• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದನ್ನು ಖಂಡಿಸಿ ಶುಕ್ರವಾರ ನಗರದ ಜನರಲ್ ಕಾರ್ಯಪ್ಪ ವೃತ್ತದಲ್ಲಿ ಪಂಚಮಸಾಲಿ ಸಮಾಜ ಮತ್ತು ವಿವಿಧ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸಿದರು.
ನಮ್ಮಲ್ಲಿನ ಕೊರತೆಗಳ ಸರಿಪಡಿಸಿಕೊಳ್ಳದಿದ್ದರೆ ಭಾರತ ನಂ.1 ಆಗುವುದು ಕಷ್ಟ-ಸೇಡಂ
ಜಾತೀಯತೆ ಮತ್ತು ಭ್ರಷ್ಟಾಚಾರ ಇವೆರಡರ ಮೂಲ ಬೇರು ಚುನಾವಣೆಯಾಗಿದೆ. ದೇಶಕ್ಕಾಗಿ ನಮ್ಮಲ್ಲಿನ ಕೊರತೆಗಳನ್ನು ಸರಿಪಡಿಸಿಕೊಳ್ಳದಿದ್ದರೆ ಭಾರತ ನಂ.1 ಆಗಲಿಕ್ಕೆ ಸಾಧ್ಯವಿಲ್ಲ. ನಾವು ಮಾಡುವ ನಿತ್ಯದ ಕಾಯಕದಲ್ಲಿ ದೇಶಭಕ್ತಿಯ ಅಂಶಗಳು ಇರಲೇಬೇಕೆಂದು ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ ಹೇಳಿದರು.
ಕ್ರೀಡೆಗಳು ಮಾನಸಿಕ ದೈಹಿಕ ಬೆಳವಣಿಗೆಗೆ ಸಹಕಾರಿ- ಸಂಕನೂರ
ಕ್ರೀಡೆಗಳು ಮನುಷ್ಯರಿಗೆ ಮಾನಸಿಕ, ದೈಹಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.
ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ಪರಿಹಾರಕ್ಕೆ ಒತ್ತಾಯ
ತಾಲೂಕಿನ ಹಲವು ಗ್ರಾಮಗಳ ಕೊಳವೆಬಾವಿಗಳು ನೀರಿಲ್ಲದೆ ಬತ್ತಿ ಹೋಗಿದ್ದು, ರೈತರು ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿರುವ ಶೇಂಗಾ, ಅಲಸಂದಿ, ಗೋವಿನ ಜೋಳ ಒಣಗಿ ಹೋಗುತ್ತಿವೆ. ಆದ್ದರಿಂದ ಹಿಂಗಾರು ಹಂಗಾಮಿನ ಬೆಳೆಗಳಿಗೆ ಬೆಳೆ ಹಾನಿ ಮತ್ತು ಬೆಳೆ ವಿಮೆ ಪರಿಹಾರ ನೀಡಬೇಕು ಎಂದು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಅಜಯ ಕರಿಗೌಡರ ಒತ್ತಾಯಿಸಿದ್ದಾರೆ.
ಮಾನವ ಧರ್ಮ ಉಳಿದರೆ ಎಲ್ಲ ಧರ್ಮಗಳಿಗೆ ಹೆಚ್ಚಿನ ಬಲ
ಇವತ್ತು ಎಲ್ಲ ಧರ್ಮಗಳ ಮೇಲೆ ಮಾನವ ಧರ್ಮ ಇದ್ದರೆ ಎಲ್ಲರೂ ಸೌಹಾರ್ದತೆಯಿಂದ ಬಾಳಲು ಸಾಧ್ಯ. ಮಾನವ ಧರ್ಮ ಉಳಿಯಬೇಕು, ಬೆಳೆಯಬೇಕು. ಮಾನವ ಧರ್ಮ ಉಳಿದರೆ ಎಲ್ಲ ಧರ್ಮಗಳಿಗೆ ಹೆಚ್ಚಿನ ಬಲ, ಶಕ್ತಿ ಬರಲು ಸಾಧ್ಯವಾಗುತ್ತದೆ ಎಂದು ಶ್ರೀಮದ್ ವೀರಸಿಂಹಾಸನಾಧೀಶ್ವರ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.
ತೋಂಟದಾರ್ಯ ಮಠದ ಜಾತ್ರೆಗೆ ಬಸವ ಬುತ್ತಿ ದಾಸೋಹ ಸೇವೆ
ಗದುಗಿನ ಜ.ತೋಂಟದಾರ್ಯ ಜಾತ್ರಾ ಮಹೋತ್ಸವಕ್ಕೆ ಗದುಗಿನ ಬಸವೇಶ್ವರ ನಗರದ ಭಕ್ತಾಧಿಗಳಿಂದ ದಾಸೋಹಕ್ಕಾಗಿ ಬಸವ ಬುತ್ತಿ ಸೇವಾ ಕೈಂಕರ್ಯ ಕೈಗೊಳ್ಳಲಾಗುವದು ಎಂದು ಬಸವೇಶ್ವರ ನಗರದ ದಾನೇಶ್ವರಿ ಮಹಿಳಾ ಮಂಡಳದ ಕಾರ್ಯದರ್ಶಿ, ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿಯ ಉಪಾಧ್ಯಕ್ಷೆ ಶೈಲಾ ಕೋಡೆಕಲ್ಲ ಹೇಳಿದರು.
ಮತದಾನದ ಹಕ್ಕನ್ನು ನಾವು ಗೌರವಿಸಬೇಕು-ಕೆಂಚಪ್ಪ ಪೂಜಾರಿ
ಭಾರತದ ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ನಾವು ಗೌರವಿಸಬೇಕು. ಯುವಕರು 18 ವರ್ಷ ತುಂಬಿದ ಕೂಡಲೇ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಉತ್ಸುಕರಾಗಿ ಇರಬೇಕು ಎಂದು ಲಕ್ಕುಂಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೆಂಚಪ್ಪ ಪೂಜಾರಿ ಹೇಳಿದರು.
ಪ್ರತಿಯೊಬ್ಬರಿಗೂ ನೇತ್ರ ಮುಖ್ಯ ಅಂಗ-ಡಾ. ಲಕ್ಷ್ಮಣ ಪೂಜಾರ
ಜೀವನದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಕಣ್ಣು ಅತ್ಯಂತ ಮುಖ್ಯ ಅಂಗ. ಈ ಜಗತ್ತಿನ ಎಲ್ಲ ಸೌಂದರ್ಯವನ್ನು ನೋಡುವುದು ಕಣ್ಣಿನಿಂದ ಮಾತ್ರ ಸಾಧ್ಯ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಮಾಜಿ ಸೈನಿಕರ ಕಾವಲು
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ನಕಲು (ಕಾಪಿ ಚೀಟಿ) ನಡೆಯದಂತೆ ಕಾವಲು ಕಾಯುವಲ್ಲಿ ಪೊಲೀಸರೊಂದಿಗೆ ರೋಣ ತಾಲೂಕಿನ ಮಾಜಿ ಸೈನಿಕರು ಸಾಥ್ ನೀಡಿದ್ದು, ಈ ಕಾರ್ಯಕ್ಕೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ವಚನ ಸಾಹಿತ್ಯಕ್ಕೆ ಭಾರತೀಯ ಜ್ಞಾನ ಪರಂಪರೆಯೇ ಮೂಲ: ಸದಾಶಿವಾನಂದ ಸ್ವಾಮೀಜಿ
ಭಾರತದ ಸುದೀರ್ಘ ಜ್ಞಾನ ಪರಂಪರೆಯು ಪ್ರತಿ ಹಂತದಲ್ಲಿಯೂ ವಿಕಸನಗೊಳ್ಳುತ್ತಾ ಬಂದಿದೆ. ಅಂತಹ ವಿಕಾಸದ ಹಾದಿಯ ಬೆಳಕಿನ ಮೂಲದಲ್ಲಿಯೇ ವಚನಗಳು ರಚಿತಗೊಂಡಿರುವವೆಂದು ಸದಾಶಿವಾನಂದ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 509
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved