• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಬಯಲು ಬಸವೇಶ್ವರ ದೇವಸ್ಥಾನದ ಮಹಾರಥೋತ್ಸವ
ತಾಲೂಕಿನ ಸುಕ್ಷೇತ್ರ ಬೆಳಧಡಿ ಸ್ವಯಂ ಉದ್ಭವ ಬಯಲು ಬಸವೇಶ್ವರ ದೇವಸ್ಥಾನದ ನೂತನ ತೇರು ಹಾಗೂ ಪ್ರಥಮ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಫೆ. 28ರಂದು ದೇವರಿಗೆ ಮಹಾರುದ್ರಾಭಿಷೇಕ, ಹೋಮ, ಹವನ, ಕಳಸಾರೋಹಣ ಜರುಗಲಿದ್ದು, ಸಾಯಂಕಾಲ ಅದ್ಧೂರಿ ಮಹಾರಥೋತ್ಸವ ಕಾರ್ಯಕ್ರಮ ನಡೆಯಲಿದೆ.
ಮೂವರು ಸದಸ್ಯರ ಸದಸ್ಯತ್ವ ರದ್ದುಪಡಿಸಿದ ಪ್ರಾದೇಶಿಕ ಆಯುಕ್ತ
ಗದಗ- ಬೆಟಗೇರಿಯಲ್ಲಿರುವ ವಕಾರಗಳ (ಖಾಲಿ ಜಾಗೆ) ಲೀಜ್ ವಿಸ್ತರಣೆಯಲ್ಲಿ ನಕಲಿ ಠರಾವು ವಿಷಯವಾಗಿ ಮೂವರು ಬಿಜೆಪಿ ಸದಸ್ಯರ ಸದಸ್ಯತ್ವ ಅಮಾನತು ವಿಚಾರ ಕುರಿತಂತೆ ಗುರುವಾರ ಸಂಜೆಯಿಂದಲೇ ತೀವ್ರ ಹೈಡ್ರಾಮಾ ನಡೆದಿದೆ.
ಇಂದು ಬಿ.ಎಸ್. ಬೇಲೇರಿ ಸುಖಮುನೇಶ್ವರ ಮಹಾ ರಥೋತ್ಸವ
ಇಲ್ಲಿಗೆ ಸಮೀಪದ ಬಿ.ಎಸ್. ಬೇಲೇರಿ ಹಾಗೂ ಬಸರಕೋಡ ಗ್ರಾಮಗಳ ಭಕ್ತರ ಇಷ್ಟಾರ್ಥಗಳನ್ನು ಪೂರೈಸುತ್ತಾ ಜನರ ಪಾಲಿಗೆ ದಾರಿದೀಪವಾದ ತಪಸ್ವಿ ಸುಖಮುನೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಫೆ. 28ರಂದು ಸಂಜೆ 5 ಗಂಟೆಗೆ ಮಹಾರಥೋತ್ಸವ ನಡೆಯಲಿದೆ.
ಮಾರ್ಚ್‌ 8ರಂದು ರಾಷ್ಟ್ರೀಯ ಲೋಕ ಅದಾಲತ್: ಜಿಲ್ಲಾ ನ್ಯಾಯಾಧೀಶ ಬಸವರಾಜ
ಸರ್ವೋಚ್ಚ ನ್ಯಾಯಾಲಯ, ರಾಜ್ಯ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಮಾರ್ಚ್ 8ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ಹೇಳಿದರು.
ಸಿಎಂ ಸಿದ್ದರಾಮಯ್ಯ ದಲಿತರಿಗೆ ನಂಬಿಕೆ ದ್ರೋಹ - ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ.ಪಾಟೀಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತೆತ್ತಿದರೆ ಸಾಕು, ನಾನು ಅಹಿಂದ ವರ್ಗದ ನಾಯಕ ಎಂದು ಹೇಳಿಕೊಳ್ಳುತ್ತಾರೆ. ಆದರೆ ದಲಿತರಿಗಾಗಿ ಮೀಸಲಾಗಿರಿಸಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ದಲಿತರಿಗೆ ನಂಬಿಕೆಗೆ ದ್ರೋಹ ಮಾಡಿದ್ದಾರೆ  - ಸಿ.ಸಿ.ಪಾಟೀಲ ಆಕ್ರೋಶ 

ನಮ್ಮ ಹಬ್ಬಗಳು ಸಾಂಸ್ಕೃತಿಕ ಹಾಗೂ ವೈಜ್ಞಾನಿಕ ಹಿನ್ನೆಲೆ ಹೊಂದಿವೆ-ಹಣಗಿ
ನಮ್ಮ ಹಬ್ಬಗಳು ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಹಿನ್ನೆಲೆ ಹೊಂದಿವೆ. ಜನಪದಗಳ ಜೊತೆಗೆ ಹಬ್ಬಗಳು ಬೆಳೆದುಬಂದಿವೆ. ಹಬ್ಬಗಳೇ ಜಾನಪದ ಸಾಹಿತ್ಯಕ್ಕೆ ಮೂಲಾಧಾರ. ನಮ್ಮ ಹಬ್ಬ ಹರಿದಿನ, ಸಂಸ್ಕೃತಿ, ಸಂಪ್ರದಾಯಗಳು ಜಾನಪದ ಸಾಹಿತ್ಯದ ಮೂಲಕ ಇಂದಿಗೂ ಜೀವಂತವಾಗಿವೆ ಎಂದು ತಾಲೂಕು ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜ ಹಣಗಿ ಅಭಿಪ್ರಾಯಪಟ್ಟರು.
ಡಿಕೆಶಿ ಕಾಂಗ್ರೆಸ್‌ ತತ್ವ, ಸಿದ್ಧಾಂತಕ್ಕೆ ವಿರುದ್ಧ‍ವಾಗಿ ನಡೆದುಕೊಂಡಿದ್ದರೆ ಪಕ್ಷದಿಂದ ಹೊರಹಾಕಲಿ
ದೇಶ ಹಿಂದೂಗಳ ದೇಶ, ಇಲ್ಲಿ ಹಿಂದೂ ರಾಷ್ಟ್ರ ಅನ್ನುವ ಪರಂಪರೆ ಇದೆ. ಇದಕ್ಕೆ ಎಲ್ಲಿಯೂ ಅಡ್ಡಿಯಾಗಬಾರದು
ನಮ್ಮನ್ನು ಸುಜ್ಞಾನದತ್ತ ಕರೆದೊಯ್ಯುವುದೇ ಮಹಾಶಿವರಾತ್ರಿ-ದೊಡ್ಡಮನಿ
ನಮ್ಮಲ್ಲಿರುವ ಅಜ್ಞಾನವನ್ನು ಕಳೆದು ನಮ್ಮನ್ನು ಸುಜ್ಞಾನದತ್ತ ಕರೆದೊಯ್ಯುವುದೇ ಮಹಾಶಿವರಾತ್ರಿ. ಶಿವ ಎಂದರೆ ಅವನು ನಿರಾಡಂಬರ. ಅಂತಹ ಶಿವನನ್ನು ಪೂಜಿಸಿ ಆರಾಧಿಸಬೇಕು ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಕಪ್ಪತ್ತಗುಡ್ಡ ಕಡಕೋಳ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ: 100 ಹೆಕ್ಟೇರ್ ಸುಟ್ಟು ಭಸ್ಮ

ಕಪ್ಪತ್ತಗುಡ್ಡದ ಕಡಕೋಳ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬುಧವಾರ ಆಕಸ್ಮಿಕ ಬೆಂಕಿ ತಗುಲಿ ಸುಮಾರು 100 ಹೆಕ್ಟೇರ್‌ಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗಾಹುತಿ ಆಗಿದೆ. ಇದರಲ್ಲಿ ಅಪಾರ ಪ್ರಮಾಣದ ಔಷಧೀಯ ಸಸ್ಯಗಳು ಹಾಗೂ ಹುಲ್ಲುಗಾವಲು ಸುಟ್ಟು ಕರಕಲಾಗಿದೆ.

ಸರ್ಕಾರ ಹಿರಿಯ ನಾಗರಿಕರಿಗೆ ಕನಿಷ್ಠ ಸೌಲಭ್ಯ ನೀಡುವುದು ಅಗತ್ಯ : ಚಂಬಣ್ಣ ಬಾಳಿಕಾಯಿ
ಸರ್ಕಾರ ಹಿರಿಯ ನಾಗರಿಕರಿಗೆ ₹10 ಸಾವಿರ ಗೌರವಧನ, ರೈಲ್ವೆ, ಬಸ್ಸಿನಲ್ಲಿ ಉಚಿತ ಪ್ರಯಾಣದ ಅವಕಾಶ, ಆಸ್ಪತ್ರೆಯಲ್ಲಿ ಹಿರಿಯರಿಗೆ ಪ್ರಥಮ ಆದ್ಯತೆ ಕೊಡಬೇಕು
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 509
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved