ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಗರಸಭೆ ಚುನಾವಣೆ: ಡಿಸಿ, ಎಸಿ, ಪೌರಾಯುಕ್ತರಿಗೆ ನ್ಯಾಯಾಂಗ ನಿಂದನೆ ಸಂಕಷ್ಟ?
ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮುಂದೂಡುವಂತೆ ಫೆ. 28ರಂದು ಹೈಕೋರ್ಟ್ ನೀಡಿದ್ದ ಆದೇಶದ ನಡುವೆಯೂ ಚುನಾವಣೆ ಜರುಗಿಸಿ, ಧಾರವಾಡ ಉಚ್ಚ ನ್ಯಾಯಾಲಯದ ತೀರ್ಪನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಮಾ. 5ರಂದು ವಿಚಾರಣೆ ನಡೆಸಿದ ನ್ಯಾಯಾಲಯ ಅಧಿಕಾರಿಗಳಿಗೆ ವಿವರಣೆ ಕೇಳಿ ನೋಟಿಸ್ ನೀಡಿದ್ದು, ಅಧಿಕಾರಿಗಳ ನ್ಯಾಯಾಂಗ ನಿಂದನೆಯ ಸಂಕಟ ಎದುರಾಗುವ ಸಾಧ್ಯತೆಗಳಿವೆ.
ಮುಖ್ಯಮಂತ್ರಿ ಸಿದ್ದು ಬಜೆಟ್ ಮೇಲೆ ಜಿಲ್ಲೆಯ ನಿರೀಕ್ಷೆಗಳು ಹತ್ತಾರು
ಬಹು ನಿರೀಕ್ಷಿತ ರಾಜ್ಯ ಬಜೆಟ್ ಶುಕ್ರವಾರ ಮಂಡನೆಯಾಗಲಿದ್ದು, ಜಿಲ್ಲೆಯ ಜನರು ಆಸೆ ಕಣ್ಣಿನಿಂದ ಬಜೆಟ್‌ನತ್ತ ಗಮನ ಹರಿಸಿದ್ದಾರೆ. ಹಿಂದಿನ ಬಜೆಟ್‌ಗಳಲ್ಲಿ ಜಿಲ್ಲೆಯ ಯಾವುದೇ ಪ್ರಮುಖ ಯೋಜನೆಗಳು ಘೋಷಣೆಯಾಗದೇ ಇರುವ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ ಮೇಲೆ ಸಹಜವಾಗಿಯೇ ಮತ್ತಷ್ಟು ನಿರೀಕ್ಷೆಗಳು ಹೆಚ್ಚಾಗಿವೆ.
ದೇಶದ ಅಭಿವೃದ್ಧಿ ಗ್ರಾಮಗಳ ಮೇಲೆ ನಿಂತಿದೆ-ರಾಯರಡ್ಡಿ
ಉದಾತ್ತ ಸೇವಾ ಮನೋಭಾವದಿಂದ ಮಾಡುವ ಯಾವುದೇ ಕೆಲಸ ಮನಸ್ಸಿಗೆ ಸಂತೋಷವನ್ನು ನೀಡುತ್ತದೆ. ರಾಷ್ಟ್ರೀಯ ಸೇವಾ ಯೋಜನೆ ಇಂತಹ ಸೇವೆಯನ್ನು ಸಮುದಾಯಕ್ಕೆ ನೀಡಲು ಒಂದು ಒಳ್ಳೆಯ ವೇದಿಕೆಯನ್ನು ನೀಡುತ್ತದೆ. ಮೇಲಾಗಿ ದೇಶದ ಅಭಿವೃದ್ಧಿ ಗ್ರಾಮಗಳ ಮೇಲೆ ನಿಂತಿದೆ ಎಂದು ಚಿಕ್ಕನರಗುಂದ ಗ್ರಾಪಂ ಸದಸ್ಯ ಮುತ್ತುರಡ್ಡಿ ರಾಯರಡ್ಡಿ ಹೇಳಿದರು
ಬಿ.ಎಸ್. ಬೇಲೇರಿ ನವಗ್ರಾಮಕ್ಕೆ ಸೌಲಭ್ಯ ಮರೀಚಿಕೆ
ಮಲಪ್ರಭಾ ಪ್ರವಾಹಕ್ಕೆ ಸ್ಥಳಾಂತರಗೊಂಡ ನರಗುಂದ ಮತಕ್ಷೇತ್ರ ವ್ಯಾಪ್ತಿಯ ತಾಲೂಕಿನ ಬಿ.ಎಸ್. ಬೇಲೇರಿ ನವಗ್ರಾಮದಲ್ಲಿ ರಸ್ತೆ, ಚರಂಡಿ, ಶೌಚಾಲಯ ಸೇರಿದಂತೆ ಅನೇಕ ಮೂಲಭೂತ ಸೌಲಭ್ಯಗಳು ಮರೀಚಿಕೆಯಾಗಿದ್ದು, ಇಲ್ಲಿನ ನಿವಾಸಿಗಳು ಸಮಸ್ಯೆಗಳ ಮಧ್ಯದಲ್ಲಿಯೇ ಬದುಕು ದೂಡುತ್ತಿದ್ದಾರೆ.
ಬದುಕು ಶೃತಿಗೊಳಿಸಿದ ವೀಣೆಯಂತಾಗಲಿ: ಸದಾಶಿವಾನಂದ ಶ್ರೀಗಳು
ಗದಗ ನಗರದ ಅಡವೀಂದ್ರಸ್ವಾಮಿ ಮಠದಲ್ಲಿ ಮಂಗಳವಾರ 333ನೇ ಶಿವಾನುಭವ, ಗಾನಯೋಗಿ ಪಂಚಾಕ್ಷರಿ ಸಂಗೀತ ಪರಂಪರಾ ಸಮ್ಮೇಳನ, ಗುರುಕುಮಾರ ಪಂಚಾಕ್ಷರಿ ಸಮ್ಮಾನ-2025 ಸಮಾರಂಭ ನಡೆಯಿತು.
ರಾಸಾಯನಿಕ ಕೃಷಿಯಿಂದ ಮನುಷ್ಯ ರೋಗಪೀಡಿತ: ಎಸ್.ಎಸ್. ಪಾಟೀಲ
ನರಗುಂದ ಪಟ್ಟಣದ ಕಸಬಾ ಓಣಿಯ ಶ್ರೀ ಸಾಲಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಭಾರತೀಯ ಕಿಸಾನ್ ಸಂಘದ ಉತ್ತರ ಕರ್ನಾಟಕ ಪ್ರಾಂತ ಜಿಲ್ಲಾ ಘಟಕದಿಂದ 46ನೇ ಸ್ಥಾಪನಾ ದಿನಾಚರಣೆ ನಡೆಯಿತು.
ಇನ್ನೂ ದಡ ಕಾಣದ ಹೊಳೆ ಹಡಗಲಿ ನವಗ್ರಾಮ!
ಮಲಪ್ರಭಾ ನದಿ ಪ್ರವಾಹದಿಂದ ಸ್ಥಳಾಂತರಗೊಂಡ ತಾಲೂಕಿನ ಹೊಳೆ ಹಡಗಲಿ ಆಸರೆ ನವಗ್ರಾಮವು ರಸ್ತೆ, ಚರಂಡಿ, ವಿದ್ಯುತ್ ದೀಪ, ಮಹಿಳಾ ಶೌಚಾಲಯ, ಶಾಲೆ, ಸಾರಿಗೆ ಬಸ್ ಸಂಚಾರ ವ್ಯವಸ್ಥೆ, ಪಡಿತರ ಆಹಾರ, ಶುದ್ಧ ಕುಡಿಯುವ ನೀರು ಸೇರಿದಂತೆ ಅನೇಕ ಸೌಕರ್ಯಗಳಿಂದ ವಂಚಿತವಾಗಿದೆ.
ಜೀವನದ ಉದಾತ್ತ ಮೌಲ್ಯಗಳನ್ನು ಪರಿಚಯಿಸಿದವರು ಮಹಾಯೋಗಿ ಶ್ರೀ ವೇಮನರು
ಗದಗ ನಗರದ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಕಲಾ, ವಿಜ್ಞಾನ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಇತ್ತೀಚೆಗೆ ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯದ ಮಹಾಯೋಗಿ ವೇಮನ ಪೀಠ ಹಾಗೂ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಮಹಾಯೋಗಿ ವೇಮನರ ತತ್ವ ಪ್ರಸಾರದಲ್ಲಿ ಕೆ.ಎಚ್. ಪಾಟೀಲರ ಪಾತ್ರ ಪುಸ್ತಕ ಬಿಡುಗಡೆಗೊಳಿಸಲಾಯಿತು.
ಸಾಂಕ್ರಾಮಿಕ ಕಾಯಿಲೆ ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಿ: ಸಿ.ಎನ್. ಶ್ರೀಧರ
ಗದಗ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆ ನಡೆಸಿದರು.
ಕುಮಾರ ಮಹಾರಾಜರಿಗೆ ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಲು ಮನವಿ
ಲಕ್ಷ್ಮೇಶ್ವರ ತಾಲೂಕಿನ ಆದರಳ್ಳಿ ಗ್ರಾಮದ ಗವಿಮಠದ ಕುಮಾರ ಮಹಾರಾಜ ಸ್ವಾಮಿಗೆ ಬೆದರಿಕೆ ಒಡ್ಡಿದವರ ಮೇಲೆ ಕ್ರಮ ಜರುಗಿಸಬೇಕು ಎಂದು ಮಂಗಳವಾರ ಆದರಳ್ಳಿ ಗ್ರಾಮದ ನೂರಾರು ಮಹಿಳೆಯರು ಲಕ್ಷ್ಮೇಶ್ವರದ ಪೊಲೀಸ್ ಠಾಣೆಗೆ ಆಗಮಿಸಿ ಮನವಿ ಸಲ್ಲಿಸಿದರು.
< previous
1
...
147
148
149
150
151
152
153
154
155
...
509
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?