• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಲಸೆ ಬೇಡ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ-ಶರಣಪ್ಪ
ಏ. 1ರಿಂದ ನರೇಗಾ ಯೋಜನೆಯಡಿಯಲ್ಲಿ ಸಮುದಾಯ ಕಾಮಗಾರಿ ಪ್ರಾರಂಭಿಸಿ ಕೂಲಿಕಾರರಿಗೆ ಕೆಲಸ ಪ್ರಾರಂಭಿಸಲಾಗುತ್ತದೆ. ಎಲ್ಲಾ ಕಾಯಕ ಬಂಧುಗಳು ನಮೂನೆ 6 ತುಂಬಿ ಕೂಲಿಕಾರರನ್ನು ಕೆಲಸಕ್ಕೆ ಕರೆ ತರಬೇಕೆಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶರಣಪ್ಪ ನರೇಗಲ್ ತಿಳಿಸಿದರು.
ಕಲಕೇರಿಯಲ್ಲಿ ಮಾರ್ಚ್‌ 27ರಂದು ಅಡ್ಡಪಲ್ಲಕ್ಕಿ ಮಹೋತ್ಸವ
ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಮಾ. 27 ಹಾಗೂ 28ರಂದು ಎರಡು ದಿನಗಳ ಕಾಲ ಬಾಳೆಹೊನ್ನೂರಿನ ಶ್ರೀಮದ್ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಭೆ ಕಾರ್ಯಕ್ರಮಗಳು ಜರುಗಲಿವೆ ಎಂದು ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ ತಿಳಿಸಿದ್ದಾರೆ.
ಜಮೀನಿನಲ್ಲಿ ಅಳವಡಿಸಿದ ವಿದ್ಯುತ್ ಕಂಬಗಳಿಗೆ ಪರಿಹಾರ ಆಗ್ರಹಿಸಿ ಅನಿರ್ದಿಷ್ಟ ಧರಣಿ
ಗಜೇಂದ್ರಗಡ ತಾಲೂಕಿನ ಅಮರಗಟ್ಟಿ, ಲಕ್ಕಲಕಟ್ಟಿ, ಗುಳಗುಳಿ ಹಾಗೂ ಬೇವಿನಕಟ್ಟಿ ಗ್ರಾಮಗಳ ರೈತರ ಜಮೀನಿನಲ್ಲಿ ಖಾಸಗಿ ಕಂಪನಿಯವರು ಅಳವಡಿಸಿದ ವಿದ್ಯುತ್ ಕಂಬ ಹಾಗೂ ಎಳೆದ ತಂತಿಗಳಿಗೆ ರೈತರಿಗೆ ನೀಡಬೇಕಾದ ಪರಿಹಾರ ಹಣವನ್ನು ನೀಡಿಲ್ಲ ಎಂದು ಆರೋಪಿಸಿ ಗುಳಗುಳಿ ಗ್ರಾಮದ ಗ್ರಿಡ್ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಭೈರನಹಟ್ಟಿ ಗ್ರಾಪಂ ಅಧ್ಯಕ್ಷರಾಗಿ ಶರಣಬಸಪ್ಪ ನರಸಾಪುರ ಅವಿರೋಧ ಆಯ್ಕೆ
ತಾಲೂಕಿನ ಭೈರನಹಟ್ಟಿ-ಮುದ್ಗಣಿಕಿ ಗ್ರಾಪಂ ಅಧ್ಯಕ್ಷರಾಗಿ ಶರಣಬಸಪ್ಪ ನರಸಾಪುರ ಅವರು ಆಯ್ಕೆಯಾದರು.ಚುನಾವಣೆಗೆ ಮಂಗಳವಾರ ಒಬ್ಬರೆ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವ ಸದಸ್ಯರು ನಾಮಪತ್ರ ಸಲ್ಲಿಸದ್ದರಿಂದ ಚುನಾವಣಾಧಿಕಾರಿ ಎಸ್.ಕೆ. ಇನಾಮದಾರವರು ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಗದಗ, ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ರಭಸದ ಮಳೆ
ಜಿಲ್ಲಾ ಕೇಂದ್ರ ಗದಗ ಹಾಗೂ ಲಕ್ಷ್ಮೇಶ್ವರದಲ್ಲಿ ಮಂಗಳವಾರ ರಭಸದ ಮಳೆ ಸುರಿದಿದೆ.
ಬಿಳಿಜೋಳ ಕೃಷಿ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ-ಜಿಲ್ಲಾಧಿಕಾರಿ ಶ್ರೀಧರ
2024-2025ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಹೇಳಿದರು.
ರಾಷ್ಟ್ರ ನಿರ್ಮಾಣದಲ್ಲಿ ಯುವಕರು, ವಿದ್ಯಾರ್ಥಿಗಳ ಜವಾಬ್ದಾರಿ ದೊಡ್ಡದು-ಗೋಗೇರಿ
ಒಂದು ರಾಷ್ಟ್ರ ಮುಂದುವರಿಯಬೇಕಾದರೆ ಆ ರಾಷ್ಟ್ರದ ಯುವ ಜನಾಂಗ ಅದರಲ್ಲೂ ವಿದ್ಯಾರ್ಥಿಗಳ ಸಾಮಾಜಿಕ ಜವಾಬ್ದಾರಿ ಬಹು ದೊಡ್ಡದಿದೆ ಎಂದು ಜಿಲ್ಲಾ ಯುವಜನ ಮತ್ತು ಕ್ರೀಡಾಧಿಕಾರಿ ಡಾ. ಶರಣು ಗೋಗೇರಿ ಹೇಳಿದರು.
ಲಕ್ಷ್ಮೇಶ್ವರ ತಾಲೂಕಿನಲ್ಲಿ ಆರ್ಭಟಿಸಿದ ಮಳೆ
ಲಕ್ಷ್ಮೇಶ್ವರ ತಾಲೂಕಿನಲ್ಲಿ ಮಳೆ ತನ್ನ ಆರ್ಭಟ ತೋರಿಸಿದೆ. ತಾಲೂಕಿನ ರಾಮಗೇರಿ ಮತ್ತು ಬಸಾಪುರ ಗ್ರಾಮಗಳಲ್ಲಿ ಆಲಿಕಲ್ಲಿನ ಮಳೆ ಸುರಿಯುವ ಮೂಲಕ ರೈತಾಪಿ ವರ್ಗಕ್ಕೆ ಸಂತಸ ಮೂಡಿಸಿದೆ.
ಕ್ಷಯಮುಕ್ತ ದೇಶವನ್ನಾಗಿ ಮಾಡುವುದು ದಿನಾಚರಣೆ ಉದ್ದೇಶ-ಎಸ್‌.ವಿ. ಸಂಕನೂರ
ಪ್ರತಿವರ್ಷ ಮಾ. 24ರಂದು ವಿಶ್ವ ಕ್ಷಯರೋಗ ದಿನಾಚರಣೆ ನಡೆಯಲಿದೆ. ಕ್ಷಯಮುಕ್ತ ದೇಶವನ್ನಾಗಿ ಮಾಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.
ಮೌಲ್ಯಯುತ ಶಿಕ್ಷಣ ನೀಡಿ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಿ-ಶಾಂತಲಿಂಗ ಶ್ರೀ
ಶೈಕ್ಷಣಿಕ ಹಂತದಲ್ಲಿ ಮಕ್ಕಳಿಗೆ ನೈತಿಕತೆ, ಮೌಲ್ಯಯುತ ಶಿಕ್ಷಣ ನೀಡಿ ಮಕ್ಕಳನ್ನು ಸಂಸ್ಕಾರಯುತ ಜೀವನದತ್ತ ಕರೆತರುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಬೈರನಟ್ಟಿ-ಶಿರೋಳ ದೊರೆಸ್ವಾಮಿ ವಿರಕ್ತಮಠದ ಶ್ರೀ ಶಾಂತಲಿಂಗ ಸ್ವಾಮಿಗಳು ಹೇಳಿದರು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 509
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved