4ರಿಂದ ಗಾನಯೋಗಿ ಪಂಚಾಕ್ಷರಿ ಸಂಗೀತ ಪರಂಪರಾ ಉತ್ಸವಗಾನಯೋಗಿ ಪಂಚಾಕ್ಷರಿ ಸಂಗೀತ ಪರಂಪರಾ ಉತ್ಸವ, ಪಂಚಾಕ್ಷರಿ ಗದಗ ಘರಾನಾ ಸಮ್ಮೇಳನ, ಗುರುಕುಮಾರ ಪಂಚಾಕ್ಷರಿ ಸಮ್ಮಾನ-2025 ಕಾರ್ಯಕ್ರಮವು ಮಾ. 4 ಹಾಗೂ 5ರಂದು ಅಡವೀಂದ್ರ ಸ್ವಾಮಿ ಮಠದಲ್ಲಿ ಜರುಗಲಿದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಶ್ರೀಗುರು ಪಂಚಾಕ್ಷರಿ ಸೇವಾ ಸಮಿತಿಯ ಅಧ್ಯಕ್ಷ ಪಂ.ಡಾ. ರಾಜಗುರು ಗುರುಸ್ವಾಮಿ ಕಲಿಕೇರಿ ಹೇಳಿದರು.