• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆ ಪ್ರತಿಯೊಂದು ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾಳೆ- ಹೊರಕೇರಿ
ಜೀವನದ ಪ್ರತಿಯೊಂದು ಹಂತದಲ್ಲೂ ಮಹಿಳೆಯರ ಪಾತ್ರ ಅಗಾಧ. ಆ ಜೀವವೇ ಇಲ್ಲದೇ ಹೋದರೆ ಈ ಜೀವಕ್ಕೆ ಹಾಗೂ ಜೀವನಕ್ಕೆ ಅಸ್ತಿತ್ವವಿಲ್ಲ. ಮನೆಗೆ ಬೆಳಗುವ ಬೆಳಕಾಗಿ ಮಹಿಳೆ ಮಿಂಚುವಳು ಎಂದು ಗ್ರಾಪಂ ಸದಸ್ಯ ಭೀಮಪ್ಪ ಹೊರಕೇರಿ ಹೇಳಿದರು.
ಪದವೀಧರರಿಗೆ ನಿರಾಶೆ ತಂದ ಬಜೆಟ್- ವಿಪ ಸದಸ್ಯ ಎಸ್.ವಿ. ಸಂಕನೂರ
ಸರ್ಕಾರದ 34 ಇಲಾಖೆಗಳಲ್ಲಿ ಒಟ್ಟು 274188 ಹುದ್ದೆಗಳು ಖಾಲಿ ಇದ್ದು, ಅದರ ಪೈಕಿ ಶಾಲಾ ಶಿಕ್ಷಣ ಹಾಗೂ ಉನ್ನತ ಶಿಕ್ಷಣದಲ್ಲಿ 12 ಸಾವಿರ ಶಿಕ್ಷಕ ಮತ್ತು ಸಹಾಯಕ ಪ್ರಾಧ್ಯಾಪಕರನ್ನು ತುಂಬಿಕೊಳ್ಳುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿರುವುದು ನಿರುದ್ಯೋಗ ಪದವೀಧರರಿಗೆ ನಿರಾಶೆ ಹಾಗೂ ಆಘಾತ ತಂದಿದೆ ಎಂದು ವಿಪ ಸದಸ್ಯ ಎಸ್.ವಿ.ಸಂಕನೂರ ತಿಳಿಸಿದ್ದಾರೆ.
ಜನವಿರೋಧಿ ಬಜೆಟ್ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯದ ಬಜೆಟ್ ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸುವ ಬಜೆಟ್ ಆಗಿದ್ದು, ಸಂವಿಧಾನ, ಬಹುತ್ವದ ಬಗ್ಗೆ ಮಾತನಾಡುವವರು ಕೇವಲ ಒಂದು ಸಮುದಾಯ ಓಲೈಕೆ ಮಾಡುತ್ತಿರುವುದು ತೀರಾ ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಆರೋಪಿಸಿದರು.
ಹಳ್ಳಿಯಿಂದ, ದಿಲ್ಲಿಯವರೆಗೆ ಸುಭದ್ರ ಆಡಳಿತ ಮಹಿಳೆ ನಡೆಸಿದ್ದಾಳೆ: ಸಂಯುಕ್ತಾ ಬಂಡಿ
ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೆ ಸುಭದ್ರ ಹಾಗೂ ಸುಸ್ಥಿರ ಆಡಳಿತ ನಡೆಸಿದ ಮಹಿಳೆಯರು ಇತರರಿಗಿಂತ ಸಶಕ್ತರು ಎಂದು ರುಜುವಾತಾಗಿದೆ ಎಂದು ಅಕ್ಕನ ಬಳಗದ ಅಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು.
ಪಂಚಾಕ್ಷರ-ಪುಟ್ಟರಾಜ ಗವಾಯಿಗಳಿಂದ ಸಂಗೀತ ಲೋಕ ಉದ್ಧಾರ-ಡಾ. ಅನ್ನದಾನೀಶ್ವರ ಶ್ರೀ
ಪಂ. ಪಂಚಾಕ್ಷರ ಗವಾಯಿಗಳವರು ಸಂಗೀತ ಲೋಕವನ್ನು ಉದ್ಧಾರ ಮಾಡಿದ ಮಹಾನ್ ಪುಣ್ಯಾತ್ಮರು. ಇವರ ಶಿಷ್ಯರಾದ ಪಂ.ಡಾ.ಪುಟ್ಟರಾಜ ಕವಿ ಗವಾಯಿಗಳವರೂ ಸಹ ಅಭೂತಪೂರ್ವ ಸಂಗೀತ ತಜ್ಞರಾಗಿದ್ದರು ಎಂದು ಮುಂಡರಗಿ ಅನ್ನದಾನೀಶ್ವರ ಸಂಸ್ಥಾನಮಠದ ಜ. ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮಿಗಳು ಹೇಳಿದರು.
