ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುವಕರು ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಲಿ
ಯುವಕರು ಮನೆತನ, ಸಮಾಜದಲ್ಲಿ ಆಗಲಿ ಜವಾಬ್ದಾರಿಯಿಂದ ವಿಮುಕ್ತರಾಗುತ್ತಾ ಹೋಗುತ್ತಿದ್ದಾರೆ, ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣದ ಜತೆಗೆ,ಸಂಸ್ಕಾರ ಕಲಿಸುವುದು ಆಗತ್ಯ
ಪುರಸಭೆ ಇ-ಉತಾರ ನೀಡಲು ವಿಳಂಬ ನೀತಿ, ಪ್ರತಿಭಟನೆ
ಪುರಸಭೆ ಆಶ್ರಯ ಫಲಾನುಭವಿಗಳಿಂದ ದಲ್ಲಾಳಿಗಳು ಹಣ ಪಡೆದಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಹಣ ಪಡೆದ ವ್ಯಕ್ತಿಗಳ ಮೇಲೆ ಪುರಸಭೆಯಿಂದ ದೂರು ನೀಡಿ
ಜನಮುಖಿ ಸೇವೆಯಿಂದ ವ್ಯಕ್ತಿ ಅಜರಾಮರ
ಮಾಳ್ವ ಪ್ರಾಂತ್ಯದ ರಾಣಿಯಾಗಿದ್ದ ಅಹಲ್ಯಾಬಾಯಿ ಹೋಳ್ಕರ್ ಅಧಿಕಾರ ಮತ್ತು ಹಣವನ್ನು ಸಮಾಜೋಪಯೋಗಿ ಕಾರ್ಯಗಳಿಗೆ ವಿನಿಯೋಗಿಸುವ ಮೂಲಕ ಭಾರತೀಯರ ಹೃದಯದಲ್ಲಿ ಶಾಶ್ವತವಾಗಿ ನೆಲೆ ನಿಂತಿದ್ದಾರೆ
ಹಿರೇಹಾಳ ಗ್ರಾಪಂ ಅಧ್ಯಕ್ಷರಾಗಿ ರೇಖಾ ಪ್ಯಾಟಿ ಆಯ್ಕೆ
ಗ್ರಾಪಂ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳ ಜನತೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ
ವನ್ಯಜೀವಿಗಳಿಗೆ ನೀರುಣಿಸಲು ನೀರಿನ ತೊಟ್ಟಿಗಳ ನಿರ್ಮಾಣ
ಕಳೆದ ವರ್ಷದ ಮಳೆಗೆ ತುಂಬಿದ್ದ ತಾಲೂಕಿನ ಬಹುತೇಕ ಕೆರೆ, ಕುಂಟೆಗಳು ಭಾಗಶಃ ಬರಿದಾಗುತ್ತಿದ್ದು ಕಾಡು ಪ್ರಾಣಿಗಳು ನೀರಿಗಾಗಿ ಅಲೆದಾಡುವ ದುಸ್ಥಿತಿ ಉದ್ಭವವಾಗಿದೆ
ನರೇಗಾ ಯಶಸ್ಸಿಗೆ ಕಾಯಕ ಬಂಧುಗಳ ಪಾತ್ರ ಮಹತ್ವದ್ದು
ನರೇಗಾ ಯೋಜನೆಯಡಿ ಗ್ರಾಮೀಣ ಭಾಗವನ್ನು ಅಭಿವೃದ್ಧಿಪಡಿಸುವ ಅವಕಾಶ ಕಾಯಕ ಬಂಧುಗಳಿಗೆ ಸಿಕ್ಕಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆ ಪ್ರಯೋಜನ ದೊರಕಿಸಲು ಶ್ರಮವಹಿಸಬೇಕು
ಶರಣರ ಸಂದೇಶಗಳು ನಮಗೆಲ್ಲ ಅನುಕರಣೀಯ
ಯುವಜನತೆ ಹೆಚ್ಚಾಗಿ ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಆಧ್ಯಾತ್ಮದತ್ತ ಒಲವು ತೋರಬೇಕು. ಭಕ್ತಿ ಬದುಕನ್ನು ದಿವ್ಯಗೊಳಿಸುವ ಮಧುರ ಸಾಧನ. ಹಿರಿಯರಾಗಲಿ, ಕಿರಿಯರಾಗಲಿ ಅವರ ಮನಸ್ಸುಗಳಲ್ಲಿ ಭಕ್ತಿ ಭಾವ ಒಡಮೂಡಬೇಕು
ಮಾರುಕಟ್ಟೆ ಕಾಮಗಾರಿ ವಿಳಂಬ, ವ್ಯಾಪಾರಸ್ಥರ ಅಸಮಾಧಾನ
ಕಾಯಿಪಲ್ಲೆ ಮಾರುಕಟ್ಟೆಯಲ್ಲಿ 130ಕ್ಕೂ ಹೆಚ್ಚು ತರಕಾರಿ ವರ್ತಕರಿಗೆ ಅನುಕೂಲವಾಗಲು ಪ್ರತ್ಯೇಕ ಅಂಗಡಿಗಳ ನಿರ್ಮಾಣದ ಸಂದರ್ಭದಲ್ಲಿ ನಕ್ಷೆಯನ್ನು ಪದೇ ಪದೇ ಬದಲಾವಣೆ ಮಾಡಿರುವ ಕಾರಣ ಕಾಮಗಾರಿ ಬಿಲ್ಲನ್ನು ಸರ್ಕಾರ ನೀಡುತ್ತಿಲ್ಲ
ಜನಪದ ಸಂಸ್ಕೃತಿ ಸಂರಕ್ಷಿಸಿ, ಬೆಳೆಸಿ
ಇಂದಿನ ಪಾಶ್ಚಾತ್ಯ ಶೈಲಿಯ ಆಧುನಿಕ ಜೀವನದಲ್ಲಿ ದೇಸಿ/ ನೆಲದ ಸಂಸ್ಕೃತಿಯು ತನ್ನ ಹಿಂದಿನ ವೈಭವವನ್ನು ಸ್ವಲ್ಪ ಮಟ್ಟಿಗೆ ಕಳೆದುಕೊಂಡಿದೆ ಎಂದೆನಿಸಿದರೂ ತನ್ನ ಮೂಲ ನೆಲೆಯಾದ ಹಳ್ಳಿಗಳಲ್ಲಿ ಇನ್ನೂ ಭದ್ರವಾಗಿ ಉಳಿಸಿಕೊಂಡಿರುವುದು ಸಮಾಧಾನ ತರುವ ಸಂಗತಿಯಾಗಿದೆ
ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ
ಬಿಜೆಪಿಯ 18 ಜನ ಶಾಸಕರನ್ನು ಸದನದಿಂದ ಅಮಾನತು ಮಾಡಿದ ಸ್ಪೀಕರ್ ನಿರ್ಣಯ, ಅಲ್ಪಸಂಖ್ಯಾತರಿಗೆ ಕಾಮಗಾರಿ ಗುತ್ತಿಗೆ ನೀಡುವಾಗ ಶೇ. 4ರಷ್ಟು ಮೀಸಲಾತಿ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಮಂಗಳವಾರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಇಲ್ಲಿನ ಮಹಾತ್ಮಾ ಗಾಂಧಿ ವೃತ್ತದಲ್ಲಿ ಬೃಹತ್ ಪ್ರತಿಭಟಿಸಿದರು.
< previous
1
...
131
132
133
134
135
136
137
138
139
...
509
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?