• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾತೆಂಬುದು ಜ್ಯೋತಿರ್ಲಿಂಗ ಎಂದು ಸಾರಿದ ಶರಣರು
ಕನ್ನಡನಾಡಿನ ಶಿಕಾರಿಪುರದ ಹತ್ತಿರ ಉಡತಡಿಯಲ್ಲಿ ಜನ್ಮತಾಳಿದ ಅಕ್ಕಮಹಾದೇವಿ 8ನೇ ವರ್ಷದಲ್ಲಿ ಲಿಂಗದೀಕ್ಷೆ ಪಡೆದುಕೊಳ್ಳುತ್ತಾಳೆ. ನರಜನ್ಮವ ತೊರೆದು, ಹರಜನ್ಮವ ಮಾಡಿದ ಗುರುವೇ, ಬವಿ ಎಂಬುದು ಬಿಡಿಸಿ, ಭಕಿ ಎಂದೆನಿಸಿದ ಗುರುವೆ ಎನ್ನುತ್ತ, ವೈರಾಗ್ಯನಿಧಿಯಾದ ಅಕ್ಕ ಶರಣ ಸಂಕುಲದ ಪ್ರಥಮ ವಚನಗಾರ್ತಿಯಾದಳು.
ಇಂದು ಶಿರೋಳ ತೋಂಟದಾರ್ಯ ಮಠದ ಶಿಲಾಮಂಟಪ, ಗೋಪುರ ಲೋಕಾರ್ಪಣೆ
ತೋಂಟದಾರ್ಯ ಮಠದ ಗುರುಬಸವ ಶ್ರೀಗಳು ಲಿಂಗೈಕ್ಯರಾದ ಬಳಿಕ ಶ್ರೀಮಠದ ಸದ್ಬಕ್ತರ ಆಸೆಯಂತೆ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು ಈ ಮಠಕ್ಕೆ ನೇಮಕಗೊಂಡಿದ್ದು, ಅವರು ತೋಂಟದ ಸಿದ್ದಲಿಂಗ ಶ್ರೀಗಳ ಆಸೆಯಂತೆ ಶಿಥಿಲಗೊಂಡಿದ್ದ ಗದ್ದುಗೆ ಶಿಲಾಮಂಟಪ ತೆರವುಗೊಳಿಸಿ, ₹50 ಲಕ್ಷ ವೆಚ್ಚದಲ್ಲಿ ನೂತನ ಗದ್ದುಗೆ ಶಿಲಾಮಂಟಪ, ಗೋಪುರ ನಿರ್ಮಿಸಿದ್ದಾರೆ.
ಬಸವ ಜಯಂತಿಗೆ ಬಾರದ ಅಧಿಕಾರಿಗಳು, ಆಕ್ಷೇಪ
ಮುಂಡರಗಿ ತಹಸೀಲ್ದಾರ್‌ ಕಚೇರಿ ಸಭಾಭವನದಲ್ಲಿ ತಾಲೂಕು ಆಡಳಿತದಿಂದ ಬುಧವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ ಜಯಂತಿಯಲ್ಲಿ ಅಧಿಕಾರಿಗಳು ಪಾಲ್ಗೊಳ್ಳದಿರುವ ಬಗ್ಗೆ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಭರವಸೆ ಈಡೇರಿಸುವಲ್ಲಿ ಕಾಂಗ್ರೆಸ್ ಯಶಸ್ವಿ
ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು 2 ವರ್ಷಗಳು ಕಳೆಯುತ್ತಾ ಬಂದಿದ್ದು, ಚುನಾವಣೆ ಪೂರ್ವದಲ್ಲಿ ರಾಜ್ಯದ ಜನರಿಗೆ ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸುವಲ್ಲಿ ಯಶಸ್ವಿಯಾಗಿದೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವಲ್ಲಿ ಸಿದ್ದರಾಮಯ್ಯ ಶ್ರಮಿಸಿದ್ದಾರೆ.
ರೈತರು ಸಹಕಾರಿ ಸಂಘಗಳ ಸದುಪಯೋಗ ಪಡೆಯಲಿ
ರೈತರು ತಾವು ಬೆಳೆದ ಬೆಳೆಗಳಿಗೆ ಬೆಲೆಯನ್ನು ಎಂದು ರೈತರು ನಿರ್ಧರಿಸುತ್ತಾನೋ ಅಂದು ರೈತರ ಅಭಿವೃದ್ಧಿ ಹೊಂದಲು ಸಾಧ್ಯ. ಅಂದು ಸಿದ್ದನಗೌಡ ಪಾಟೀಲ ಅವರು ರೈತರು ಆರ್ಥಿಕವಾಗಿ ಅಭಿವೃದ್ಧಿಗಾಗಿ ಸಹಕಾರಿ ಸಂಘಗಳನ್ನು ಸ್ಥಾಪಿಸುವ ಮೂಲಕ ರೈತರ ಏಳಿಗಾಗಿ ನಿಸ್ವಾರ್ಥ ಸೇವೆಗೈಯುವ ಮೂಲಕ ನಾಡಿನ ಬೆಳಕು ನೀಡಿದ್ದರು.
ಬಸವಣ್ಣನವರ ವಿಚಾರಧಾರೆಗಳು ಮಾನವನ ಬದುಕು ಬೆಳಗುವ ದೀಪವಿದ್ದಂತೆ
ಗಜೇಂದ್ರಗಡ ಪಟ್ಟಣದ ಪುರಸಭೆ ಸಭಾಭವನದಲ್ಲಿ ಬುಧವಾರ ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ತಾಲೂಕಿನ ಹಲವೆಡೆ ಬಸವ ಜಯಂತಿ ಆಚರಿಸಲಾಯಿತು.
ಎಲ್ಲರ ಹೃದಯದಲ್ಲಿ ಬಸವಣ್ಣ ನೆಲೆಗೊಳ್ಳಲಿ
ಎನಗಿಂತ ಕಿರಿಯರಿಲ್ಲ ಶಿವಭಕ್ತರಿಗಿಂತ ಹಿರಿಯರಿಲ್ಲ ಎಂಬ ತತ್ವ, ಸಿದ್ಧಾಂತ ಅನುಷ್ಠಾನಕ್ಕೆ ತಂದವರು ಬಸವಣ್ಣನವರು. ಬಸವ ಯುಗದ ಉತ್ಸಾಹ. ಇಂಥ ಧರ್ಮಗುರುವಿನ ಬದುಕು ನಮಗೆಲ್ಲರಿಗೆ ಆದರ್ಶವಾಗಲಿ ಎಂದು ತಹಸೀಲ್ದಾರ್‌ ಅನಿಲ್‌ ಬಡಿಗೇರ ಹೇಳಿದರು.
ಸರ್ಕಾರಿ ನೌಕರರು ಜನರ ಬದುಕು ಹಸನಾಗಿಸಿ: ಸಚಿವ ಎಚ್ಕೆ
ಸರ್ಕಾರಿ ನೌಕರರು ತಮಗೆ ಸಿಕ್ಕಿರುವ ಸರ್ಕಾರಿ ಕೆಲಸದ ಮೂಲಕ ಸಾರ್ವಜನಿಕರ ಸೇವೆಯನ್ನು ಮಾಡಿ ಜನರ ಬದುಕನ್ನು ಹಸನಾಗಿಸುವ ಮಹತ್ವದ ಪಾತ್ರವನ್ನು ನಿಭಾಯಿಸಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಬುದ್ಧ, ಬಸವ, ಅಂಬೇಡ್ಕರ್ ಮೂರ್ತಿಗಳ ಪ್ರತಿಷ್ಠಾಪನೆಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ
ಪಟ್ಟಣದ ಪುರಸಭೆಯಲ್ಲಿ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಮೂರ್ತಿಗಳ ಪ್ರತಿಷ್ಠಾಪನೆಯ ಕ್ರಿಯಾಯೋಜನೆ ಸಿದ್ಧಪಡಿಸಿ ಎಂದು ಪುರಸಭೆ ಸದಸ್ಯ ಮುರ್ತುಜಾ ಡಾಲಾಯತ್ ಆಗ್ರಹಿಸಿದರು.
ಸಂಸ್ಕಾರ ಮತ್ತು ನೆಮ್ಮದಿಗಾಗಿ ಪುರಾಣ ಪ್ರವಚನ ಆಲಿಸಬೇಕು: ಬಸವಲಿಂಗ ಶ್ರೀ
ಉತ್ತಮ ಸಂಸ್ಕಾರ ಮತ್ತು ನೆಮ್ಮದಿಗಾಗಿ ಪ್ರವಚನ ಆಲಿಸಬೇಕು. ಪುರಾಣ ಮತ್ತು ಪ್ರವಚನಕ್ಕೆ ಹೆಚ್ಚಿನ ಆದ್ಯತೆ ನೀಡಿ ಇಂದಿನ ಯುವ ಪೀಳಿಗೆ ಮಾನವೀಯತೆ ಅಳವಡಿಸಿಕೊಳ್ಳಬೇಕು ನವಲಗುಂದ ಗವಿಮಠದ ಶ್ರೀ ಬಸವಲಿಂಗ ಮಹಾ ಸ್ವಾಮಿಗಳು ಹೇಳಿದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 551
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved