ಸಾಮಾಜಿಕ, ಆರ್ಥಿಕ ಸದೃಢತೆಗೆ ಗ್ಯಾರಂಟಿ ಯೋಜನೆ ಸಹಕಾರಿ: ಬಿ.ಬಿ. ಅಸೂಟಿಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿ 2.57 ಲಕ್ಷ ಫಲಾನುಭವಿಗಳ ಪೈಕಿ ಶೇ. 99.3ರಷ್ಟು ಮಹಿಳೆಯರಿಗೆ ಪ್ರಯೋಜನ ತಲುಪಿದ್ದು, ₹986.42 ಕೋಟಿ ಮೊತ್ತ ಬಿಡುಗಡೆಗೊಂಡಿದೆ. ಅನ್ನಭಾಗ್ಯ ಯೋಜನೆ ಅಡಿ 2.34 ಲಕ್ಷ ಕುಟುಂಬಗಳಿಗೆ ಶೇ. 100ರಷ್ಟು ಅಕ್ಕಿ ವಿತರಣೆಯಾಗಿದ್ದು, ₹216.82 ಕೋಟಿಯ ಸಹಾಯ ಲಭಿಸಿದೆ.