• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾ 3ರಿಂದ ಸಿಐಟಿಯು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ- ಮಹೇಶ ಪತ್ತಾರ
ಮಾ. 3ರಿಂದ ಸಿಐಟಿಯು ನೇತೃತ್ವದಲ್ಲಿ ವಿವಿಧ ವಿಭಾಗದ ಕಾರ್ಮಿಕರು ತಮ್ಮ ಬೇಡಿಕೆಗಳಿಗಾಗಿ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಐಟಿಯುನ ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ ಹೇಳಿದರು.
ದರೋಡೆ ಪ್ರಕರಣ: ರೋಣ ಪೊಲೀಸರಿಂದ ಮೂವರ ಬಂಧನ
ಇತ್ತೀಚೆಗೆ ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣವೊಂದನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಜಾರ ಜನಾಂಗದ ಚಿಂತನೆಯು ಅನುಕರಣೀಯ-ಶಶಿಧರ ಹೂಗಾರ
ವಿಶಿಷ್ಟ ಭಾಷೆ ಹಾಗೂ ಸಂಸ್ಕೃತಿಯಿಂದ ಗುರುತಿಸಿಕೊಂಡಿರುವ ಬಂಜಾರ ಜನಾಂಗದ ಚಿಂತನೆಯು ಅನುಕರಣೀಯವಾಗಿದೆ ಎಂದು ತಾಪಂ ಮಾಜಿ ಉಪಾಧ್ಯಕ್ಷ ಶಶಿಧರ ಹೂಗಾರ ಹೇಳಿದರು.
ಕಲಿಕೆಯನ್ನು ವಿಸ್ತರಿಸಲು ಕಲಿಕಾ ಹಬ್ಬ ಸಹಕಾರಿ-ಯಲ್ಲವ್ವ ದುರಗಣ್ಣವರ
ಮಕ್ಕಳು ಮತ್ತು ಶಿಕ್ಷಕರು, ಪೋಷಕರು ಹಾಗೂ ಸಮುದಾಯದ ಸದಸ್ಯರನ್ನು ಪರಸ್ಪರ ಭೇಟಿಯಾಗಲು, ಅವರನ್ನು ಸಂತಸದಾಯಕ ವಾತಾವರಣದ ಕಡೆಗೆ ಸ್ವಾಗತಿಸಲು ಮತ್ತು ಕಲಿಕೆಯ ಅವಕಾಶವನ್ನು ಸಮುದಾಯದೊಂದಿಗೆ ವಿಸ್ತರಿಸಲು ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಪುರಸಭೆಯ ಅಧ್ಯಕ್ಷೆ ಯಲ್ಲವ್ವ ದುರಗಣ್ಣವರ ಹೇಳಿದರು.
ಭಗವಂತನ ನಾಮಸ್ಮರಣೆಯಿಂದ ಜೀವನ ಸಾರ್ಥಕ- ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಕೆ.ಎಂ. ಬಳಿಗೇರ
ದೇವರ ನಾಮಸ್ಮರಣೆಯಿಂದ ಮನುಷ್ಯನ ಬದುಕು ನೆಮ್ಮದಿಯಿಂದ ಇರಲು ಸಾಧ್ಯ. ಇಂದು ಮಾನವ ಜೀವನದ ಅಂತರಂಗ ಬಹಿರಂಗಗಳೆರಡರಲ್ಲೂ ಮಲೀನವಾಗಿವೆ. ಆಗುತ್ತಲೂ ಇವೆ. ಪ್ರಕೃತಿ ಮತ್ತು ದೇವರಲ್ಲಿ ಮಾತ್ರ ಈ ಮಲೀನತೆ ದೂರ ಮಾಡುವ ಸಾಮಥ್ಯವಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಕೆ.ಎ. ಬಳಿಗೇರ ಹೇಳಿದರು.
ರೋಟರಿ ಕ್ಲಬ್‌ ಸಮಾಜಮುಖಿ, ಜನಮುಖಿ ಕಾರ್ಯ ಶ್ಲಾಘನೀಯ
ಮನುಷ್ಯನ ಸರ್ವ ಇಂದ್ರಿಯಗಳಲ್ಲಿ ಕಣ್ಣು ಅತ್ಯಂತ ಮಹತ್ವದ ಅಂಗವಾಗಿದ್ದು ಕಣ್ಣಿನ ಸಂರಕ್ಷಣೆ, ಕಾಳಜಿ ವಹಿಸಬೇಕು. ಈ ವಿಷಯದಲ್ಲಿ ರೋಟರಿ ಕ್ಲಬ್‌ನವರು ಮಾಡುತ್ತಿರುವ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಎಂದು ಗದಗ ತೋಂಟದಾರ್ಯ ಮಠದ ಜ.ಡಾ. ಸಿದ್ಧರಾಮ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
ಪ್ರಕೃತಿಗೆ ಜೀವ ತುಂಬುವ ಕಲೆ ವಿಶ್ವಕರ್ಮ ಸಮಾಜಕ್ಕಿದೆ-ಸ್ವಾಮೀಜಿ
ಕಲೆ ಗುರುತಿಸಿಕೊಟ್ಟ ಏಕೈಕ ಸಮಾಜವೆಂದರೆ ಅದುವೇ ವಿಶ್ವಕರ್ಮ ಸಮಾಜ ಎಂದು ನರಗುಂದ ಪತ್ರಿವನಮಠದ ಡಾ. ಸಿದ್ಧವೀರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ದೇಶದ ಸಹಕಾರ ಚಳವಳಿಗೆ ಕರ್ನಾಟಕದ ಕೊಡುಗೆ ಅಪಾರ- ಮೋಹನ ಕೋಟಿ
ದೇಶದ ಸಹಕಾರ ಚಳeವಳಿಗೆ ಕರ್ನಾಟಕದ ಕೊಡುಗೆ ಅಪಾರ ಅದರಲ್ಲಿಯೂ ಗದಗ ಜಿಲ್ಲೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹಿರಿಯ ಸಹಕಾರಿ ಮುಖಂಡ ಮೋಹನ ಕೋಟಿ ಹೇಳಿದರು.
ಮಕ್ಕಳ ಸಾಮರ್ಥ್ಯಕ್ಕೆ ಅನುಗುಣವಾಗಿ ದೈಹಿಕ ಶಿಕ್ಷಣ ಅವಶ್ಯ-ನಾಯ್ಕ
ದೈಹಿಕ ಶಿಕ್ಷಣವು ಚಟುವಟಿಕೆ ಆಧಾರಿತ ಶಿಕ್ಷಣವಾಗಿ ಮಗುವಿನ ಹಾಗೂ ಶಿಕ್ಷಕರ ಕಲಿಕೆಗೆ ಪೂರಕವಾಗಿದೆ. ಮಕ್ಕಳ ವಯಸ್ಸಿಗೆ ಅನುಗುಣವಾದ ಶಿಕ್ಷಣವು ಎಷ್ಟು ಅವಶ್ಯಕವೋ ಅವರ ಸಾಮರ್ಥ್ಯಕ್ಕೆ ಅನುಗುಣವಾದ ದೈಹಿಕ ಶಿಕ್ಷಣವು ಅಷ್ಟೇ ಅವಶ್ಯಕ ಎಂದು ಬಿಇಓ ಎಚ್.ಎನ್. ನಾಯ್ಕ ಹೇಳಿದರು.
ಇಂದು ಲಿಂಗಬಸವೇಶ್ವರ ಶಿಕ್ಷಣ ಸಂಸ್ಥೆ 18ನೇ ವಾರ್ಷಿಕೋತ್ಸವ
ಸಮೀಪದ ಮೆಣಸಗಿ ಲಿಂಗಬಸವೇಶ್ವರ ಗ್ರಾಮೀಣ ಶಿಕ್ಷಣ ಸಂಸ್ಥೆಯ 18 ನೇ ವಾರ್ಷಿಕೋತ್ಸವ 25 ರ ಮಂಗಳವಾರ ಪದವಿ ಪೂರ್ವ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ ಆವರಣದಲ್ಲಿ ಸಂಜೆ 5 ಗಂಟೆಗೆ ನಡೆಯಲಿದೆ.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 510
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved