ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಲುವೆ ಮೂಲಕ ಚರಂಡಿ ನೀರು ರೈತರ ಜಮೀನುಗಳಿಗೆ, ಆತಂಕ
ಹುಲಿಗುಡ್ಡ ಏತ ನೀರಾವರಿ ಮೂಲಕ ಲಕ್ಷಾಂತರ ರು. ಖರ್ಚು ಮಾಡಿ ಇಲ್ಲಿಯ ಕೆರೆಗಳನ್ನು ತುಂಬಿಸಲಾಗುತ್ತಿದೆ. ಆದರೆ ಗ್ರಾಮದ ಚರಂಡಿಯ ನೀರು, ಮಳೆಯ ನೀರು ಕೆರೆಯ ಕಾಲುವೆಗಳಿಗೆ ಹರಿದು ರೈತರ ಜಮೀನುಗಳಿಗೆ ನುಗ್ಗುತ್ತಿದೆ.
ಹರಿಯುವ ನದಿಯಂತೆ ಜ್ಞಾನ ಚಲನಶೀಲವಾಗಿರಬೇಕು- ಡಾ. ಪದ್ಮನಾಭರೆಡ್ಡಿ
ವಿದ್ಯಾರ್ಥಿಗಳು ಸದಾ ಹೊಸ ಹೊಸ ಚಿಂತನೆಗಳನ್ನು ಮಾಡುತ್ತಾ ಬದಲಾದ ಜಗತ್ತಿನ ಶೈಕ್ಷಣಿಕ ಮತ್ತು ಸಂಶೋಧನಾ ವಿಚಾರಗಳನ್ನು ನಮ್ಮದನ್ನಾಗಿ ಮಾಡಿಕೊಳ್ಳುವ ತುಡಿತವಿರಬೇಕು. ಜ್ಞಾನ ಹರಿಯುವ ನದಿ ಇದ್ದಂತೆ. ಅದು ಸದಾ ಚಲನಶೀಲವಾಗಿರುವಂತೆ ನಾವು ಕ್ರಿಯಾಶೀಲರಾಗಿ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು ಎಂದು ಬಳ್ಳಾರಿ ವಿಶ್ವವಿದ್ಯಾಲಯ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಎ. ಪದ್ಮನಾಭರೆಡ್ಡಿ ಹೇಳಿದರು.
ರೈಲ್ವೆ ನಿಲ್ದಾಣದಲ್ಲಿ ಇನ್ನಷ್ಟು ಸೌಲಭ್ಯಕ್ಕೆ ಆಗ್ರಹ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಮನವಿ
ಗದಗ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಇನ್ನುಷ್ಟು ಸೌಲಭ್ಯಗಳು ಹಾಗೂ ಬೇಡಿಕೆಗಳ ಒದಗಿಸುವಂತೆ ಬೆಟಗೇರಿ ರೇಲ್ವೆ ಹೋರಾಟ ಸಮಿತಿಯಿಂದ ಸಮಿತಿ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ಅವರ ನೇತೃತ್ವದಲ್ಲಿ ಗುರುವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರಿಗೆ ಮನವಿ ಸಲ್ಲಿಸಲಾಯಿತು.
ಬಿತ್ತನೆ ಬೀಜ, ರಸಗೊಬ್ಬರದ ತೊಂದರೆ ಆಗದಂತೆ ಕ್ರಮವಹಿಸಲು ಸೂಚನೆ
ಶಿರಹಟ್ಟಿ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಶಾಸಕ ಡಾ. ಚಂದ್ರು ಲಮಾಣಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕಳಪೆ ಗುಣಮಟ್ಟದ ಬೀಜ ಮಾರಾಟ ಮಾಡಿದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.
ನಾಳೆ ಸಂಕನೂರ ನರ್ಸಿಂಗ್ ಕಾಲೇಜು ನೂತನ ಕಟ್ಟಡ ಉದ್ಘಾಟನೆ
ಗದಗದಲ್ಲಿ ನಿರ್ಮಾಣಗೊಂಡಿರುವ ಸಂಕನೂರ ಇನ್‍ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ಮೇ 23ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಸ್.ವಿ. ಸಂಕನೂರ ಹೇಳಿದರು.
ವರುಣನ ಕೃಪೆ: ಬದು ಕಂದಕಗಳಲ್ಲಿ ನೀರು ಸಂಗ್ರಹ
ನರಗುಂದ ತಾಲೂಕಿನಾದ್ಯಂತ ಎರಡು ದಿನಗಳಿಂದ ಸುರಿದ ಮಳೆಗೆ ಅಲ್ಲಲ್ಲಿ ನೈಸರ್ಗಿಕ ಹೊಂಡಗಳು, ತಗ್ಗು ಪ್ರದೇಶಗಲ್ಲಿ ನೀರು ಸಂಗ್ರಹವಾಗಿದೆ. ನರೇಗಾ ಯೋಜನೆಯಡಿ ನಿರ್ಮಿಸಿದ ಬದುವಿನ ಹೊಂಡಗಳಲ್ಲಿ ನೀರು ಸಂಗ್ರಹವಾಗಿದೆ.
ಮಣ್ಣು ಪರೀಕ್ಷೆ ಆಧಾರದ ಮೇಲೆ ಗೊಬ್ಬರ ಬಳಸಿ: ಡಾ. ಪ್ರವೀಣ ಕರಿಗಟ್ಟಿ
ಕೃಷಿ ಇಲಾಖೆ ಮುಂಡರಗಿ ಹಾಗೂ ಕೃಷಿ ವಿಜ್ಞಾನ ಕೇಂದ್ರ ಹುಲಕೋಟಿ ಇವುಗಳ ಸಹಭಾಗಿತ್ವದಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವಭಾವಿ ಅಭಿಯಾನ ಪಟ್ಟಣದ ಕೋಟೆ ಭಾಗದಲ್ಲಿ ನಡೆಯಿತು.
ರೈತರು ಉತ್ತಮ ಗುಣಮಟ್ಟದ ಬೀಜ ಬಿತ್ತನೆ ಮಾಡಲಿ: ಡಾ. ಚಂದ್ರು ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ದರದ ಬಿತ್ತನೆ ಬೀಜ ವಿತರಣೆಗೆ ಇತ್ತೀಚೆಗೆ ಶಾಸಕ ಡಾ.ಚಂದ್ರು ಲಮಾಣಿ ಅವರು ಚಾಲನೆ ನೀಡಿದರು. ಮುಕ್ತ ಮಾರುಕಟ್ಟೆಯಲ್ಲಿ ಅನಧಿಕೃತ ಮಾರಾಟಗಾರರಿಂದ ಬಿತ್ತನೆ ಬೀಜ ಖರೀದಿಸಬಾರದು ಎಂದು ರೈತರಿಗೆ ಸಲಹೆ ನೀಡಿದರು.
ಮುಂಡರಗಿ ತಾಲೂಕಿನಲ್ಲಿ 51 ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ
ಮುಂಡರಗಿ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಪ್ರಸಕ್ತ ಮುಂಗಾರು ಹಂಗಾಮಿಗೆ 51,360 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ ತಿಳಿಸಿದ್ದಾರೆ.
ಸಂಪ್ರದಾಯದಂತೆ ಬೆಟಗೇರಿ ದಂಡಿನ ದುರ್ಗಮ್ಮ ದೇವಿ ಜಾತ್ರೆ
ಗದಗ ಬೆಟಗೇರಿ ಹೊರವಲಯದಲ್ಲಿರುವ ದಂಡಿನ ದುರ್ಗಮ್ಮ ದೇವಿ ಜಾತ್ರೆ ಸಂಪ್ರದಾಯಂತೆ ಮಂಗಳವಾರ ಸಡಗರ ಸಂಭ್ರಮದಿಂದ ನಡೆಯಿತು. ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಭಕ್ತರು ವಿವಿಧ ಹರಕೆ ತೀರಿಸಿದರು.
< previous
1
...
130
131
132
133
134
135
136
137
138
...
551
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?