಖಾತ್ರಿ: ಚಂದ್ರಶೇಖರ ಕಂದಕೂರ
ರೋಣ ಪಟ್ಟಣದ ಕನ್ನಡ ಸಾಹಿತ್ಯ ಸಭಾಭವನದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಕಾಯಕ ಬಂಧುಗಳು ಹಾಗೂ ನರೇಗಾ ಸಿಬ್ಬಂದಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.
ಲೋಕಕಲ್ಯಾಣಕ್ಕಾಗಿ ಶ್ರಮಿಸಿದ ದೇವರ ದಾಸಿಮಯ್ಯನವರು: ಸಿ.ಎನ್. ಶ್ರೀಧರ
ಬೆಟಗೇರಿಯ ಟರ್ನಲ್ ಪೇಟೆ ಶ್ರೀ ದೇವರ ದಾಸಿಮಯ್ಯ ವೇದಿಕೆಯಲ್ಲಿ ನಡೆದ ಆದ್ಯ ವಚನಕಾರ ನೇಕಾರ ಸಂತ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಉದ್ಘಾಟಿಸಿದರು. ದೇವರ ದಾಸಿಮಯ್ಯ ಜೀವನ ಸಂದೇಶ ಕುರಿತು ಉಪನ್ಯಾಸ ನಡೆಯಿತು.
< previous
1
...
125
126
127
128
129
130
131
132
133
...
509
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?