ದಶಕ‌ ಕಳೆದರೂ ಸೌಲಭ್ಯ ವಂಚಿತ ಬಸರಕೋಡ ನವಗ್ರಾಮ
ರೋಣ ತಾಲೂಕಿನ ಬಸರಕೋಡ ನವಗ್ರಾಮಕ್ಕೆ ದಶಕ ಕಳೆದರೂ ರಸ್ತೆ, ಚರಂಡಿ, ಬೀದಿದೀಪ, ಶೌಚಾಲಯ ಸೇರಿದಂತೆ ಅನೇಕ ಮೂಲಭೂತ ಸೌಲಭ್ಯಗಳು ಸಿಕ್ಕಿಲ್ಲ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಲ್ಲಿ ಸಾಕಷ್ಟು ಬಾರಿ ಅಳಲು ತೋಡಿಕೊಳ್ಳುತ್ತಾ ಬಂದಿದ್ದರೂ ಸ್ಪಂದನೆ ಸಿಗದಿರುವುದು ವಿಪರ್ಯಾಸ.
ಸೇವಾ ಮನೋಭಾವ ಬೆಳೆಸಲು ಎನ್‌ಎಸ್‌ಎಸ್‌ ಶಿಬಿರ ಸಹಕಾರಿ-ಅಬ್ಬಿಗೇರಿ
ಎನ್‌ಎಸ್‌ಎಸ್‌ ಶಿಬಿರದಿಂದ ರಾಷ್ಟ್ರೀಯತೆ, ಭಾವೈಕ್ಯತೆ, ಸಹಬಾಳ್ವೆ, ನಾಯಕತ್ವ ಗುಣ ಬೆಳೆಯುತ್ತದೆ. ಇದರಿಂದ ಯುವಕರಲ್ಲಿ ಸೇವಾ ಮನೋಭಾವದ ಜತೆಗೆ ವೈಜ್ಞಾನಿಕತೆಯೂ ರೂಪುಗೊಳ್ಳಲು ಸಹಕಾರಿಯಾಗುತ್ತದೆ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹನಮಂತಪ್ಪ ಎಚ್.‌ ಅಬ್ಬಿಗೇರಿ ಹೇಳಿದರು.
ಕೆರೆಗಳ ಸಂರಕ್ಷಣೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು-ಶ್ರೀಗಳು
ಕೆರೆ-ಕಟ್ಟೆಗಳು ಜನರ ಹಾಗೂ ಜಾನುವಾರುಗಳ ಜೀವನಾಡಿಯಾಗಿದ್ದು, ಅವುಗಳ ಸಂರಕ್ಷಣೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕಿದೆ ಎಂದು ಕಳಸಾಪೂರ-ಮಲ್ಲಸಮುದ್ರ-ಸೊರಟೂರಿನ ಓಂಕಾರೇಶ್ವರ ಹಿರೇಮಠದ ಫಕ್ಕೀರೇಶ್ವರ ಪಟ್ಟಾಧ್ಯಕ್ಷರು ಹೇಳಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ದೇಶದ ರಕ್ಷಣೆ ಮಹಿಳೆಯರ ಪಾತ್ರ ದೊಡ್ಡದು
ಸ್ವಾತಂತ್ರ್ಯ ಹೋರಾಟ, ದೇಶದ ರಕ್ಷಣೆಗೆ, ಸಾಮಾಜಿಕ ಸೇವೆ, ಶಿಕ್ಷಣ ಸೇರಿದಂತೆ ಮುಂತಾದ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಬಹಳ ಮಹತ್ವ ಪೂರ್ಣವಾದದ್ದು ಎಂದು ತೋಂಟದಾರ್ಯ ಮಠದ ವ್ಯವಸ್ಥಾಪಕ ಜಿ.ವಿ. ಹಿರೇಮಠ ಹೇಳಿದರು.
ಹೊಸ ಯೋಜನೆಗಳಿಲ್ಲ ಬಜೆಟ್‌, ಗದಗ ಜಿಲ್ಲೆಗೆ ನಿರಾಸೆ
ಅತೀವ ನಿರೀಕ್ಷೆ ಹುಟ್ಟುಹಾಕಿದ್ದ ಪ್ರಸಕ್ತ ಸಾಲಿನ ಆಯವ್ಯಯ ಮಂಡಿಸಿರುವ ಸಿದ್ಧರಾಮಯ್ಯ ಗದಗ ಜಿಲ್ಲೆಗೆ ಒಂದೇ ಒಂದು ರುಪಾಯಿ ನಿಗದಿ ಮಾಡಿಲ್ಲ. ಮೈಲುಗಲ್ಲಾಗುವಂತಾ ಯಾವುದೇ ಹೊಸ ಯೋಜನೆಗಳನ್ನು ಘೋಷಿಸಿಲ್ಲ. ಹಾಗಾಗಿ ಜಿಲ್ಲೆಯ ಇತಿಹಾಸಿದಲ್ಲಿಯೇ ಅತ್ಯಂತ ನಿರಾಶಾದಾಯಕ ಬಜೆಟ್ ಎಂದು ಸ್ಥಳೀಯರು ವಿಶ್ಲೇಷಿಸುತ್ತಿದ್ದಾರೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 509
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved