ಹಿಂದೂ ದೇವರ ಚಿತ್ರದ ಪಟಾಕಿ ನಿಷೇಧಕ್ಕೆ ಒತ್ತಾಯಕೋಟ್ಯಂತರ ಹಿಂದೂಗಳ ಆರಾಧ್ಯ ದೇವತೆಗಳಾದ ಶ್ರೀಲಕ್ಷ್ಮಿ, ಶ್ರೀಕೃಷ್ಣ, ಶ್ರೀವಿಷ್ಣು, ಅಯ್ಯಪ್ಪಸ್ವಾಮಿ, ಶ್ರೀವೆಂಕಟೇಶ್ವರ ಇತ್ಯಾದಿ ಹಿಂದೂ ದೇವರ ಚಿತ್ರ ಮತ್ತು ನೇತಾಜಿ ಸುಭಾಷಚಂದ್ರ ಬೋಸ್, ಲೋಕಮಾನ್ಯ ತಿಲಕ ಮುಂತಾದ ರಾಷ್ಟ್ರ ಪುರುಷರ ಚಿತ್ರಗಳಿರುವ ಪಟಾಕಿಯನ್ನು ಬಹಿರಂಗವಾಗಿ ಮಾರಾಟ ಮಾಡುತ್ತಿದ್ದಾರೆ.