• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೂಳು ತುಂಬಿಕೊಂಡ ಗಜೇಂದ್ರಗಡ ಕೆರೆಗಳು
ಗಜೇಂದ್ರಗಡ ತಾಲೂಕಿನಲ್ಲಿ ಕೃಷಿ ಚಟುವಟಿಕೆ ನಡೆಸಲು ರೈತರು ಒಣ ಬೇಸಾಯ ಹಾಗೂ ಕೊಳವೆ ಬಾವಿ ನೀರಿನಿಂದ ನೀರಾವರಿ ಮಾಡುತ್ತಿದ್ದಾರೆ. ಕೊಳವೆ ಬಾವಿಗಳಿಗೆ ಜಲ ಮರುಪೂರಣ ಹಾಗೂ ಮಳೆಗಾಲದಲ್ಲಿ ಮಳೆ ನೀರನ್ನೂ ಸಂಗ್ರಹಿಸಿಟ್ಟುಕೊಳ್ಳದಷ್ಟು ಹೂಳು ತುಂಬಿಕೊಂಡು, ಕೆರೆಗಳು ಜಾಲಿ ಕಂಟಿಗಳ ಗೂಡಾಗಿದ್ದು, ಸರ್ಕಾರ ಹಾಗೂ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಗೆ ಸಾಕ್ಷಿಯಾಗಿದೆ.
ರೇಣುಕಾರ್ಚಾರ ತತ್ವಗಳು, ಧಾರ್ಮಿಕ ಸಾಧನೆಗಳ ನಮಗೆ ಆದರ್ಶ-ಸ್ವಾಮೀಜಿ
ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮದ ಮಹಾನ್ ಶರಣ ಮತ್ತು ಗುರುಗಳಲ್ಲಿ ಒಬ್ಬರು. ಇವರ ತತ್ವ, ಬದುಕಿನ ಚರಿತ್ರೆ, ಮತ್ತು ಧಾರ್ಮಿಕ ಸಾಧನೆಗಳು ಭಾರತೀಯ ಸಾಮಾಜಿಕ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ಮಹತ್ವಪೂರ್ಣ ಸ್ಥಾನವನ್ನು ಪಡೆದಿವೆ. ಅವರ ತತ್ವ ಸಿದ್ಧಾಂತಗಳು ಸರ್ವಕಾಲಕ್ಕೂ ಶ್ರೇಷ್ಠವಾಗಿವೆ ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರು ಹಾಗೂ ಅಖಿಲ ಭಾರತ ಶಿವಾಚಾರ್ಯರ ಸಂಘದ ಅಧ್ಯಕ್ಷರು ವಿಮಲರೇಣುಕ ವೀರಮುಕ್ತಿಮುನಿ ಮಹಾಸ್ವಾಮಿಗಳು ಹೇಳಿದರು.
ಶನಿವಾರ ರಾತ್ರಿಯ ಮಳೆಗೆ ವ್ಯಾಪಕ ಹಾನಿ!
ಗದಗ-ಬೆಟಗೇರಿ ಅವಳಿ ನಗರದಲ್ಲಿ ಶನಿವಾರ ಬಿರುಗಾಳಿಯೊಂದಿಗೆ ಸುರಿದ ಭಾರೀ ಮಳೆಗೆ ವ್ಯಾಪಕ ಹಾನಿ ಸಂಭವಿಸಿದ್ದು, ಅದರಲ್ಲಿಯೂ ಬೆಟಗೇರಿ ಭಾಗದಲ್ಲಿನ ಹಲವಾರು ವಿದ್ಯುತ್ ಕಂಬಗಳು, ಬೃಹತ್ ಮರಗಳು ಧರೆಗೆ ಉರುಳಿದ್ದು, ಭಾನುವಾರ ಮಧ್ಯಾಹ್ನದವರೆಗೂ ತೆರವು ಕಾರ್ಯಾಚರಣೆ ಮುಂದುವರಿದಿದೆ.
ಸಂಕಟ-ಪ್ರೀತಿಯಿಂದ ಕವಿತೆ ಹುಟ್ಟುತ್ತದೆ ಹೊರತು ಅಹಂಕಾರದಿಂದಲ್ಲ-ಡಾ. ಸತ್ಯಾನಂದ
ಕಾವ್ಯಕ್ಕೆ ಕಣ್ಣಿರಬೇಕು, ಕರುಳಿರಬೇಕು ಎಲ್ಲಕ್ಕಿಂತ ಹೆಚ್ಚಾಗಿ ಕಾವ್ಯ ಹುಟ್ಟುವುದು ಸಂಕಟ ಹಾಗೂ ಪ್ರೀತಿಯ ಭಾವನೆಗಳಿಂದಲೇ ಹೊರತು ಅಹಂಕಾರದಿಂದ ಕಾವ್ಯ ಹುಟ್ಟಲು ಸಾಧ್ಯವಿಲ್ಲ ಎಂದು ಖ್ಯಾತ ಕವಿ ಡಾ. ಸತ್ಯಾನಂದ ಪಾತ್ರೋಟ ಹೇಳಿದರು.
ಹೊರಗಿನ ಐಶ್ವರ್ಯ ಶಾಶ್ವತವಲ್ಲ, ನಮ್ಮಲ್ಲಿರುವ ಜ್ಞಾನವೇ ಶಾಶ್ವತ- ಶಶಿಧರ ಶಾಸ್ತ್ರಿ
ಕಲ್ಯಾಣ ನಾಡಿನ ಶರಣರು ಹೇಳುವಾಗೆ ಹೊರಗಿನ ಐಶ್ವರ್ಯ ಯಾವುದು ಶಾಶ್ವತವಲ್ಲ, ನಮ್ಮಲ್ಲಿರುವ ಒಳಗಿನ ಜ್ಞಾನವೇ ಶಾಶ್ವತ ಎಂದು ಪುಟ್ಟರಾಜ ಗವಾಯಿಗಳರ ಶಿಷ್ಯರಾದ ಶಶಿಧರ ಶಾಸ್ತ್ರಿಗಳು ಹಿರೇಮಠ ಹೇಳಿದರು.
ಉದ್ಯೋಗ ಖಾತ್ರಿ, ಜಮೀನಿನ ಫಲವತ್ತತೆಗೆ ಪೂರಕ
ಗದಗ ತಾಲೂಕಿನ ಬಹುಪಾಲು ರೈತರ ಜಮೀನುಗಳಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಂದಕ ಬದು ನಿರ್ಮಾಣ ಮಾಡಲಾಗುತ್ತಿದೆ. ಇತ್ತೀಚೆಗೆ ಕೆಲವು ಗ್ರಾಮಗಳಲ್ಲಿ ಸುರಿದ ಮಳೆಗೆ ಕಂದಕಗಳು ನೀರು ತುಂಬಿಕೊಂಡಿರುವುದು ಯೋಜನೆಗೆ ಶ್ರಮಿಸಿದ ರೈತರ ಮೊಗದಲ್ಲಿ ಸಂತಸ ಚಿಮ್ಮುವಂತೆ ಮಾಡಿದೆ.
ಯುವಸಮುದಾಯ ಪುಸ್ತಕದಂಗಡಿಯ ಕಡೆಗೆ ಮುಖ ಮಾಡಬೇಕು-ಶಾಂತಲಿಂಗ ಶ್ರೀ
ಯುವಸಮುದಾಯ ಪುಸ್ತಕದಂಗಡಿಯ ಕಡೆಗೆ ಮುಖ ಮಾಡಬೇಕು. ಕನ್ನಡ ಸಾಹಿತ್ಯದಲ್ಲಿ ಸಾಕಷ್ಟು ಬಗೆಯ ಅತ್ಯದ್ಭುತ ಗ್ರಂಥಗಳಿವೆ. ಅವುಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು. ನವೀನ ತಂತ್ರಜ್ಞಾನದ ಆಗಮನದಿಂದಾಗಿ ಇಂದು ಎಲ್ಲರಲ್ಲಿಯೂ ಓದುವ ಹವ್ಯಾಸ ಕಡಿಮೆಯಾಗಿ ಜ್ಞಾನದ ಕೊರತೆ ಕಾಡುತ್ತಿದೆ, ಮೊಬೈಲ್ ಹಾಗೂ ಲ್ಯಾಪಟಾಪ್‌ಗಳು ಪುಸ್ತಕಗಳನ್ನು ನುಂಗುತ್ತಿವೆ ಎಂದು ಶಾಂತಲಿಂಗ ಶ್ರೀಗಳು ಹೇಳಿದರು.
ನಾಳೆ ಬೈರೇಗೌಡ ದಂಪತಿಗೆ ಮಹಾಮಾನವತಾವಾದಿ ಪ್ರಶಸ್ತಿ ಪ್ರದಾನ
ನಗರದ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದಲ್ಲಿ ಬಸವ ಜಯಂತಿ ಅಂಗವಾಗಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನದಿಂದ ಕೊಡಮಾಡುವ ಮಹಾಮಾನವತಾವಾದಿ ಪ್ರಶಸ್ತಿಯನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಮೀನಾಕ್ಷಿ ಕೃಷ್ಣ ಬೈರೇಗೌಡ ಅವರಿಗೆ ಪ್ರದಾನ ಮಾಡಲಾಗುತ್ತಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಶಿವಪ್ರಕಾಶ ಲಿಂಬಯ್ಯಸ್ವಾಮಿಮಠ ಹೇಳಿದರು.
ದುಡಿಮೆಗೆ ಉದ್ಯೋಗ ಖಾತ್ರಿ ಬಲ-ಮುಂಡರಗಿ
ಕೂಲಿ ಕಾರ್ಮಿಕರ ವಲಸೆ ತಡೆಗಟ್ಟುವುದು, ಗ್ರಾಮೀಣ ಭಾಗದ ಸಂಪನ್ಮೂಲ ಸಂರಕ್ಷಣೆ, ಮಣ್ಣು ಮತ್ತು ನೀರು ಸಂರಕ್ಷಣೆ, ಜಲ ಮೂಲಗಳ ಸಂರಕ್ಷಣೆ ಜತೆಗೆ ದುಡಿಮೆಗೆ ಉದ್ಯೋಗ ಖಾತ್ರಿ ಯೋಜನೆ ಸಾಕಷ್ಟು ನೆರವಾಗುತ್ತಿದೆ ಎಂದು ಜಿಪಂ ಸಹಾಯ ನಿರ್ದೇಶಕ ಸಿ.ಆರ್. ಮುಂಡರಗಿ ಹೇಳಿದರು.
ಪಹಲ್ಗಾಂ ಉಗ್ರರಿಗೆ ಉಗ್ರ ಶಿಕ್ಷೆ ವಿಧಿಸಲು ಆಗ್ರಹ
ಈಚೆಗೆ ಜಮ್ಮು-ಕಾಶ್ಮೀರದ ಪಹಲ್ಗಾಂನಲ್ಲಿ ಅಮಾಯಕ ಭಾರತೀಯ ಪ್ರವಾಸಿಗರ ಮೇಲೆ ಗುಂಡು ಹಾರಿಸಿದ ಘಟನೆಗೆ ಕಾರಣರಾದವರಿಗೆ ಕೇಂದ್ರ ಸರ್ಕಾರ ಉಗ್ರವಾದ ಶಿಕ್ಷೆ ವಿಧಿಸಬೇಕು ಎಂದು ಮುಂಡರಗಿ ಅಂಜುಮನ್ ಎ ಇಸ್ಲಾಂ ಕಮಿಟಿ ಮಾಜಿ ಅಧ್ಯಕ್ಷ ನಬೀಸಾಬ್ ಕೆಲೂರು ಒತ್ತಾಯಿಸಿದರು.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 551
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved