ಕರ್ನಾಟಕದ ಸಾಂಸ್ಕೃತಿಕ ಪರಂಪರೆಯಲ್ಲಿ ಕರಕುಶಲ ಕಲೆಗಳಿಗೆ ವಿಶಿಷ್ಟ ಸ್ಥಾನ: ಉಪ ಜೀವನಕ್ಕೆ ಆಧಾರಕರ್ನಾಟಕದ ಸಾಂಸ್ಕೃತಿಕ ಪರಂಪರೆಯಲ್ಲಿ ಕರಕುಶಲ ಕಲೆಗಳಿಗೆ ವಿಶಿಷ್ಟ ಸ್ಥಾನವಿದೆ. ಕರಕುಶಲ ಎಂದರೆ ಮನುಷ್ಯನ ಹೃದಯ, ಬುದ್ಧಿ ಮತ್ತು ಕೈಗಳು ಏಕೀಭವಿಸಿ ತನ್ಮಯತೆಯಿಂದ ಕಾರ್ಯ ನಿರ್ವಹಿಸುವ ಅಪೂರ್ವ ಶ್ರಮದ ಪ್ರತಿಫಲವಾಗಿದೆ.