ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತೇವೆ
ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಾಲೂಕಾಡಳಿತ ಅಗತ್ಯ ಸೌಲಭ್ಯಗಳ ಹಾಗೂ ಅನುದಾನ ನೀಡುತ್ತಿದ್ದರೂ ರೋಗಿಗಳಿಗೆ ಸೌಲಭ್ಯ ತಲುಪಿಸಲು ನಿರ್ಲಕ್ಷ್ಯ ತೋರುವವರ ಮೇಲೆ ಕಠೀಣ ಕ್ರಮಕ್ಕೆ ಶಾಸಕರಿಗೆ ಒತ್ತಾಯಿಸಲಾಗುವುದು ಎಂದು ಪುರಸಭೆ ಸದಸ್ಯ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ರಾಜು ಸಾಂಗ್ಲೀಕರ ಹೇಳಿದರು.
ಜೆಟಿ ಮಹಾವಿದ್ಯಾಲಯದಲ್ಲಿ ಹಳೆ ವಿದ್ಯಾರ್ಥಿಗಳ ಸಮಾಗಮ
ನಗರದ ಕೆ.ಎಲ್.ಈ ಸಂಸ್ಥೆಯ ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯದಲ್ಲಿ 1974-75ನೇ ಸಾಲಿನ ವಿದ್ಯಾರ್ಥಿಗಳು ಸಮಾಗಮ ಕಾರ್ಯಕ್ರಮ ಅತ್ಯಂತ ಅಚ್ಚುಕಟ್ಟಾಗಿ ನಡೆಯಿತು.
ಪ್ರತಿಯೊಬ್ಬರ ಬಾಳು ಬೆಳಗಲು ಪುಸ್ತಕಗಳು ಬೇಕು: ಆರ್.ಎಲ್. ಪೊಲೀಸ್ ಪಾಟೀಲ
ಮುಂಡರಗಿಯ ಕ.ರಾ. ಬೆಲ್ಲದ ಮಹಾವಿದ್ಯಾಲಯದ ಸಭಾಭವನದಲ್ಲಿ ದತ್ತಿ ಉಪನ್ಯಾಸ ಮತ್ತು ವಿಜ್ಞಾನ ದಿನಾಚರಣೆ, ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಪ್ರೊ. ಸಿ.ಡಿ. ಪಾಟೀಲ ಅವರ 101 ಸರಳ ಪ್ರಯೋಗಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಸಾರಿದವರು ಜಗದ್ಗುರು ರೇಣುಕಾಚಾರ್ಯರು: ಸಚಿವ ಎಚ್.ಕೆ. ಪಾಟೀಲ
ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಬುಧವಾರ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮವನ್ನು ಸಚಿವ ಎಚ್.ಕೆ. ಪಾಟೀಲ್ ಉದ್ಘಾಟಿಸಿದರು.
ಲಿಜ್ಜತ್ ಪಾಪಡ್ ಸಂಸ್ಥೆ ಮಹಿಳೆಯರ ಸಬಲೀಕರಣದಲ್ಲಿ ಮುಂದೆ: ಎಚ್.ಕೆ. ಪಾಟೀಲ್
ಗದಗ ನಗರದ ಕೆಡಿಒ ಜೈನ್ ಹಾಲ್‌ನಲ್ಲಿ ಖಾದಿ ಮತ್ತು ಗ್ರಾಮ ಕೈಗಾರಿಕಾ ಆಯೋಗದಿಂದ ಗುರುತಿಸಲ್ಪಟ್ಟಿರುವ ಮಹಿಳಾ ಗೃಹ ಉದ್ಯೋಗ ಲಿಜ್ಜತ್ ಪಾಪಡ್‌ನ 84ನೇ ಶಾಖೆಯನ್ನು ಸಚಿವ ಎಚ್.ಕೆ. ಪಾಟೀಲ್ ಉದ್ಘಾಟಿಸಿದರು.
15 ವರ್ಷವಾದರೂ ಮುಗಿಯದ ಹೊಳೆಮಣ್ಣೂರ ಮನೆ ಹಂಚಿಕೆ ಗೊಂದಲ!
ಮಲಪ್ರಭಾ ನದಿ ನೆರೆ ಹಾವಳಿಗೆ ತುತ್ತಾಗಿ ಸ್ಥಳಾಂತರಗೊಂಡ ತಾಲೂಕಿನ ಮೊದಲ ಗ್ರಾಮ, ಹೊಳೆಮಣ್ಣೂರ ಆಸರೆ ನವಗ್ರಾಮದಲ್ಲಿನ ಮನೆ ಹಾಗೂ ಹಕ್ಕುಪತ್ರ ಹಂಚಿಕೆ ಗೊಂದಲ 15 ವರ್ಷ ಕಳೆದರೂ ಇನ್ನು ಮುಗಿದಿಲ್ಲ. ಜತೆಗೆ ಅಲ್ಲಿ ವಾಸಿಸುವವರಿಗೆ ಯಾವುದೇ ಸೌಲಭ್ಯವೂ ದೊರೆಯುತ್ತಿಲ್ಲ.
ನಿರುದ್ಯೋಗಕ್ಕೆ ಕೌಶಲ್ಯ ಕೊರತೆ ಪ್ರಮುಖ ಕಾರಣ: ಸಂಜಯ ಶೆಟ್ಟಣ್ಣವರ
ಕೌಶಲ್ಯದ ಕೊರತೆಯಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗಿದ್ದಾರೆ. ಅವರಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಸ್ವಾವಲಂಬಿ ಬದುಕು ನಡೆಸಲು ಮಾರ್ಗದರ್ಶನ ನೀಡಬೇಕಾಗಿದೆ ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣ್ಣವರ ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ: ಸಿ.ಎನ್. ಶ್ರೀಧರ್
ಗದಗ ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷಾ ಸಮಯದಲ್ಲಿ ಯಾವುದೇ ಅಕ್ರಮ, ಲೋಪದೋಷಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚನೆ ನೀಡಿದರು.
₹16 ಲಕ್ಷ ನುಂಗಿದ ಗದಗ ತಹಸೀಲ್ದಾರ್ ಕಚೇರಿ ಎಸ್‌ಡಿಎ!
ಗದಗ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕಿ ರೂಪಾ ದಲಬಂಜನ ಎಂಬುವರು ಸರ್ಕಾರಕ್ಕೆ ಭರಿಸಬೇಕಿದ್ದ ಲಕ್ಷಾಂತರ ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಕೋಳಿ ಮಾಂಸ ವ್ಯಾಪಾರಿಗಳ ಪ್ರತಿಭಟನೆ
ಲಕ್ಷ್ಮೇಶ್ವರ ಹೊಸ ಬಸ್ ನಿಲ್ದಾಣದ ಎದುರು ಇರುವ ಪುರಸಭೆಯ ವಾಣಿಜ್ಯ ಸಂರ್ಕೀಣದ ಹಿಂದೆ ಕೋಳಿ ಮಾಂಸ ಮಾರಾಟ ಮಾಡುತ್ತಿರುವ ಅಂಗಡಿಯನ್ನು ತೆರವುಗೊಳಿಸುವಂತೆ ಆಗ್ರಹಿಸುತ್ತಿರುವ ಪುರಸಭೆಯ ಮುಖ್ಯಾಧಿಕಾರಿ ಮಹೇಶ ಹಡಪದ ಹಾಗೂ ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ ವಿರುದ್ಧ ಪುರಸಭೆಯ ಮುಂಭಾಗದಲ್ಲಿ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆಯಿತು.
< previous
1
...
142
143
144
145
146
147
148
149
150
...
509
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?