• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಭ್ರಮದ ಹೋಳಿ ಹಬ್ಬ: ಬಣ್ಣಗಳಲ್ಲಿ ಮಿಂದೆದ್ದ ಜನತೆ
ರಮ್ಯವಾಗಿ ಬೇಸಿಗೆ ಋತುಗಳಲ್ಲಿ ಅಂಬೆಗಾಲಿಡುತ್ತಾ ಆಗಮಿಸುವ ಪ್ರಥಮ ಹಬ್ಬವೇ ರಂಗು ರಂಗಿನ ಹೋಳಿ ಹಬ್ಬ
ದೇವಸ್ಥಾನದ ಆವರಣದಲ್ಲೇ ಕುಡುಕರ ಹಾವಳಿ!
ಉದ್ಯಾನದ ಒಂದೊಂದು ಸಲಕರಣೆಯೂ ದುರಸ್ತಿಗಾಗಿ ಕಾಯುತ್ತಿದೆ. ಕೂರಲು ಹಾಕಿದ್ದ ಸಿಮೆಂಟ್‌ ಸೀಟುಗಳು ಕೆಲವೆಡೆ ಮುರಿದು ಬಿದ್ದಿವೆ.
ರಾಸಾಯನಿಕ ಮಿಶ್ರಿತ ಬಣ್ಣ ಎರಚಾಟ: ವಿದ್ಯಾರ್ಥಿನಿಯರು ಅಸ್ವಸ್ಥ
ಸಮೀಪದ ಸುವರ್ಣಗಿರಿ ತಾಂಡಾದಿಂದ ಪಟ್ಟಣದ ಉಮಾ ವಿದ್ಯಾಲಯಕ್ಕೆ ಪರೀಕ್ಷೆ ಬರೆಯಲು ಬಸ್ ಮೂಲಕ ಆಗಮಿಸುತ್ತಿದ್ದ ಹೈಸ್ಕೂಲ್ ವಿದ್ಯಾರ್ಥಿನಿಯರ ಮೇಲೆ ಅದೇ ಗ್ರಾಮದ ಯುವಕರು ಸಗಣಿ, ಮೊಟ್ಟೆ, ಗೊಬ್ಬರ ಮತ್ತು ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ್ದರಿಂದಟಾ ವಿದ್ಯಾರ್ಥಿನಿಯರು ಉಸಿರಾಟ ಸಮಸ್ಯೆಯಿಂದ ಅಸ್ವಸ್ಥಗೊಂಡ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಮಾಳವಾಡ ನವಗ್ರಾಮದಲ್ಲಿ ಬಯಲೇ ಬಹಿರ್ದೆಸೆ ತಾಣ!
ಬೆಣ್ಣಿಹಳ್ಳ ನೆರೆ ಹಾವಳಿಗೆ ತುತ್ತಾಗಿ ಸ್ಥಳಾಂತರಗೊಂಡ ತಾಲೂಕಿನ ಮಾಳವಾಡ ನವಗ್ರಾಮದಲ್ಲಿ ವೈಯಕ್ತಿಕ ಶೌಚಾಲಯಗಳು ನಿರುಪಯುಕ್ತವಾಗಿದ್ದು, ಇಲ್ಲಿನ ಜನತೆಗೆ ನಿತ್ಯ ಬಯಲೇ ಬಹಿರ್ದೆಸೆ ತಾಣವಾಗಿದೆ. ಮಹಿಳೆಯ ಪಾಡಂತೂ ಹೇಳತೀರದು.
ಮಹಿಳೆಯ ಹಿನ್ನಡೆಗೆ ಮಹಿಳೆಯೇ ಕಾರಣ: ಸಂಯುಕ್ತಾ ಬಂಡಿ
ಒಬ್ಬ ಮಹಿಳೆ ಜೀವನದಲ್ಲಿ ಮುನ್ನಡೆ ಸಾಧಿಸಿದ್ದಾಳೆ ಎಂದರೆ ಕೆಲವು ಮಹಿಳೆಯರು ಸಹಿಸಲಾರರು. ಆಕೆಯ ಬಗ್ಗೆ ತೇಜೋವಧೆ ಮಾತುಗಳನ್ನಾಗಿ ಆಕೆಯನ್ನು ಮಾನಸಿಕವಾಗಿ ಕುಗ್ಗಿಸುವದು ಸಲ್ಲದು
ಕುರಿಗಾರರ ಹತ್ಯೆ ಖಂಡಿಸಿ ಕುರಿಗಳೊಂದಿಗೆ ಪ್ರತಿಭಟನೆ
ಬಾದಾಮಿ ತಾಲೂಕಿನ ಉಗಳವಾಟ ಗ್ರಾಮದಲ್ಲಿ ಕುರಿಗಾಹಿಯ ಹತ್ಯೆ ಮಾಡಿರುವದು, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದ ನಮ್ಮ ಸಮಾಜದ ಮಹಿಳಾ ಪಿಡಿಒ ಮೇಲೆ ಹಲ್ಲೆ ಮತ್ತು ಕಲಬುರಗಿ ಜಿಲ್ಲೆಯ ಅಳಂದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಕುರುಬರಿಗೆ ಬಹಿಷ್ಕಾರ ಹಾಕಿರುವುದನ್ನು ಖಂಡಿಸಿ ಜಿಲ್ಲೆಯ ಕುರುಬ ಸಮುದಾಯದ ವಿವಿಧ ಸಂಘಟನೆಗಳು ಹಾಗೂ ಜಿಲ್ಲಾ ಕುರಿಗಾರರ ಸಹಕಾರಿ ಸಂಘಗಳ ಒಕ್ಕೂಟದ ವತಿಯಿಂದ ಗುರುವಾರ ಭಾರೀ ಸಂಖ್ಯೆಯ ಕುರಿಗಳೊಂದಿಗೆ ಆಗಮಿಸಿ, ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಮುಂಡರಗಿಯಲ್ಲಿ ಕಾಮದಹನವೂ ಇಲ್ಲ, ಬಣ್ಣದಾಟವೂ ಇಲ್ಲ!
ಹೋಳಿ ಹುಣ್ಣಿಮೆ ಬಂತೆಂದರೆ ಸಾಕು, ಎಲ್ಲ ಕಡೆಗಳಲ್ಲಿ ಬಣ್ಣ-ಬಣ್ಣದ ರಂಗಿನ ಹೋಳಿ ನಡೆಯುತ್ತದೆ. ಇಡೀ ಯುವ ಸಮೂಹ ಹೋಳಿ ಹುಣ್ಣಿಮೆಯ ದಿನ ಬಣ್ಣದೋಕುಳಿಯಲ್ಲಿ ಮಿಂದೆದ್ದು ಖುಷಿ ಪಡುತ್ತದೆ. ಬಾಯಿ-ಬಾಯಿ ಬಡಿದುಕೊಂಡು ಓಡಾಡುತ್ತಿರುತ್ತಾರೆ. ಆದರೆ ಮುಂಡರಗಿ ಪಟ್ಟಣ ಮತ್ತು ಸುತ್ತಮುತ್ತಲಿನ ಶಿರೋಳ, ರಾಮೇನಹಳ್ಳಿ, ಮಕ್ತುಂಪುರ, ಬೆಣ್ಣಿಹಳ್ಳಿ, ನಾಗರಹಳ್ಳಿ, ಬರದೂರು, ತಾಂಬ್ರಗುಂಡಿ ಸೇರಿ 7 ಗ್ರಾಮಗಳಲ್ಲಿ ಕಾಮದಹನವೂ ಇಲ್ಲ, ಬಣ್ಣದೋಕುಳಿಯೂ ಇಲ್ಲ.
ನರೇಗಲ್ಲ: ರಂಗೇರಿದ ಹೋಳಿ, ಹಲಗೆ ಸದ್ದು
ಹೋಳಿ ಹುಣ್ಣಿಮೆಯ ಹಿನ್ನೆಲೆಯಲ್ಲಿ ನರೇಗಲ್ಲ ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಪೋರರ ಹಲಗೆ ಸದ್ದು ರಂಗೇರಿಸಿದ್ದು, ಹೋಳಿ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಇಂಬು ನೀಡಿದೆ.
ಮೂಲ ಸೌಕರ್ಯಕ್ಕಾಗಿ ಕಾಯುತ್ತಿರುವ ಮೆಣಸಗಿ ನವಗ್ರಾಮ ಸಂತ್ರಸ್ತರು
ರೋಣ ತಾಲೂಕಿನ ಮೆಣಸಗಿ ಆಸರೆ ನವಗ್ರಾಮ ಮನೆ ಹಂಚಿಕೆ, ಹಕ್ಕುಪತ್ರ ವಿತರಣೆ ತಾರತಮ್ಮ, ನೀರು, ರಸ್ತೆ, ಶೌಚಾಲಯ, ಬೀದಿ ದೀಪ, ಸಾರಿಗೆ ಸೇರಿದಂತೆ ಮೂಲ ಸೌಕರ್ಯಕ್ಕಾಗಿ ಸಂತ್ರಸ್ತರು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.
ಹೋಳಿ ಹಬ್ಬದಲ್ಲಿ ಪ್ಲಾಸ್ಟಿಕ್ ಸುಡದಂತೆ ಜಾಗೃತಿ
ಹೋಳಿ ಹಬ್ಬದ ನಿಮಿತ್ತ ಕಾಮದಹನಕ್ಕೆ ಯುವಕರು ಪ್ಲಾಸ್ಟಿಕ್ ಸಂಗ್ರಹ ಮಾಡಿದ್ದರೆ, ಅಂತಹವುಗಳನ್ನು ಕಟ್ಟಿಗೆಯಿಂದ ಬೇರ್ಪಡಿಸುವ ಮೂಲಕ ಜಗದೀಶ ಗೊಂಡಬಾಳ ಪರಿಸರ ಜಾಗೃತಿ ಮೂಡಿಸುತ್ತಿದ್ದಾರೆ.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 509
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved